Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟಿ ರಮ್ಯಾಗೆ ಖಾಸಗಿ ಭಾಗದ ಅಂಗಗಳ ಫೋಟೋ,ವಿಡಿಯೋ ಕಳುಹಿಸಿದ್ದ ನಟ ದರ್ಶನ್ ಅಭಿಮಾನಿ!
ಕರ್ನಾಟಕಪ್ರಮುಖಮನರಂಜನೆ

ನಟಿ ರಮ್ಯಾಗೆ ಖಾಸಗಿ ಭಾಗದ ಅಂಗಗಳ ಫೋಟೋ,ವಿಡಿಯೋ ಕಳುಹಿಸಿದ್ದ ನಟ ದರ್ಶನ್ ಅಭಿಮಾನಿ!

Share
1 Min Read
SHARE

newsics.com

ಬೆಂಗಳೂರು : ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ (CCB) ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಲ್ಲಿ ಓರ್ವ ಒಬ್ಬ ದರ್ಶನ್ ಫ್ಯಾನ್, ಮತ್ತೊಬ್ಬ ನಟ ಧನ್ವೀರ್ ಫ್ಯಾನ್ ಎಂಬುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

ಇನ್ನು ಬಂಧಿತ ಆರೋಪಿಯು ನಟಿ ರಮ್ಯಾಗೆ ತನ್ನ ಖಾಸಗಿ ಭಾಗದ ಅಂಗಗಳ ಫೋಟೋ ವಿಡಿಯೋಗಳನ್ನ ಕಳುಹಿಸಿದ್ದ ಎನ್ನಲಾಗಿದೆ.

ಆರೋಪಿ ರಾಜೇಶ್ ಚಿಕ್ಕಮಗಳೂರು ಜಿಲ್ಲೆಯ ಕಡೂರು ನಿವಾಸಿಯಾಗಿದ್ದಾನೆ. ತನ್ನದೇ ಖಾಸಗಿ ಅಂಗಾಂಗಗಳ ಫೋಟೋ ಕಳುಹಿಸಿ ರಾಜೇಶ್ ನಟಿ ರಮ್ಯಾ ಗೆ ಹಿಂಸೆ ನೀಡಿದ್ದ. ಅಲ್ಲದೇ ತನ್ನ ಖಾಸಿಗೆ ಭಾಗದ ಅಂಗಾಂಗಗಳ ವಿಡಿಯೋ ರಮ್ಯಾ ಗೆ ಕಳುಹಿಸಿದ. ಸದ್ಯ ಪೊಲೀಸರು ಮೊಬೈಲ್ ಅನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ನಟಿ ರಮ್ಯಾ ಅವರಿಗೆ ಅಶ್ಲೀಲ ಕಮೆಂಟ್ ವಿಚಾರವಾಗಿ ನ್ನೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದರು. ಈ ಬೆನ್ನಲ್ಲೇ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಟಿ ರಮ್ಯಾಗೆ ಇಬ್ಬರು ನಟರ ಅಭಿಮಾನಿಗಳಾದ ಓಬಣ್ಣ ಮತ್ತು ಗಂಗಾಧರ್ ಧಮ್ಕಿ ಹಾಕಿ ಕೆಟ್ಟ ಕಾಮೆಂಟ್ಸ್ ಹಾಕಿದ್ದರು ಎನ್ನಲಾಗಿದೆ.

ನಾಳೆ ಬೆಂಗಳೂರಿನಲ್ಲಿ ನಿಗದಿಯಾಗಿದ್ದ ಕಾಂಗ್ರೆಸ್ ಪ್ರತಿಭಟನಾ ಸಮಾವೇಶ ಮುಂದೂಡಿಕೆ

TAGGED:Actor Darshan's fan sent photos and videos of his private parts to actress Ramya!
Share This Article
Facebook Twitter Copy Link Print
Previous Article ನಾಳೆ ಬೆಂಗಳೂರಿನಲ್ಲಿ ನಿಗದಿಯಾಗಿದ್ದ ಕಾಂಗ್ರೆಸ್ ಪ್ರತಿಭಟನಾ ಸಮಾವೇಶ ಮುಂದೂಡಿಕೆ
Next Article Actress Anasuya Bharadwaj ತೋಳಿಲ್ಲದ ಬ್ಲೌಸ್ ಧರಿಸಿ ಸೀರೆಯಲ್ಲಿ ಮಿಂಚಿದ ನಟಿ ಅನಸೂಯಾ ಭಾರಧ್ವಾಜ್

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?