Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮತ್ತೆ ಅದೇ ರಾಗ ಹಾಡಿದ ಟ್ರಂಪ್ – ಭಾರತದ ಮೇಲಿನ ಸುಂಕ ಹೆಚ್ಚಿಸುವುದಾಗಿ ಬೆದರಿಕೆ
ದೇಶವಿದೇಶ

ಮತ್ತೆ ಅದೇ ರಾಗ ಹಾಡಿದ ಟ್ರಂಪ್ – ಭಾರತದ ಮೇಲಿನ ಸುಂಕ ಹೆಚ್ಚಿಸುವುದಾಗಿ ಬೆದರಿಕೆ

Share
1 Min Read
SHARE

newsics.com

ಭಾರತ ದೇಶ ರಷ್ಯಾದಿಂದ ತೈಲ ಖರೀದಿಸುತ್ತಿದೆ. ಹಾಗಾಗಿ ಮುಂದಿನ 24 ಗಂಟೆಯಲ್ಲಿ ಭಾರತದ ಮೇಲಿನ ಸುಂಕ ಹೆಚ್ಚಿಸಲಾಗುವುದು ಎಂದು ಭಾರತಕ್ಕೆ ಅಮೆರಿಕ ಅಧ್ಯಕ್ಷ ಟ್ರಂಪ್ ಭಾರತಕ್ಕೆ ಎಚ್ಚರಿಕೆ ನೀಡಿದೆ.

ಭಾರತ ಉತ್ತಮ ವ್ಯಾಪಾರ ಪಾಲುದಾರನಲ್ಲ. ಅವರು ನಮ್ಮೊಂದಿಗೆ ಬಹಳಷ್ಟು ವ್ಯವಹಾರ ಮಾಡಿದ್ದಾರೆ, ಆದರೆ ನಾವು ಅವರೊಂದಿಗೆ ವ್ಯಾಪಾರ ಮಾಡುವುದಿಲ್ಲ. ಭಾರತದ ಮೇಲಿನ ಸುಂಕವನ್ನು ನಾವು ಶೇ. 25ಕ್ಕೆ ನಿರ್ಧರಿಸಿದ್ದೇವೆ. ಆದರೆ ಮುಂದಿನ 24 ಗಂಟೆಗಳಲ್ಲಿ ನಾನು ಅದನ್ನು ಗಣನೀಯವಾಗಿ ಹೆಚ್ಚಿಸಲಿದ್ದೇನೆ. ಭಾರತ ರಷ್ಯಾದ ಯುದ್ಧ ಯಂತ್ರಕ್ಕೆ ಇಂಧನ ತುಂಬುತ್ತಿದೆ” ಎಂದು ಟ್ರಂಪ್ ಟೀಕಿಸಿದ್ದಾರೆ.

ಕಳೆದ ವಾರ ಭಾರತ ಮತ್ತು ರಷ್ಯಾ ಎರಡನ್ನೂ “ಸತ್ತ ಆರ್ಥಿಕತೆಗಳು” ಎಂದು ಕರೆದ ನಂತರ ಟ್ರಂಪ್ ಭಾರತದ ವಿರುದ್ಧ ತಮ್ಮ ದಾಳಿಯನ್ನು ಹೆಚ್ಚಿಸಿದ್ದಾರೆ. ಭಾರತೀಯ ಸರಕುಗಳ ಮೇಲೆ 25% ಸುಂಕವನ್ನು ವಿಧಿಸಿದ ನಂತರ ಈ ವಾರ ಭಾರತ ದೊಡ್ಡ ಪ್ರಮಾಣದಲ್ಲಿ ರಷ್ಯಾದ ತೈಲವನ್ನು ಖರೀದಿಸುತ್ತಿದೆ ಎಂದು ಉಲ್ಲೇಖಿಸಿ ಹೆಚ್ಚುವರಿ ಸುಂಕಗಳನ್ನು ವಿಧಿಸುವುದಾಗಿ ಬೆದರಿಕೆ ಹಾಕಿದ್ದಾರೆ.

https://www.newsics.com/2025/08/05/young-woman-dies-suspiciously-after-falling-from-three-story-building/

 

TAGGED:#US #india #Tariff #trump #international
Share This Article
Facebook Twitter Copy Link Print
Previous Article ಮೂರಂತಸ್ತಿನ ಕಟ್ಟಡದಿಂದ ಬಿದ್ದು ಯುವತಿ ಅನುಮಾನಾಸ್ಪದ ಸಾವು
Next Article India vs England ಈ ಯಂಗ್ ಆಟಗಾರನಿಗೆ ಒಲಿದ ಪ್ಲೇಯರ್ ಆಫ್ ದಿ ಸೀರೀಸ್ ಪ್ರಶಸ್ತಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?