Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸರಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣ – ಆ.28ಕ್ಕೆ ವಿಚಾರಣೆ ಮುಂದೂಡಿಕೆ
ಕರ್ನಾಟಕಪ್ರಮುಖ

ಸರಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣ – ಆ.28ಕ್ಕೆ ವಿಚಾರಣೆ ಮುಂದೂಡಿಕೆ

Share
1 Min Read
SHARE

newsics.com

ಬೆಂಗಳೂರು: ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಸರ್ಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣ ಸಂಬಂಧ ರಾಜ್ಯ ಸರ್ಕಾರದ ಎಸ್ಐಟಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಆಗಸ್ಟ್ 28ಕ್ಕೆ ಹೈಕೋರ್ಟ್ ಮುಂದೂಡಿದೆ.

ಜಮೀನು ಒತ್ತುವರಿ ಆರೋಪ ಪ್ರಕರಣ ಸಂಬಂಧ ಸಮಾಜ ಪರಿವರ್ತನಾ ಸಮುದಾಯದಿಂದ ಮಧ್ಯ ಪ್ರವೇಶ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಭಾಗಶಃ ಅರ್ಜಿ ವಿಚಾರಣೆ ನಡೆಸಿ ಅದನ್ನ ಬಿಡುಗಡೆ ಮಾಡಿದ್ರೆ ಅರ್ಜಿದಾರರ ಪರ ವಕೀಲರು ನನ್ನ ಬಗ್ಗೆ ಏನೆಂದುಕೊಳ್ಳುತ್ತಾರೆ ಎಂದು ಹೈಕೋರ್ಟ್‌ನ  ನ್ಯಾ.ಇಎಸ್ ಇಂದಿರೇಶ್ ಪ್ರಶ್ನೆ ಮಾಡಿದರು.

ಪ್ರಕರಣದ ಹಿನ್ನೆಲೆ: ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಮತ್ತು ಅವರ ಸಂಬಂಧಿ ಡಿ.ಸಿ.ತಮ್ಮಣ್ಣ ಸೇರಿ ಮತ್ತಿತರರು ಕೇತಗಾನಹಳ್ಳಿಯಲ್ಲಿ 14 ಎಕರೆ ಭೂಮಿ ಒತ್ತುವರಿ ಮಾಡಿದ್ದಾರೆಂಬ ಆರೋಪವಿದೆ. ಈ ಸಂಬಂಧ ಲೋಕಾಯುಕ್ತ ನೀಡಿದ್ದ ವರದಿ ಜಾರಿಗೊಳಿಸಲು ಹೈಕೋರ್ಟ್‌ ಆದೇಶ ನೀಡಿದ್ದರೂ ಅದನ್ನು ಪಾಲನೆ ಮಾಡಿಲ್ಲಎಂದು ಆಕ್ಷೇಪಿಸಿ ಸಮಾಜ ಪರಿವರ್ತನಾ ಸಮುದಾಯದ ಎಸ್‌.ಆರ್‌.ಹಿರೇಮಠ್‌ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದ್ದಾರೆ. ಈ ಅರ್ಜಿ ಪರಿಶೀಲಿಸಿದ ಹೈಕೋರ್ಟ್‌ ವಿಭಾಗೀಯ ಪೀಠ, ಭೂಮಿ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವುದಾಗಿ ಎಚ್ಚರಿಕೆ ನೀಡಿತ್ತು. ಆ ನಂತರ ಜಮೀನಿನ ಸರ್ವೇ ಕಾರ್ಯ ನಡೆಸಿದ ಸ್ಥಳೀಯ ತಹಸೀಲ್ದಾರ್‌, ಹೆಚ್‌ಡಿಕೆ ಮತ್ತಿತರರಿಗೆ ನೋಟಿಸ್‌ ಜಾರಿಗೊಳಿಸಿದ್ದಾರೆ. ಅದನ್ನು ಪ್ರಶ್ನಿಸಿ ಅವರು ಕೋರ್ಟ್‌ ಮೆಟ್ಟಿಲೇರಿದ್ದಾರೆ.

 

https://www.newsics.com/2025/08/05/husband-says-save-me-again-save-my-wife-first/

TAGGED:#Government #land #encroachment #case #adjourned #highcourt
Share This Article
Facebook Twitter Copy Link Print
Previous Article Viral ನನ್ನನ್ನು ಮತ್ತೆ ಕಾಪಾಡಿ, ನನ್ನ ಹೆಂಡತಿಯನ್ನು ಮೊದಲು ಕಾಪಾಡಿ ಎಂದ ಗಂಡ – ವೈರಲ್ ವಿಡಿಯೋ ನೋಡಿ
Next Article ಮೂರಂತಸ್ತಿನ ಕಟ್ಟಡದಿಂದ ಬಿದ್ದು ಯುವತಿ ಅನುಮಾನಾಸ್ಪದ ಸಾವು

Popular Posts

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

You Might Also Like

ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?