Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆ. 10 ರಂದು ಬೆಂಗಳೂರಲ್ಲಿ ನಿಗದಿಯಾಗಿದ್ದ ಪ್ರಧಾನಿ ಮೋದಿ ರೋಡ್ ಶೋ ಕ್ಯಾನ್ಸಲ್
ಕರ್ನಾಟಕದೇಶಪ್ರಮುಖ

ಆ. 10 ರಂದು ಬೆಂಗಳೂರಲ್ಲಿ ನಿಗದಿಯಾಗಿದ್ದ ಪ್ರಧಾನಿ ಮೋದಿ ರೋಡ್ ಶೋ ಕ್ಯಾನ್ಸಲ್

Share
1 Min Read
SHARE

newsics.com

ಬೆಂಗಳೂರು : ಆಗಸ್ಟ್ 10 ರಂದು ಬೆಂಗಳೂರಲ್ಲಿ ನಿಗದಿಯಾಗಿದ್ದ ಪ್ರಧಾನಿ ಮೋದಿ ರೋಡ್ ಶೋ, ಸಮಾವೇಶ ರದ್ದಾಗಿದೆ ಎಂದು ತಿಳಿದು ಬಂದಿದೆ. ಅಂದು ಪ್ರಧಾನಿ ಮೋದಿ ಸರ್ಕಾರಿ ಕಾರ್ಯಕ್ರಮದಲ್ಲಷ್ಟೇ ಭಾಗಿಯಾಗಲಿದ್ದಾರೆ.

ಸಮಯದ ಅಭಾವ ಹಿನ್ನೆಲೆ ಬಿಜೆಪಿ ಪ್ರಧಾನಿ ಮೋದಿ ಕಾರ್ಯಕ್ರಮವನ್ನು ರದ್ದು ಮಾಡಿದೆ.
ಪ್ರಧಾನಿ ಮೋದಿ ರೋಡ್ ಶೋ, ಸಮಾವೇಶ ರದ್ದಾಗಿದೆ ಎಂದು ತಿಳಿದು ಬಂದಿದೆ.ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತ್ರ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗಿದೆ.
ಹೌದು. ಆ.10 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆ ಬಿಜೆಪಿ ಸಮಾವೇಶ, ರೋಡ್ ಶೋ ನಡೆಸಲು ಆಯೋಜಿಸಿತ್ತು. ಮೆಟ್ರೋ ಕಾರ್ಯಕ್ರಮ ಮುಗಿದ ಬಳಿಕ. ಜಯನಗರದಲ್ಲಿರುವ ಶಾಲಿನ ಆಟದ ಮೈದಾನದಲ್ಲಿ ಸಮಾವೇಶ ನಿಗದಿಯಾಗಿತ್ತು. ಆದರೆ ಸಮಯದ ಅಭಾವ ಹಿನ್ನೆಲೆ ಬಿಜೆಪಿ ಪ್ರಧಾನಿ ಮೋದಿ ಕಾರ್ಯಕ್ರಮವನ್ನು ರದ್ದು ಮಾಡಿದೆ
ಆಗಸ್ಟ್.10 ರಂದು ಪ್ರಧಾನಿ ಮೋದಿ ಬೆಂಗಳೂರು ಮೆಟ್ರೋ ಹಳದಿ ಮಾರ್ಗ ಉದ್ಘಾಟಿಸಲಿದ್ದಾರೆ. ಬೊಮ್ಮಸಂದ್ರದಿಂದ ರಾಗಿಗುಡ್ಡದವರೆಗೆ ಮೆಟ್ರೋ ರೈಲಿನಲ್ಲಿ ಸಂಚಾರ ಮಾಡಲಿದ್ದಾರೆ. ಈ ವೇಳೆ ಪ್ರಯಾಣಿಕರ ಜೊತೆ ಸಂವಾದ ನಡೆಸುವ ಸಾಧ್ಯತೆಯಿದೆ. ಬಸವನಗುಡಿಯ ರಾಷ್ಟ್ರೀಯ ವಿದ್ಯಾಲಯ ರಸ್ತೆ ನಿಲ್ದಾಣದಿಂದ ಸಿಲ್ಕ್ ಬೋರ್ಡ್, ಜಯದೇವ ಆಸ್ಪತ್ರೆ ಪ್ರಮುಖ ಕೇಂದ್ರಗಳ ಮೂಲಕ ಬೊಮ್ಮಸಂದ್ರದವರೆಗೆ ಸಂಪರ್ಕ ಕಲ್ಪಿಸಲಾಗಿದೆ. ಈ ಮಾರ್ಗದಲ್ಲಿ ಚಾಲಕರಹಿತ ಮೆಟ್ರೋ ರೈಲು ಕಾರ್ಯಾಚರಣೆ ನಡೆಸಲಿದ್ದು, 19.15 ಕಿಲೋಮೀಟರ್ ದೂರ ಹೊಂದಿದೆ.

ನಟ ಕಿಚ್ಚ ಸುದೀಪ್‌ ಹೊಸ ಹೇರ್‌ ಸ್ಟೈಲ್‌ ವೈರಲ್‌

TAGGED:Prime Minister Modi's road show scheduled for August 10 in Bengaluru has been cancelled!
Share This Article
Facebook Twitter Copy Link Print
Previous Article Raksha Bandhan : ರಕ್ಷಾಬಂಧನದ ದಿನ ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ!
Next Article Satyapal Malik No More ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ

Popular Posts

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?