Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಳೆ ಸಾರಿಗೆ ನೌಕರರ ಮುಷ್ಕರ ನಡೆಸದಂತೆ ಹೈಕೋರ್ಟ್ ಆದೇಶ
ಕರ್ನಾಟಕಪ್ರಮುಖ

ನಾಳೆ ಸಾರಿಗೆ ನೌಕರರ ಮುಷ್ಕರ ನಡೆಸದಂತೆ ಹೈಕೋರ್ಟ್ ಆದೇಶ

Share
1 Min Read
SHARE

newsics.com

ಸಾರಿಗೆ ನೌಕರರ ಮುಷ್ಕರಕ್ಕೆ ಕರೆ ನೀಡಲಾಗಿದ್ದು, ಸಿಎಂ ಸಿದ್ದರಾಮಯ್ಯ ಅವರೊಂದಿಗೆ ನಡೆದ ಸಂಧಾನ ಸಭೆ ವಿಫಲವಾಗಿದೆ. ಕಾರ್ಮಿಕ ಸಂಘಟನೆಗಳ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಒಪ್ಪದ ಕಾರಣ, ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರ ಮುಂದಾಗಿದ್ದರು. ಇದೀಗ ನಾಳೆ ಮುಷ್ಕರ ನಡೆಸದಂತೆ ಹೈಕೋರ್ಟ್ ಆದೇಶ ನೀಡಿದೆ.

ಸಾರಿಗೆ ನೌಕರರ ಮುಷ್ಕರ ಕುರಿತು ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಇಂದು ವಿಚಾರಣೆ ನಡೆದಿತ್ತು. ಒಂದೆಡೆ ಸಿಎಂ ಸಿದ್ದರಾಮಯ್ಯ ನೌಕರರ ಜೊತೆ ಸಂಧಾನ ಮಾತುಕತೆ ನಡೆಸಿದ್ದರು. ಈ ವೇಳೆ ಬಾಕಿ ವೇತನ ನೀಡಲು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದರು. ಇತ್ತ ಹೈಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ಭಾರಿ ಮಹತ್ವ ಪಡೆದುಕೊಂಡಿತ್ತು. ನ್ಯಾ.ಕೆ ಎಸ್ ಮುದಗಲ್ ಮತ್ತು ಎಂ.ಜಿ.ಎಸ್ ಕಮಲ್ ನೇತೃತ್ವದ ವಿಭಾಗೀಯ ಪೀಠದಲ್ಲಿ ವಿಚಾರಣೆಯಲ್ಲಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಹೈಕೋರ್ಟ್ ಆದೇಶದ ಪ್ರಕಾರ ನಾಳೆ ಒಂದು ದಿನ ಮುಷ್ಕರ ನಡೆಸದಂತೆ ಕೋರ್ಟ್ ಸೂಚಿಸಿದೆ.

ನಾಳೆ ಒಂದು ದಿನ ಸಾರಿಗೆ ಬಸ್ ಸೇವೆ ಲಭ್ಯವಾಗಲಿದೆ. ಹೈಕೋರ್ಟ್ ಆದೇಶದಿಂದ ಇದೀಗ ಸಾರಿಗೆ ನೌಕರರು ಆಗಸ್ಟ್ 6 ರಿಂದ ಮುಷ್ಕರ ಆರಂಭಿಸಲು ಮುಂದಾಗಿದ್ದಾರೆ.

 

TAGGED:#HighCourt #orders #transport #workers #strike
Share This Article
Facebook Twitter Copy Link Print
Previous Article Health Benefits Of Garlic ಪ್ರತಿದಿನ ಒಂದು ಎಸಳು ಬೆಳ್ಳುಳ್ಳಿ ತಿನ್ನಿ, ಆಮೇಲೆ ಮ್ಯಾಜಿಕ್ ನೋಡಿ
Next Article IND vs ENG ಅಂತಿಮ ಟೆಸ್ಟ್​ ಪಂದ್ಯದಲ್ಲಿ ಇಂಗ್ಲೆಂಡ್​ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಭಾರತ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?