Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Shibu Soren passes away ಜಾರ್ಖಂಡ್ ಮಾಜಿ ಸಿಎಂ, ಜೆಎಂಎಂ ಸಂಸ್ಥಾಪಕ ಶಿಬು ಸೊರೆನ್ ನಿಧನ
ದೇಶಪ್ರಮುಖ

Shibu Soren passes away ಜಾರ್ಖಂಡ್ ಮಾಜಿ ಸಿಎಂ, ಜೆಎಂಎಂ ಸಂಸ್ಥಾಪಕ ಶಿಬು ಸೊರೆನ್ ನಿಧನ

Share
0 Min Read
SHARE

newsics.com

ನವದೆಹಲಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜೆಎಂಎಂ ಸಂಸ್ಥಾಪಕ ಶಿಬು ಸೊರೆನ್ ಸೋಮವಾರ ಕೊನೆಯುಸಿರೆಳೆದರು. ಅವರಿಗೆ 81 ವರ್ಷ ವಯಸ್ಸಾಗಿತ್ತು.

ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ದೆಹಲಿಯ ಗಂಗಾರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಮೂತ್ರಪಿಂಡ ಸಮಸ್ಯೆಯಿಂದ ಅವರು‌ ಬಳಲುತ್ತಿದ್ದರು.
ಅವರ ಮಗ ಮತ್ತು ಪ್ರಸ್ತುತ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ದೆಹಲಿಯಲ್ಲಿದ್ದು, ನಿಧನಾನಂತರದ ಪ್ರಕ್ರಿಯೆಯಲ್ಲಿ ತೊಡಗಿದ್ದಾರೆ.

ತಂದೆಯವರ ಸಾವಿನಿಂದ ಶೂನ್ಯ ಆವರಿಸಿದೆ ಎಂದು ಹೇಮಂತ್ ಸೊರೆನ್ ಹೇಳಿದ್ದಾರೆ.

ಕಳೆದ 38 ವರ್ಷಗಳಿಂದ ಜಾರ್ಖಂಡ್ ಮುಕ್ತಿ ಮೋರ್ಚಾ ಹೋರಾಟದಲ್ಲಿ ಗುರುತಿಸಲ್ಪಟ್ಟಿದ್ದರು.

https://x.com/ANI/status/1952222265124458687?t=jyZi30R6dxFsRF3s6BvOoA&s=19

Boat Capsizes Off: ಹಡಗು ಮುಳುಗಿ 68 ಮಂದಿ ಸಾವು, 74 ಮಂದಿ ಕಣ್ಮರೆ

TAGGED:Former Jharkhand CMJMM founder Shibu Soren passes away
Share This Article
Facebook Twitter Copy Link Print
Previous Article ಹಣ್ಣು ಎಂದು ತಿಳಿದು ವಿಷದ ಕಾಯಿ ತಿಂದು 12 ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು
Next Article Saudi Arabia Executions: ಒಂದೇ ದಿನ 8 ಜನರಿಗೆ ಸೌದಿ ಅರೇಬಿಯಾದಲ್ಲಿ ಮರಣದಂಡನೆ; ಕಾರಣವೇನು?

Popular Posts

ನಟ ಪ್ರಕಾಶ್ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ;ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

1 Min Read

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ.. ಫಹಾದ್ ಫಾಸಿಲ್ ಡಿವೋರ್ಸ್‌ ವಂದತಿ ನಿಜನಾ..?

2 Min Read

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ? ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ

3 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

ಮಳೆ ಹುಡುಗಿ ಪೂಜಾ ಗಾಂಧಿ ಸಖತ್ ಸ್ಲಿಮ್! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಮನರಂಜನೆ

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು

1 Min Read
ಪ್ರಮುಖ

21 ಜೂನ್. ವಿಶೇಷ ದಿನದಂದು ಈ ಕೆಲಸ ಮಾಡಿದ್ರೆ ಸಿಗುತ್ತೆ ಪುಣ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?