Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜಮ್ಮು ಕಾಶ್ಮೀರಕ್ಕೆ ಮತ್ತೆ ರಾಜ್ಯ ಸ್ಥಾನಮಾನ: ಆಗಸ್ಟ್ 8ರಂದು ವಿಚಾರಣೆ ನಡೆಸಲಿದೆ ಸುಪ್ರೀಂ ಕೋರ್ಟ್
ದೇಶ

ಜಮ್ಮು ಕಾಶ್ಮೀರಕ್ಕೆ ಮತ್ತೆ ರಾಜ್ಯ ಸ್ಥಾನಮಾನ: ಆಗಸ್ಟ್ 8ರಂದು ವಿಚಾರಣೆ ನಡೆಸಲಿದೆ ಸುಪ್ರೀಂ ಕೋರ್ಟ್

Share
1 Min Read
SHARE

newsics.com

ಜಮ್ಮು ಕಾಶ್ಮೀರಕ್ಕೆ ಮರಳಿ ರಾಜ್ಯದ ಸ್ಥಾನಮಾನ ದೊರಕಿಸಿಕೊಡುವಂತೆ ಕೋರಿರುವ ಅರ್ಜಿಯನ್ನು ಆಗಸ್ಟ್ 8ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.

ಅರ್ಜಿದಾರರಾದ ಜಹೂರ್ ಅಹ್ಮದ್ ಭಟ್ ಮತ್ತು ಕಾರ್ಯಕರ್ತ ಖುರ್ಷೈದ್ ಅಹ್ಮದ್ ಮಲಿಕ್ ಪರವಾಗಿ ಹಾಜರಾದ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ಆ ದಿನದ ಪ್ರಕರಣದ ಪಟ್ಟಿಯಿಂದ ಈ ವಿಷಯವನ್ನು ತೆಗೆದುಹಾಕಬಾರದು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರನ್ನು ಕೋರಿದ್ದಾರೆ. ಸಿಜೆಐ ಗವಾಯಿ ಈ ಮನವಿಗೆ ಒಪ್ಪಿಕೊಂಡಿದ್ದಾರೆ.

 

ಕಳೆದ ವರ್ಷ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಈ ಅರ್ಜಿಯನ್ನು ಸಲ್ಲಿಸಲಾಗಿತ್ತು. ರಾಜ್ಯದ ಸ್ಥಾನಮಾನ ನೀಡುವ ಮೊದಲೇ ಚುನಾವಣೆ ನಡೆಸಿ ಶಾಸಕಾಂಗ ಸಭೆ ರಚಿಸಲು ಹೊರಡುವುದು ಒಕ್ಕೂಟ ವ್ಯವಸ್ಥೆಯ ಪರಿಕಲ್ಪನೆಯನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿತ್ತು.

ಕಾಂಗ್ರೆಸ್ ಮತ್ತು ವಿಧಾನಸಭೆಯ ಕೆಲವು ಸ್ವತಂತ್ರ ಸದಸ್ಯರ ಬೆಂಬಲದೊಂದಿಗೆ ನ್ಯಾಷನಲ್‌ ಕಾನ್ಫರೆನ್ಸ್‌ ನೇತೃತ್ವದ ಸರ್ಕಾರ ಪ್ರಸ್ತುತ ಕಾಶ್ಮೀರದಲ್ಲಿ ಅಧಿಕಾರ ನಡೆಸುತ್ತಿದೆ.

ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿ ಕೆಲ ವರ್ಷಗಳ ಹಿಂದೆ ರದ್ದಾಗಿ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ರೂಪಿಸಲಾಗಿತ್ತು. ಅದೇ ರಾಜ್ಯದಿಂದ ಲಡಾಖ್‌ ಪ್ರದೇಶವನ್ನು ಮತ್ತೊಂದು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಲಾಗಿತ್ತು.

ಸಂವಿಧಾನದ 370ನೇ ರದ್ದತಿ ಎತ್ತಿಹಿಡಿದು ಡಿಸೆಂಬರ್ 2023ರಲ್ಲಿ ತಾನು ನೀಡಿದ್ದ ತೀರ್ಪನ್ನು ಮರುಪರಿಶೀಲಿಸಲು ಕೋರಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಮೇ 2024ರಲ್ಲಿ ವಜಾಗೊಳಿಸಿತ್ತು.

https://www.newsics.com/2025/08/05/newlywed-who-lost-her-life-after-writing-a-letter-to-her-brother-saying-i-wont-be-able-to-tie-a-rakhi-this-time-please-forgive-me/

 

TAGGED:#JammuKashmir #restored #statehood #SupremeCourt
Share This Article
Facebook Twitter Copy Link Print
Previous Article ಈ ಸಲ ನಿನಗೆ ರಾಖಿ ಕಟ್ಟುವುದಕ್ಕೆ ಆಗುವುದಿಲ್ಲ, ಕ್ಷಮಿಸಿಬಿಡು ಎಂದು ತಮ್ಮನಿಗೆ ಪತ್ರ ಬರೆದಿಟ್ಟು ಜೀವ ಕಳೆದುಕೊಂಡ ನವವಿವಾಹಿತೆ
Next Article ಹೈಕೋರ್ಟ್‌ ಎಚ್ಚರಿಕೆ ಬೆನ್ನಲ್ಲೇ ರಾಜ್ಯ ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?