Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಣ್ಣು ಎಂದು ತಿಳಿದು ವಿಷದ ಕಾಯಿ ತಿಂದು 12 ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಕರ್ನಾಟಕಪ್ರಮುಖ

ಹಣ್ಣು ಎಂದು ತಿಳಿದು ವಿಷದ ಕಾಯಿ ತಿಂದು 12 ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Share
1 Min Read
SHARE

newsics.com

ಚಾಮರಾಜನಗರ: ಹಣ್ಣು ಎಂದು ತಿಳಿದು ವಿಷದ ಕಾಯಿ ತಿಂದು 12 ಮಕ್ಕಳು ಅಸ್ವಸ್ಥರಾದ ಘಟನೆ ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಯರಿಯೂರಿನಲ್ಲಿ ನಡೆದಿದೆ.

ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಭಾನುವಾರ ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭತ್ತ ಕಟಾವು ಮಾಡಲು ಯಳಂದೂರು ತಾಲೂಕಿನ ಯರಿಯೂರಿಗೆ ಬಂದಿದ್ದ ಕಾರ್ಮಿಕರ ಮಕ್ಕಳು ವಿಷದ ಕಾಯಿ ತಿಂದು ಅಸ್ವಸ್ಥರಾಗಿದ್ದಾರೆ.
ಆಟವಾಡುತ್ತಿದ್ದ ಮಕ್ಕಳು ಹಣ್ಣು ಎಂದು ತಿಳಿದು ಮರಳೆಕಾಯಿ ತಿಂದಿದ್ದು, ಮಕ್ಕಳು ವಾಂತಿ ಮಾಡಿಕೊಂಡಿದ್ದಾರೆ. ಇದರಿಂದ ಗಾಬರಿಯಾದ ಪೋಷಕರು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಯಳಂದೂರು ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಾಮರಾಜನಗರ ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೊಸ ಬಟ್ಟೆ ಒಗೆಯುವ ಮುನ್ನ ಈ ರೀತಿ ಮಾಡಿ; ಬಣ್ಣ ಹೋಗಲ್ಲ

TAGGED:12 children fall ill after eating poisonous fruitmistaken for fruit: Hospitalized
Share This Article
Facebook Twitter Copy Link Print
Previous Article GOOD MORNING | Today’s prediction ಇಂದಿನ ರಾಶಿ ಭವಿಷ್ಯ, 04-08-2025, ಸೋಮವಾರ, ಇಂದು ಹೇಗಿದೆ ನಿಮ್ಮ ಗ್ರಹಗತಿ?
Next Article Shibu Soren passes away ಜಾರ್ಖಂಡ್ ಮಾಜಿ ಸಿಎಂ, ಜೆಎಂಎಂ ಸಂಸ್ಥಾಪಕ ಶಿಬು ಸೊರೆನ್ ನಿಧನ

Popular Posts

ನಟ ಪ್ರಕಾಶ್ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ;ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

1 Min Read

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ.. ಫಹಾದ್ ಫಾಸಿಲ್ ಡಿವೋರ್ಸ್‌ ವಂದತಿ ನಿಜನಾ..?

2 Min Read

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ? ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ

3 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

ಮಳೆ ಹುಡುಗಿ ಪೂಜಾ ಗಾಂಧಿ ಸಖತ್ ಸ್ಲಿಮ್! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಮನರಂಜನೆ

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು

1 Min Read
ಪ್ರಮುಖ

21 ಜೂನ್. ವಿಶೇಷ ದಿನದಂದು ಈ ಕೆಲಸ ಮಾಡಿದ್ರೆ ಸಿಗುತ್ತೆ ಪುಣ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?