Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > RAIN ALERT : ರಾಜ್ಯದಲ್ಲಿ ಮತ್ತೆ ಚುರುಕುಗೊಂಡ ಮುಂಗಾರು;8 ಜಿಲ್ಲೆಗಳಲ್ಲಿ ವ್ಯಾಪಕ ಮಳೆ!
ಕರ್ನಾಟಕಪ್ರಮುಖ

RAIN ALERT : ರಾಜ್ಯದಲ್ಲಿ ಮತ್ತೆ ಚುರುಕುಗೊಂಡ ಮುಂಗಾರು;8 ಜಿಲ್ಲೆಗಳಲ್ಲಿ ವ್ಯಾಪಕ ಮಳೆ!

Share
1 Min Read
SHARE

newsics.com

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಇಂದಿನಿಂದ ಮತ್ತೆ ಚುರುಕಾಗಲಿದ್ದು, ಮುಂದಿನ ಮೂರ್ನಾಲ್ಕು ದಿನ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಆಗಸ್ಟ್‌ 10 ರವೆರೆಗ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಮೊದಲ ಎರಡು ದಿನ ಯೆಲ್ಲೋ ಅಲರ್ಟ್‌, ಆಗಸ್ಟ್‌ 6 ರಿಂದ ಆಗಸ್ಟ್‌ 8 ರವರೆಗೆ ಆರೇಂಜ್‌ ಅಲರ್ಟ್‌ ನೀಡಲಾಗಿದೆ. ಆ 9 ಮತ್ತು 10 ರಂದು ಸಹ ಉತ್ತಮ ಮಳೆಯಾಗಲಿದೆ ಎನ್ನಲಾಗಿದೆ.

ಆಗಸ್ಟ್ 5 ರಂದು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ.ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹೇಳಲಾಗಿದೆ.

ಹಾಗೆಯೇ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇವತ್ತು ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ತುಮಕೂರಿನಲ್ಲಿ 19 ನವಿಲುಗಳ ನಿಗೂಢ ಸಾವು.!

TAGGED:RAIN ALERT: Monsoon has intensified again in the state; widespread rain in 8 districts!
Share This Article
Facebook Twitter Copy Link Print
Previous Article ತುಮಕೂರಿನಲ್ಲಿ 19 ನವಿಲುಗಳ ನಿಗೂಢ ಸಾವು.!
Next Article Dharmasthala Case ಧರ್ಮಸ್ಥಳ ಬುರುಡೆ ರಹಸ್ಯ : ಈ ಕಾರ್ಯಾಚರಣೆಗೆ SIT ಟೀಮ್ ಗೆ ಎಷ್ಟು ಖರ್ಚಾಗ್ತಿದೆ?

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?