Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗಂಡನ ಸ್ನೇಹಿತನೇ ಬೇಕೆಂದು ಹೆಂಡತಿ ಪಟ್ಟು; ಮನನೊಂದು ಮನೆಯವರೆಲ್ಲರೂ ಆತ್ಮಹತ್ಯೆ
ದೇಶಪ್ರಮುಖ

ಗಂಡನ ಸ್ನೇಹಿತನೇ ಬೇಕೆಂದು ಹೆಂಡತಿ ಪಟ್ಟು; ಮನನೊಂದು ಮನೆಯವರೆಲ್ಲರೂ ಆತ್ಮಹತ್ಯೆ

Share
1 Min Read
SHARE

newsics.com

ಭೋಪಾಲ್: ನಿನಗಿನ್ನೂ ಬದುಕಿದೆ ಆತನನ್ನು ಬಿಟ್ಟಿಬಿಡು, ಅದನ್ನು ಕೆಟ್ಟ ಕನಸೆಂದು ಮರೆತು ಮತ್ತೆ ನಿನ್ನನ್ನು ಸ್ವೀಕರಿಸುತ್ತೇನೆ ಎಂದು ಗಂಡ ಎಷ್ಟೇ ಬುದ್ಧಿವಾದ ಹೇಳಿದರೂ ಕಿವಿಗೆ ಹಾಕಿಕೊಳ್ಳದೆ ಮಹಿಳೆ ತನ್ನ ಛಾಳಿ ಮುಂದುವರೆಸಿದ್ದಳು. ಗಂಡ ಬೇಡ ಆತನ ಸ್ನೇಹಿತನೇ ಬೇಕು ಎಂದು ಪಟ್ಟು ಹಿಡಿದಿದ್ದಳು.
ಕೊನೆಗೆ ಈ ನೋವು ಸಹಿಸಲಾಗದೆ ಕುಟುಂಬದ ಎಲ್ಲಾ ಸದಸ್ಯರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದ ಸಾಮೂಹಿಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಬಂಧಿಸಿದ್ದಾರೆ. ಜುಲೈ 25ರ ರಾತ್ರಿ ಮನೋಹರ್ ಲೋಧಿ (45), ಅವರ ತಾಯಿ ಫೂಲ್ರಾಣಿ (70), ಮಗಳು ಶಿವಾನಿ (18) ಮತ್ತು ಅವರ 16 ವರ್ಷದ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತನಿಖೆಯ ಸಮಯದಲ್ಲಿ ಮನೋಹರ್ ಲೋಧಿಯ ಪತ್ನಿ ದ್ರೌಪದಿ, ಮನೋಹರ್ ಅವರ ಬಾಲ್ಯದ ಸ್ನೇಹಿತನೂ ಆಗಿದ್ದ ಸುರೇಂದ್ರ ಎಂಬ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಾಳೆ ಎಂಬುದು ತಿಳಿದುಬಂದಿದೆ.
ಸುರೇಂದ್ರ ಒಂದು ದಿನ ದ್ರೌಪದಿ ಜತೆ ಇರುವಾಗ ದ್ರೌಪದಿ ಮಗಳು ಅದನ್ನು ನೋಡಿ ತನ್ನ ತಂದೆಗೆ ಹೇಳಿದ್ದಳು. ಆಗ ವಿಷಯ ಬಹಿರಂಗಗೊಂಡಿತ್ತು. ಕುಟುಂಬದವರು ದ್ರೌಪದಿಯೊಂದಿಗೆ ಈ ಕುರಿತು ಮಾತನಾಡಿದ್ದರು. ಆತನನ್ನು ಬಿಟ್ಟುಬಿಡು ಎಂದು ಬುದ್ಧಿವಾದ ಹೇಳಿದ್ದರು, ಆದರೆ ಸುರೇಂದ್ರ ಇಲ್ಲದೆ ತಾನು ಬದುಕಲು ಸಾಧ್ಯವಿಲ್ಲ ಎಂದು ಆಕೆ ಹೇಳಿದ್ದಾಳೆ.
ಒಂದೊಮ್ಮೆ ಆಕೆಯ ಮೇಲೆ ಒತ್ತಡ ಹೇರುವುದನ್ನು ಮುಂದುವರೆಸಿದರೆ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದೀರಾ ಎಂದು ಪ್ರಕರಣ ದಾಖಲಿಸುವುದಾಗಿ ಆಕೆ ಎಚ್ಚರಿಕೆ ನೀಡಿದ್ದಳು. ಮನೋಹರ್ ಕೂಡ ಸುರೇಂದ್ರ ಬಳಿ ಹೋಗಿ ಆಕೆಯನ್ನು ಬಿಟ್ಟುಬಿಡು ಎಂದು ಪರಿಪರಿಯಾಗಿ ಕೇಳಿಕೊಂಡಿದ್ದರು. ಆದರೂ ಯಾವುದೇ ಪ್ರಯೋಜನವಾಗಲಿಲ್ಲ.
ಮನೆಯಲ್ಲಿ ಪದೇ ಪದೆ ಈ ವಿಚಾರವಾಗಿ ಗಲಾಟೆಗಳು ನಡೆಯುತ್ತಿದ್ದವು. ಕೊನೆಗೆ ತಾವೇ ಹೋಗಿಬಿಡೋಣ ಎನ್ನುವ ನಿರ್ಧಾರಕ್ಕೆ ಕುಟುಂಬದವರು ಬಂದಿದ್ದು, ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ತನಿಖೆಯ ನಂತರ, ಪೊಲೀಸರು ಮನೋಹರ್ ಅವರ ಪತ್ನಿ ದ್ರೌಪದಿ ಮತ್ತು ಆಕೆಯ ಪ್ರಿಯಕರ ಸುರೇಂದ್ರ ಅವರನ್ನು ಜೈಲಿಗೆ ಕಳುಹಿಸಿದ್ದಾರೆ.

ಕರುವಿನ ಮೇಲೆ ಎಗರಿದ ಚಿರತೆ; ಹಸು ಮಾಡಿದ್ದೇನು! ವೈರಲ್ ವಿಡಿಯೋ ನೋಡಿ

TAGGED:entire family commits suicideWoman insists on not wanting husband but his friend
Share This Article
Facebook Twitter Copy Link Print
Previous Article ಕರುವಿನ ಮೇಲೆ ಎಗರಿದ ಚಿರತೆ; ಹಸು ಮಾಡಿದ್ದೇನು! ವೈರಲ್ ವಿಡಿಯೋ ನೋಡಿ
Next Article Supreme Court: ‘ನೀವು ನಿಜವಾದ ಭಾರತೀಯ ಆಗಿದ್ದರೆ ಈ ಮಾತು ಹೇಳ್ತಿರಲಿಲ್ಲ; ರಾಹುಲ್‌ ಗಾಂಧಿಗೆ ಸುಪ್ರೀಂ ತರಾಟೆ!

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?