Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dharmasthala Case SIT: ಧರ್ಮಸ್ಥಳ ಬುರುಡೆ ರಹಸ್ಯ – ನಿನ್ನೆ ಸಿಕ್ಕಿದ್ದು ಬರೋಬ್ಬರಿ 3 ಅಸ್ಥಿಪಂಜರ
ಕರ್ನಾಟಕ

Dharmasthala Case SIT: ಧರ್ಮಸ್ಥಳ ಬುರುಡೆ ರಹಸ್ಯ – ನಿನ್ನೆ ಸಿಕ್ಕಿದ್ದು ಬರೋಬ್ಬರಿ 3 ಅಸ್ಥಿಪಂಜರ

Share
1 Min Read
SHARE

newsics.com

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ಕಳೆದ ಒಂದು ವಾರದಿಂದ ವಿಶೇಷ ತನಿಖಾ ತಂಡ  ತೀವ್ರ ಕಾರ್ಯಾಚರಣೆ ನಡೆಸುತ್ತಿದೆ. 1995ರಿಂದ 2014ರವರೆಗೆ ಧರ್ಮಸ್ಥಳದಲ್ಲಿ ನಡೆದಿರುವ ಶವಗಳ ರಹಸ್ಯ ಕೆದಕಲು ಅನಾಮಿಕ ನೀಡಿದ ದೂರಿನ ಆಧಾರದ ಮೇಲೆ ಸರ್ಕಾರ ಎಸ್​ಐಟಿ ರಚನೆ ಮಾಡಿದ್ದು, ಎಸ್​ಐಟಿ ತೀವ್ರ ತನಿಖೆಯಲ್ಲಿ ತೊಡೆಗಿದೆ.ಇದೀಗ ಧರ್ಮಸ್ಥಳ ಕೇಸ್​ಗೆ ಹೊಸ ತಿರುವು ಸಿಕ್ಕಿದೆ.

 

6ನೇ ದಿನದ ಸ್ಥಳ ಪರಿಶೋಧನೆ ವೇಳೆ ಸಿಕ್ಕಿದ್ದು ಒಂದಲ್ಲ ಎರಡಲ್ಲಾ ಮೂರು ಅಸ್ಥಿಪಂಜರ ಸಿಕ್ಕಿವೆ ಎಂದು ದೂರುದಾರೆ ಸುಜಾತ ಭಟ್ ಪರ ವಕೀಲ ಮಂಜುನಾಥ್​ ಅವರು ಮಾಹಿತಿ ನೀಡಿದ್ದಾರೆ.

ಪತ್ರಿಕಾ ಹೇಳಿಕೆ ಮೂಲಕ ವಕೀಲ ಮಂಜುನಾಥ್ ಅವರು, ಪಾಯಿಂಟ್ 11ರ ನೂರು ಮೀಟರ್ ದೂರದಲ್ಲಿ 3 ಮಾನವ ಅಸ್ಥಿಪಂಜರ ಅವಶೇಷಗಳು ಲಭ್ಯವಾಗಿದೆ.ನಿನ್ನೆ ಪಾಯಿಂಟ್ ನಂ. 11ರ ಬದಲು ಹೊಸ ಜಾಗದಲ್ಲಿ ಪರಿಶೋಧನೆ ನಡೆದಿತ್ತು. ಎಸ್​ಐಟಿ ಅನಾಮಿಕ ದೂರುದಾರನಿಗೆ ಹೊಸ ಜಾಗ ತೋರಿಸಲು ಅವಕಾಶ ನೀಡಿದೆ. ಇದರಿಂದ ನಿನ್ನೆಯ ಅಸ್ಥಿಪಂಜರ ಅಗೆಯುವ ಕಾರ್ಯ ಯಶಸ್ವಿಯಾಗಿತ್ತು. ಎಸ್​ಐಟಿ ಸಹಿತ ಶೋಧ ನಡೆಸುತ್ತಿರುವ ತಂಡದ ಕಾರ್ಯಾಚರಣೆ ಶ್ಲಾಘನೀಯ ಅಂತ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

https://www.newsics.com/2025/08/05/cloudburst-in-uttarakhand/

 

 

TAGGED:#Dharmasthala #case #State #government #SIT
Share This Article
Facebook Twitter Copy Link Print
Previous Article BREAKING ಉತ್ತರಾಖಂಡ್ ನಲ್ಲಿ ಮೇಘಸ್ಪೋಟ – 60 ಕ್ಕೂ ಹೆಚ್ಚು ಮಂದಿ ನಾಪತ್ತೆ, ವಿಡಿಯೋ ನೋಡಿ
Next Article ಈ ಸಲ ನಿನಗೆ ರಾಖಿ ಕಟ್ಟುವುದಕ್ಕೆ ಆಗುವುದಿಲ್ಲ, ಕ್ಷಮಿಸಿಬಿಡು ಎಂದು ತಮ್ಮನಿಗೆ ಪತ್ರ ಬರೆದಿಟ್ಟು ಜೀವ ಕಳೆದುಕೊಂಡ ನವವಿವಾಹಿತೆ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?