Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > AI emergency landing in Bangalore ಬೆಂಗಳೂರಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ
ಕರ್ನಾಟಕದೇಶಪ್ರಮುಖ

AI emergency landing in Bangalore ಬೆಂಗಳೂರಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

Share
1 Min Read
SHARE

newsics.com

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಿಂದ ಹೊರಟ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಘಟನೆ ನಡೆದಿದೆ.

ಬೆಂಗಳೂರು ಕೋಲ್ಕತಾ ಏರ್ ಇಂಡಿಯಾ ವಿಮಾನ ಆಂಧ್ರಪ್ರದೇಶ ಗಡಿಯಲ್ಲಿ ಸಾಗುತ್ತಿದ್ದಂತೆ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ನಡೆದಿದೆ. ಬಳಿಕ ವಿಮಾನ ತುರ್ತು ಭೂಸ್ಪರ್ಶಗೊಂಡಿದೆ.

ಕೋಲ್ಕತಾಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಬೆಂಗಳೂರು ಕೇಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಬೋರ್ಡಿಂಗ್ ಮಾಡಿತ್ತು. ನಿಗದಿತ ಸಮಯದಲ್ಲಿ ವಿಮಾನ ಟೇಕ್ ಆಫ್ ಆಗಿತ್ತು. ಬೆಂಗಳೂರಿನಿಂದ ಟೇಕ್ ಆಫ್ ಆದ ವಿಮಾನ ಬೆಂಗಳೂರು ದಾಟಿ ಆಂಧ್ರಪ್ರದೇಶ ಗಡಿ ಪ್ರವೇಶಿಸುತ್ತಿದ್ದಂತೆ ತಾಂತ್ರಿಕ ದೋಷ ಎದುರಾಗಿದೆ. ತಕ್ಷಣವೇ ಪೈಲಟ್ ಹಾಗೂ ಕೋ ಪೈಲಟ್ ಕಾರ್ಯಪ್ರವೃತ್ತರಾಗಿದ್ದಾರೆ. ಏರ್ ಕಂಟ್ರೋಲ್ ರೂಂಗೆ ತುರ್ತು ಮಾಹಿತಿ ರವಾನಿಸಿದ್ದಾರೆ.

ಅರ್ಧ ಗಂಟೆ ಬಳಿಕ ತುರ್ತು ಭೂಸ್ಪರ್ಶ
ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷದ ಮಾಹಿತಿ ಸಿಕ್ಕ ಕಂಟ್ರೋಲ್ ರೂಂ ವಿಮಾನ ತುರ್ತು ಲ್ಯಾಂಡಿಂಗ್ ಮಾಡಲು ವ್ಯವಸ್ಥೆ ಮಾಡಿತ್ತು.

ಏರ್ ಇಂಡಿಯಾ ವಿಮಾನ ಸುಮಾರು ಅರ್ಧ ಗಂಟೆ ಕಾಲ ಆಗಸದಲ್ಲಿ ಸುತ್ತಾಡಿ ಇಂಧನ ಖಾಲಿ ಮಾಡುವ ಪ್ರಯತ್ನ ಮಾಡಿತ್ತು. ಬಳಿಕ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ.

Sanya Malhotra: ಸಾನ್ಯಾ ಮಲ್ಹೋತ್ರಾ ಹಾಟ್ ಲುಕ್ ಗೆ ಫ್ಯಾನ್ಸ್ ಫಿದಾ

TAGGED:Air India flight makes emergency landing in Bangalore
Share This Article
Facebook Twitter Copy Link Print
Previous Article ಶಾಲಾ ಮಕ್ಕಳ ಕುಡಿಯುವ ನೀರಿಗೆ ವಿಷ ಬೆರೆಸಿದ್ದ ಪ್ರಕರಣ: 5ನೇ ತರಗತಿ ವಿದ್ಯಾರ್ಥಿ ಕೃತ್ಯ ತನಿಖೆಯಲ್ಲಿ ದೃಢ
Next Article Transport workers strike ಮಂಗಳವಾರ ರ‌್ಯಾಲಿ ಇಲ್ಲ,‌ ಕೆಎಸ್ಆರ್‌ಟಿಸಿ, ಬಿಎಂಟಿಸಿ ಬಸ್ ಸಂಚಾರ ಸ್ಥಗಿತ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?