Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತುಮಕೂರಿನಲ್ಲಿ 19 ನವಿಲುಗಳ ನಿಗೂಢ ಸಾವು.!
ಕರ್ನಾಟಕಪ್ರಮುಖ

ತುಮಕೂರಿನಲ್ಲಿ 19 ನವಿಲುಗಳ ನಿಗೂಢ ಸಾವು.!

Share
0 Min Read
SHARE

newsics.com

ತುಮಕೂರು: 19 ನವಿಲುಗಳು ನಿಗೂಢ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿಯ ಹನುಮಂತಪುರದಲ್ಲಿ 19 ನವಿಲುಗಳು ನಿಗೂಢವಾಗಿ ಮೃತಪಟ್ಟಿದೆ. ನವಿಲುಗಳ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ, ಎಫ್ ಎಸ್ ಎಲ್ ತನಿಖೆಯಿಂದ ಸಾವಿಗೆ ಕಾರಣ ತಿಳಿದು ಬರಲಿದೆ.
14 ಹೆಣ್ಣು ನವಿಲುಗಳು ಸೇರಿ 19 ನವಿಲುಗಳ ಮೃತದೇಹ ಪತ್ತೆ ಆಗಿದೆ. ಬೆಳಗ್ಗೆ ರೈತರು ಜಮೀನಿಗೆ ಹೋಗಿದ್ದಾಗ ನವಿಲಿನ ಮೃತದೇಹ ಪತ್ತೆಯಾಗಿದೆ. ಕ್ರಿಮಿನಾಶಕ ಸಿಂಪಡಿಸಿರುವ ಬೆಳೆಗಳನ್ನು ಸೇವಿಸಿ ನವಿಲು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಲವ್ ಕೇಸ್; ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

TAGGED:19 peacocks mysteriously die in Tumkur!Following the killing of tigers and monkeys in the state
Share This Article
Facebook Twitter Copy Link Print
Previous Article ಲವ್ ಕೇಸ್; ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ
Next Article RAIN ALERT : ರಾಜ್ಯದಲ್ಲಿ ಮತ್ತೆ ಚುರುಕುಗೊಂಡ ಮುಂಗಾರು;8 ಜಿಲ್ಲೆಗಳಲ್ಲಿ ವ್ಯಾಪಕ ಮಳೆ!

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?