Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಟೈಲ್ಸ್ ಪಾಲಿಶ್ ಮಾಡುವ ಯಂತ್ರ ಬಳಸಿ ಗೆಳೆಯನ ಹಲ್ಲಿನ ಓರೆಕೋರೆ ಸರಿಪಡಿಸಿದ ಸ್ನೇಹಿತ – ವೈರಲ್ ವಿಡಿಯೋ ನೋಡಿ
ವೈರಲ್

Viral ಟೈಲ್ಸ್ ಪಾಲಿಶ್ ಮಾಡುವ ಯಂತ್ರ ಬಳಸಿ ಗೆಳೆಯನ ಹಲ್ಲಿನ ಓರೆಕೋರೆ ಸರಿಪಡಿಸಿದ ಸ್ನೇಹಿತ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಯುವಕನೋರ್ವ ಟೈಲ್ಸ್ ಪಾಲಿಶ್ ಮಾಡುವ ಯಂತ್ರವನ್ನು ಬಳಸಿ ಗೆಳೆಯನ ಹಲ್ಲನ್ನು ನೇರವಾಗಿಸಿದ್ದಾನೆ. ಸದ್ಯ ಈ ವಿಡಿಯೋ  ಸಾಮಾಜಿಕ ಜಾಲತಾಣದಲ್ಲಿ ಸಿಕಾಪಟ್ಟೆ ವೈರಲ್ ಆಗಿದೆ.

ಹಲ್ಲು ಚೆನ್ನಾಗಿದ್ದರ ಮುಖಕ್ಕೊಂದು ಒಳ್ಳೆಯ ಲಕ್ಷಣವಾಗಿ ಕಾಣುತ್ತದೆ. ನಗುವುದಕ್ಕೂ ಯಾವುದೇ ಅಂಜಿಕೆ ಇರಲ್ಲ, ಹೀಗಾಗಿ ಅನೇಕರು ಹಲ್ಲಿಗಾಗಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ಹಲ್ಲು ದಾಳಿಂಬೆ ಹಣ್ಣಿನಂತೆ ಇರಬೇಕೆಂದು ಬಯಸುತ್ತಾರೆ. ಆದರೆ ಇಲ್ಲಿಬ್ಬರು ಹುಡುಗರು ಹಲ್ಲಿನ ಓರೆಕೋರೆ ಸರಿಪಡಿಸುವುದಕ್ಕೆ ಟೈಲ್ಸ್‌ ಪಾಲಿಶ್ ಮಾಡುವ ಮೆಷಿನ್ ಬಳಸಿದ್ದಾರೆ.

ಈ ವೀಡಿಯೋವನ್ನು @Akshunnofficial ಎಂಬ ಟ್ವಿಟ್ಟರ್ ಪೇಜ್‌ನಲ್ಲಿ ಪೋಸ್ಟ್‌ ಮಾಡಲಾಗಿದ್ದು, ‘ಭಾರತ ಹೊಸಬ್ಬರಿಗೆ ಅಲ್ಲ ವೈರಲ್ ವೀಡಿಯೊದಲ್ಲಿ ಟೈಲ್ ಪಾಲಿಶಿಂಗ್ ಯಂತ್ರವನ್ನು ಬಳಸಿಕೊಂಡು ಸ್ನೇಹಿತನ ಹಲ್ಲುಗಳನ್ನು ಹರಿತಗೊಳಿಸುವ ವ್ಯಕ್ತಿ’ ಎಂದು ಬರೆಯಲಾಗಿದೆ.

ಈ ವಿಡಿಯೋ ದಲ್ಲಿಒಬ್ಬ ವ್ಯಕ್ತಿ ಟೈಲ್ಸ್ ಪಾಲಿಶ್ ಮಾಡುವ ಯಂತ್ರವನ್ನು ಕೈಯಲ್ಲಿ ಹಿಡಿದಿದ್ದಾನೆ. ಇನ್ನೊಬ್ಬ ವ್ಯಕ್ತಿ ತನ್ನ ಬಾಯಿಯನ್ನು ಅಗಲವಾಗಿ ತೆರೆದು ಕುಳಿತಿದ್ದು, ತನ್ನ ಗೆಳೆಯನಿಗೆ ಅಪಾಯಕಾರಿ ಕೆಲಸವನ್ನು ಮಾಡಲು ಅವಕಾಶ ನೀಡಿದ್ದಾನೆ. ಆ ವ್ಯಕ್ತಿ ಟೈಲ್ಸ್ ಯಂತ್ರವನ್ನು ರನ್ ಮಾಡಿ ತನ್ನ ಗೆಳೆಯನ ಹಲ್ಲುಗಳಿಗೆ ತಾಗಿಸುತ್ತಾ ಹಲ್ಲಿಗೊಂದು ಒಳ್ಳೆಯ ರೂಪ ನೀಡುವುದಕ್ಕೆ ಮುಂದಾಗಿದ್ದಾನೆ. ಕೆಲವು ಸೆಕೆಂಡುಗಳ ಕಾಲ ಮುಂಭಾಗದ ಹಲ್ಲುಗಳನ್ನು ಹರಿತಗೊಳಿಸಿದ ನಂತರ ಟೈಲ್ಸ್ ಮೆಷಿನ್ ಆಪ್ ಮಾಡಲಾಗುತ್ತದೆ.

https://x.com/Akshunnofficial/status/1952110454689386691?ref_src=twsrc%5Etfw%7Ctwcamp%5Etweetembed%7Ctwterm%5E1952110454689386691%7Ctwgr%5Ec3536e5a074dafeae75a590b745c20ab012d9b92%7Ctwcon%5Es1_c10&ref_url=https%3A%2F%2Fkannada.asianetnews.com%2Findia-news%2Ffriendship-test-viral-video-man-uses-tile-polisher-to-fix-friends-teeth%2Farticleshow-zhq44yq

TAGGED:#viral #video #tile #polishing #machine #friend
Share This Article
Facebook Twitter Copy Link Print
Previous Article ಮೈಸೂರಿಗೆ ಬಂತು ದಸರಾ ಗಜಪಡೆ… ಈ ಬಾರಿ ಯಾರಿಗೆ ಸಿಕ್ತು ಅರ್ಜುನ ಪ್ರಶಸ್ತಿ?
Next Article ಶಾಲೆಯಲ್ಲಿ ದ್ವೇಷ ಮಾಡ್ತಿದ್ದವನೇ ಗಂಡನಾಗಿ ಬಂದ

Popular Posts

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

You Might Also Like

ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ವೈರಲ್

ಮಗನೊಂದಿಗೆ ಮಗುವಾದ ಕೃನಾಲ್ ಪಾಂಡ್ಯ: ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Stray dog ​​guards girl ರಸ್ತೆ ಪಕ್ಕ ಮಲಗಿದ್ದ ಬಾಲಕಿಗೆ ಬೀದಿ ನಾಯಿ‌ ಕಾವಲು! ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?