Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯ ಸರ್ಕಾರಕ್ಕೆ `ಒಳಮೀಸಲು ಸಮೀಕ್ಷಾ ವರದಿ’ ಸಲ್ಲಿಕೆ.!
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಕ್ಕೆ `ಒಳಮೀಸಲು ಸಮೀಕ್ಷಾ ವರದಿ’ ಸಲ್ಲಿಕೆ.!

Share
1 Min Read
SHARE

newsics.com

ಬೆಂಗಳೂರು : ಇಂದು ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ಆಯೋಗವು ಒಳಮೀಸಲು ಸಮೀಕ್ಷಾ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲಿಸಿದೆ.

ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸಲು ಉಪ ಪಂಗಡಗಳ ಅಂಕಿ-ಅಂಶ ಗಳ ಸಮೀಕ್ಷೆಗಾಗಿ ರಾಜ್ಯ ಸರ್ಕಾರ ರಚಿಸಿದ್ದ ಹೈ ಕೋರ್ಟ್ ನಿವೃತ್ತ ನ್ಯಾಯ ಮೂರ್ತಿ ಎಚ್.ಎನ್.ನಾಗಮೋಹನ ದಾಸ್ನೇತೃತ್ವದ ಏಕಸದಸ್ಯ ಆಯೋಗ ಇಂದು ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆಯೋಗ ತನ್ನ ವರದಿ ಸಲ್ಲಿಸಿದೆ. ಒಳಮೀಸಲಾತಿ ಹಿನ್ನೆಲೆಯಲ್ಲಿ ಸರ್ಕಾರದ ವಿವಿಧ ಇಲಾಖಾ ನೇಮಕಾತಿಗಳು, ಬಡ್ತಿ ವಿಚಾರಗಳಿಗೆ ಕೆಲ ತಿಂಗಳಿಂದ ತಡೆಬಿದ್ದಿದೆ.

RAIN ALERT : ರಾಜ್ಯದಲ್ಲಿ ಮತ್ತೆ ಚುರುಕುಗೊಂಡ ಮುಂಗಾರು;8 ಜಿಲ್ಲೆಗಳಲ್ಲಿ ವ್ಯಾಪಕ ಮಳೆ!

TAGGED:Submission of 'Internal Reserve Survey Report' to the state government!
Share This Article
Facebook Twitter Copy Link Print
Previous Article Dharmasthala Case ಧರ್ಮಸ್ಥಳ ಬುರುಡೆ ರಹಸ್ಯ : ಈ ಕಾರ್ಯಾಚರಣೆಗೆ SIT ಟೀಮ್ ಗೆ ಎಷ್ಟು ಖರ್ಚಾಗ್ತಿದೆ?
Next Article ಏರ್ ಇಂಡಿಯಾ ವಿಮಾನದಲ್ಲಿ ಜಿರಳೆಗಳು ಪತ್ತೆ : ಪ್ರಯಾಣಿಕರ ಸ್ಥಳಾಂತರ.!

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?