Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Prajwal Revanna: ಅಪರಾಧಿಯಾದ ಬಳಿಕ ಪ್ರಜ್ವಲ್ ರೇವಣ್ಣ ಮೊದಲ ಬರ್ತ್ ಡೇ ; ಬಿಕೋ ಎನ್ನುತ್ತಿದೆ ಮನೆ!
ಕರ್ನಾಟಕಪ್ರಮುಖ

Prajwal Revanna: ಅಪರಾಧಿಯಾದ ಬಳಿಕ ಪ್ರಜ್ವಲ್ ರೇವಣ್ಣ ಮೊದಲ ಬರ್ತ್ ಡೇ ; ಬಿಕೋ ಎನ್ನುತ್ತಿದೆ ಮನೆ!

Share
1 Min Read
SHARE

newsics.com

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ಮನೆಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ದೋಷಿ ಎಂದು ತೀರ್ಪು ನೀಡಿದೆ.

ಈ ನಡುವೆ ಇಂದು ಪ್ರಜ್ವಲ್ ಹುಟ್ಟುಹಬ್ಬವಾಗಿದ್ದು, ಅಪರಾಧಿ ಅಂತ ಘೋಷಣೆಯಾದ ಬಳಿಕ ಇದೇ ಮೊದಲ ಬರ್ತ್ ಡೇ ಆಗಿದೆ. ಆದರೆ ಈ ಹಿಂದೆಲ್ಲಾ ಸಂಭ್ರಮ, ಸಂತಸದಿಂದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಪ್ರಜ್ವಲ್ ರೇವಣ್ಣ, ಇದೀಗ ಜೈಲು ಹಕ್ಕಿಯಾಗಿದ್ದಾನೆ. ಹೀಗಾಗಿ ಪ್ರಜ್ವಲ್ ರೇವಣ್ಣ ನಿವಾಸ ಬಣಗುಡುತ್ತಿದೆ.

ಇತ್ತ ಹಾಸನದಲ್ಲಿರುವ ಪ್ರಜ್ವಲ್ ಅಧಿಕೃತ ನಿವಾಸ ಪಾಳುಬಿದ್ದ ಬಂಗಲೆಯಂತಾಗಿದೆ. ಪ್ರತೀ ವರ್ಷ ಪ್ರಜ್ವಲ್ ಜನ್ಮದಿನದ ಸಂದರ್ಭದಲ್ಲಿ ಸಾವಿರಾರು ಜೆಡಿಎಸ್ ಕಾರ್ಯಕರ್ತರು ಹಾಗೂ ಪ್ರಜ್ವಲ್ ಅಭಿಮಾನಿಗಳು ಅದೇ ಮನೆಯ ಬಳಿಯೇ ಬಂದು ಜನ್ಮದಿನದ ಸಂಭ್ರಮದಲ್ಲಿ ಪಾಲ್ಗೊಳ್ಳುತ್ತಿದ್ದರು. ಆದ್ರೆ, ತನ್ನ 35ನೇ ಜನ್ಮದಿನದ ಸಂದರ್ಭದಲ್ಲಿ ಪ್ರಜ್ವಲ್‌ಗೆ ದೋಷಿ ಎಂದು ಕೋರ್ಟ್ ತೀರ್ಪು ನೀಡಿರುವುದರಿಂದ ಈ ಜನ್ಮದಿನ ಪ್ರಜ್ವಲ್‌ಗೆ ತನ್ನ ಜೀವನದ ಕೆಟ್ಟ ಜನ್ಮದಿನಾಚರಣೆ ಎನಿಸಿಕೊಳ್ಳಲಿದೆ.

ಅಂದಹಾಗೆ, ಪ್ರಜ್ವಲ್ ವಾಸಿಸುತ್ತಿದ್ದ ಬಂಗಲೆಯನ್ನು ಮಾಜಿ ಪ್ರಧಾನಿಗಳ ವಿಶ್ರಾಂತಿ ಗೃಹ ಎಂದು ಪಿಡಬ್ಲ್ಯೂಡಿ ಇಲಾಖೆ ನಿರ್ಮಿಸಿಕೊಟ್ಟಿತ್ತು. ದೇವೇಗೌಡರ ಬಳಿಕ ಪ್ರಜ್ವಲ್ ಈ ನಿವಾಸದಲ್ಲಿ ವಾಸಿಸುತ್ತಿದ್ದರು. ಆದ್ರೆ, ಪ್ರಜ್ವಲ್ ಸಂಸದರಾಗಿದ್ದ ಸಂದರ್ಭದಲ್ಲಿ ಹಾಗೂ ಅದಾದ ಬಳಿಕ ಆತ ನಡೆಸಿದ ಬಹುತೇಕ ಅತ್ಯಾಚಾರ ಪ್ರಕರಣಗಳಿಗೂ ಅದೇ ಬಂಗಲೆ ಸಾಕ್ಷಿಯಾಗಿತ್ತು. ಮಾತ್ರವಲ್ಲ, ಅದೇ ಮನೆಯಲ್ಲಿ ಜೆಡಿಎಸ್‌ನ ರಾಜಕೀಯ ಚಟುವಟಿಕೆಗಳಿಗೂ ಸಾಕ್ಷಿಯಾಗಿತ್ತು. ಈಗ ಅದೇ ಬಂಗಲೆಯ ಸುತ್ತಮುತ್ತ ಗಿಡಗಂಟಿಗಳು ಬೆಳೆದು ಪಾಳುಬಿದ್ದ ಬಂಗಲೆಯಂತಾಗಿದೆ.

ಧರ್ಮಸ್ಥಳ ಕೇಸ್: ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಾಧೀಶರು

TAGGED:Prajwal Revanna: Prajwal Revanna's first birthday after becoming a criminal; Biko is called home!
Share This Article
Facebook Twitter Copy Link Print
Previous Article ಗಟ್ಟಿಗಿತ್ತಿ ಸವಿತಕ್ಕನ ಮಗ ನೇಣಿಗೆ ಕೊರಳೊಡ್ಡಿದ್ದೇಕೆ? ತಲೆಬುಡವಿಲ್ಲದ ಡೆತ್‌ನೋಟ್ ಮರ್ಮವೇನು?
Next Article Actor Santosh Balaraj no more ಯುವ ನಟ ಸಂತೋಷ್ ಬಾಲರಾಜ್ ಇನ್ನಿಲ್ಲ

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?