Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dharmasthala Case ಧರ್ಮಸ್ಥಳ ಬುರುಡೆ ರಹಸ್ಯ : ಈ ಕಾರ್ಯಾಚರಣೆಗೆ SIT ಟೀಮ್ ಗೆ ಎಷ್ಟು ಖರ್ಚಾಗ್ತಿದೆ?
ಕರ್ನಾಟಕ

Dharmasthala Case ಧರ್ಮಸ್ಥಳ ಬುರುಡೆ ರಹಸ್ಯ : ಈ ಕಾರ್ಯಾಚರಣೆಗೆ SIT ಟೀಮ್ ಗೆ ಎಷ್ಟು ಖರ್ಚಾಗ್ತಿದೆ?

Share
1 Min Read
SHARE

newsics.com

ಮಂಗಳೂರು: ಧರ್ಮಸ್ಥಳದಲ್ಲಿ ರಹಸ್ಯವಾಗಿ ಹೂತಿಟ್ಟಿದ್ದಾರೆ ಎನ್ನಲಾದ ತಲೆ ಬುರುಡೆ ಕೇಸ್‌ನ  ತನಿಖೆ ಚುರುಕಾಗಿದೆ. ನೇತ್ರಾವತಿ ಘಾಟ್ ಬಳಿಯ ಕಾಡುಪ್ರದೇಶದಲ್ಲಿ ದೂರುದಾರ ತೋರಿಸಿದ ಪಾಯಿಂಟ್‌‌ಗಳಲ್ಲಿ ವಿಶೇಷ ತನಿಖಾ ತಂಡ (SIT) ಹುಡುಕಾಟ ಚುರುಕುಗೊಳಿಸಿದೆ. ಈಗಾಗಲೇ ದೂರುದಾರ ತೋರಿಸಿದ 13 ಪಾಯಿಂಟ್‌ಗಳ ಪೈಕಿ 10 ಪಾಯಿಂಟ್‌‌ಗಳಲ್ಲಿ ಎಸ್‌ಐಟಿ ತಂಡ ಉತ್ಖನನ ಕಾರ್ಯ ನಡೆಸಿದೆ. ಇದರಲ್ಲಿ ಪಾಯಿಂಟ್‌ ನಂಬರ್ 6 ರಲ್ಲಿ ಮಾನವನ ಮೂಳೆ ರೀತಿಯ ವಸ್ತುವನ್ನು ಪತ್ತೆ ಮಾಡಲಾಗಿದೆ.

ಐದು ದಿನಗಳಿಂದ ನಡೆದ ಈ ಕಾರ್ಯಾಚರಣೆಗೆ ಎಸ್​ಐಟಿ ಎಷ್ಟು ರೂಪಾಯಿ ಖರ್ಚು ಮಾಡ್ತಿದೆ ಎಂಬ ಪ್ರಶ್ನೆ ಸದ್ಯ ಹುಟ್ಟಿಕೊಂಡಿದೆ. SIT ದಿನದ ಅಂದಾಜು ಖರ್ಚು ಬರೋಬ್ಬರಿ 1.50 ಲಕ್ಷ ರೂಪಾಯಿ ಆಗಿದೆ.

ಯಾವುದಕ್ಕೆ ಎಷ್ಟು ಖರ್ಚು..? 

 

ಅಧಿಕಾರಿಗಳ ಊಟ, ತಿಂಡಿ, ವಿಶ್ರಾಂತಿಗಾಗಿ ಲಾಡ್ಜ್ ವೆಚ್ಚ (ದಿನಕ್ಕೆ 10 ಸಾವಿರ)

ಗುಂಡಿ ಅಗೆಯುವವರಿಗೆ ಒಬ್ಬೊಬ್ಬರಿಗೂ ದಿನಗೂಲಿ 2 ಸಾವಿರ ರೂ. (15 ಜನ) ದಿನಕ್ಕೆ 30 ಸಾವಿರ

ಪೊಲೀಸ್, ವೈದ್ಯರ ಓಡಾಟಕ್ಕೆ ವಾಹನ, ಪೆಟ್ರೋಲ್ ಬಳಕೆ ಖರ್ಚು (20 ಸಾವಿರ)

SIT ಕಚೇರಿಗೆ ಹೊಸ ಕಂಪ್ಯೂಟರ್, ಕುರ್ಚಿ, ಪ್ರಿಂಟರ್.. ಇತ್ಯಾದಿ ವೆಚ್ಚ

( 3 ಪ್ರಿಂಟರ್, 5 ಕಂಪ್ಯೂಟರ್, 20 ಕುರ್ಚಿ, ಇತ್ಯಾದಿ ಸೇರಿ 40 ಸಾವಿರ)

ಫೊರೆನ್ಸಿಕ್ ವೈದ್ಯರ ತಂಡಕ್ಕಾಗಿ ವಿಶೇಷ ಉಪಕರಣಗಳ ಬಳಕೆ ವೆಚ್ಚ (ದಿನಕ್ಕೆ 3 ರಿಂದ 4 ಸಾವಿರ)

SIT ಟೀಂ ಜೊತೆ ಇರುವ ಒಟ್ಟಾರೆ ತಂಡಕ್ಕೆ 3 ಹೊತ್ತು ಊಟ, ತಿಂಡಿ (10 ಸಾವಿರ)

ಗುಂಡಿ ಸಿಕ್ಕ ಕಡೆ ನಿರ್ಮಿಸುವ ತಾತ್ಕಾಲಿಕ ಟೆಂಟ್​ಗಳ ವೆಚ್ಚ (ದಿನಕ್ಕೆ 3 ರಿಂದ 4 ಸಾವಿರ)

ಒಟ್ಟು ಅಂದಾಜು ದಿನದ ಖರ್ಚು ಒಂದು ಲಕ್ಷದ ಐವತ್ತು ಸಾವಿರ ರೂಪಾಯಿ

TAGGED:#Dharmasthala #case #State #government #SIT
Share This Article
Facebook Twitter Copy Link Print
Previous Article RAIN ALERT : ರಾಜ್ಯದಲ್ಲಿ ಮತ್ತೆ ಚುರುಕುಗೊಂಡ ಮುಂಗಾರು;8 ಜಿಲ್ಲೆಗಳಲ್ಲಿ ವ್ಯಾಪಕ ಮಳೆ!
Next Article ರಾಜ್ಯ ಸರ್ಕಾರಕ್ಕೆ `ಒಳಮೀಸಲು ಸಮೀಕ್ಷಾ ವರದಿ’ ಸಲ್ಲಿಕೆ.!

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?