Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > IND vs ENG ಅಂತಿಮ ಟೆಸ್ಟ್​ ಪಂದ್ಯದಲ್ಲಿ ಇಂಗ್ಲೆಂಡ್​ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಭಾರತ
ದೇಶಪ್ರಮುಖ

IND vs ENG ಅಂತಿಮ ಟೆಸ್ಟ್​ ಪಂದ್ಯದಲ್ಲಿ ಇಂಗ್ಲೆಂಡ್​ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಭಾರತ

Share
1 Min Read
SHARE

newsics.com

ಲಂಡನ್‌ನಲ್ಲಿರುವ ಕೆನ್ನಿಂಗ್ಟನ್‌ನ ಓವಲ್ ಸ್ಟೇಡಿಯಂನಲ್ಲಿ ನಡೆದ 5ನೇ ಟೆಸ್ಟ್​ ಪಂದ್ಯದಲ್ಲಿ   ಇಂಗ್ಲೆಂಡ್​ ವಿರುದ್ಧ ಟೀಮ್ ಇಂಡಿಯಾ ಭರ್ಜರಿಯಾಗಿ ಗೆಲುವು ಸಾಧಿಸಿದೆ. ಈ ಮೂಲಕ ಐದು ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ 2-2 ರಿಂದ ಭಾರತ- ಇಂಗ್ಲೆಂಡ್​ ಸಮಬಲ ಸಾಧಿಸಿವೆ.

ಕೆಲವೇ ಕೆಲವು ಓವರ್​ಗಳಲ್ಲಿ ಇಂಗ್ಲೆಂಡ್‌ ತಂಡವನ್ನು ಆಲೌಟ್ ಮಾಡುವ ಮೂಲಕ ಟೀಂ ಇಂಡಿಯಾ 6 ರನ್​ಗಳ ವೀರೋಚಿತ ಗೆಲುವು ಸಾಧಿಸಿತು. ಟೀಂ ಇಂಡಿಯಾದ ಈ ಗೆಲುವಿನ ಶ್ರೇಯ ವೇಗಿ ಮೊಹಮ್ಮದ್ ಸಿರಾಜ್ ಹಾಗೂ ಕನ್ನಡಿಗ ಪ್ರಸಿದ್ಧ್ ಕೃಷ್ಣಗೆ ಸಲ್ಲಬೇಕು.

 

ನಾಯಕ ಶುಭ್​ಮನ್ ಗಿಲ್ ಕೂಡ 21 ರನ್​ಗೆ ರನೌಟ್ ಆಗಿದ್ದರು. ಧೃವ್ ಜುರೆಲ್ ಹಾಗೂ ವಾಷಿಂಗ್ಟನ್​ ಸುಂದರ್ ಕೆಲ ಸಮಯ ಬ್ಯಾಟಿಂಗ್ ಮಾಡಿದರೂ ಇಂಗ್ಲೆಂಡ್​ ದಾಳಿಗೆ ವಿಕೆಟ್​ ಒಪ್ಪಿಸಿದರು. ಆದರೆ ಇನ್ನೊಬ್ಬ ಕನ್ನಡಿಗ ಕರುಣ್ ನಾಯರ್​ ಅವರ ಅಮೋಘವಾದ ಅರ್ಧಶತಕ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್​ನಲ್ಲಿ 224 ರನ್​ಗೆ ಆಲೌಟ್ ಆಗಿತ್ತು.

ಮೊದಲ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್​ ಆರಂಭದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ಮಾಡಿತ್ತು

ಪ್ರಸಿದ್ಧ್ ಕೃಷ್ಣ, ಜೋಶ್ ಟಂಗ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿ ಇಂಗ್ಲೆಂಡ್​ನ 9 ನೇ ವಿಕೆಟ್ ಉರುಳಿಸಿದರು. ಇಂಜುರಿಯ ನಡುವೆಯೂ ಒಂದೇ ಕೈನಲ್ಲಿ ಬ್ಯಾಟ್ ಹಿಡಿದು ಕೊನೆಯ ವಿಕೆಟ್ ಆಗಿ ಕ್ರಿಸ್​ಗೆ ಬಂದ ಕ್ರಿಸ್ ವೋಕ್ಸ್ ಮತ್ತು ಗಸ್ ಅಟ್ಕಿನ್ಸನ್ ಒಟ್ಟಾಗಿ ಇಂಗ್ಲೆಂಡ್ ತಂಡವನ್ನು ಗುರಿಯ ಹತ್ತಿರಕ್ಕೆ ತಂದರು. ಆದರೆ ಕೊನೆಯಲ್ಲಿ ಸಿರಾಜ್ ಅಟ್ಕಿನ್ಸನ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿ ಇಂಗ್ಲೆಂಡ್ ತಂಡವನ್ನು 367 ರನ್‌ಗಳಿಗೆ ಆಲೌಟ್ ಮಾಡಿ ಭಾರತ ತಂಡಕ್ಕೆ ಸ್ಮರಣೀಯ ಜಯ ತಂದುಕೊಟ್ಟಿದೆ.

https://www.newsics.com/2025/08/04/high-court-orders-transport-workers-not-to-strike-tomorrow/

 

TAGGED:#India #England #cricket #test #teamindia
Share This Article
Facebook Twitter Copy Link Print
Previous Article ನಾಳೆ ಸಾರಿಗೆ ನೌಕರರ ಮುಷ್ಕರ ನಡೆಸದಂತೆ ಹೈಕೋರ್ಟ್ ಆದೇಶ
Next Article Coffee and cockroaches ಕಾಫಿ ಪುಡಿಯಲ್ಲಿ ಶೇಕಡಾ 10ರಷ್ಟು ಜಿರಳೆ ಸೇರ್ಪಡೆಗೆ FDA ಅನುಮತಿ!

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?