Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > India vs England ಈ ಯಂಗ್ ಆಟಗಾರನಿಗೆ ಒಲಿದ ಪ್ಲೇಯರ್ ಆಫ್ ದಿ ಸೀರೀಸ್ ಪ್ರಶಸ್ತಿ
ದೇಶ

India vs England ಈ ಯಂಗ್ ಆಟಗಾರನಿಗೆ ಒಲಿದ ಪ್ಲೇಯರ್ ಆಫ್ ದಿ ಸೀರೀಸ್ ಪ್ರಶಸ್ತಿ

Share
1 Min Read
SHARE

newsics.com

ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 2 ಗೆಲುವು ದಾಖಲಿಸಿದೆ. ಐದು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯ ಓವಲ್‌ನಲ್ಲಿ ನಡೆಯಿತು. ರೋಮಾಂಚಕ ಪಂದ್ಯದಲ್ಲಿ, ಇಂಗ್ಲೆಂಡ್‌ಗೆ ಗೆಲ್ಲಲು 35 ರನ್ ಮತ್ತು ಭಾರತಕ್ಕೆ 4 ವಿಕೆಟ್‌ಗಳು ಬೇಕಾಗಿದ್ದವು. ಭಾರತ ತಂಡ ಕೊನೆಯ ದಿನ ಕೆಲವೇ ಓವರ್‌ಗಳಲ್ಲಿ ಇಂಗ್ಲೆಂಡ್ ಅನ್ನು ಆಲೌಟ್ ಮಾಡಿ ಅದ್ಭುತ ಗೆಲುವು ಸಾಧಿಸಿತು.

 

ಈ ನಡುವೆ ಭಾರತ ತಂಡದ ಯುವ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಅವರಿಗೆ ಇಂಪ್ಯಾಕ್ಟ್ ಪ್ಲೇಯರ್ ಆಫ್ ದಿ ಸೀರೀಸ್ ಪ್ರಶಸ್ತಿಗೆ ಲಭಿಸಿದೆ.ಟೀಂ ಇಂಡಿಯಾ ಇಂಗ್ಲೆಂಡ್ ತಂಡಕ್ಕೆ ದಾಖಲೆಯ 374 ರನ್‌ಗಳ ಗುರಿ ನೀಡಲು ಸಹಕಾರಿಯಾಯಿತು. ಬ್ಯಾಟಿಂಗ್ ಮಾಡಲು ಕಷ್ಟಕರವಾಗಿದ್ದ ಪಿಚ್‌ನಲ್ಲಿ ಬಾಲಂಗೋಚಿಗಳ ಜೊತೆ ಕೆಚ್ಚೆದೆಯ ಬ್ಯಾಟಿಂಗ್ ನಡೆಸಿದ ವಾಷಿಂಗ್ಟನ್ ಸುಂದರ್ ಅರ್ಧಶತಕ ಸಿಡಿಸಿ ಮಿಂಚಿದರು.

ವಾಷಿಂಗ್ಟನ್‌ ಅವರು ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ಅದ್ಭುತ ಬ್ಯಾಟಿಂಗ್ ಮಾಡಿ ತಮ್ಮ ಚೊಚ್ಚಲ ಅಂತಾರಾಷ್ಟ್ರೀಯ ಟೆಸ್ಟ್ ಶತಕವನ್ನು ಕೂಡ ಪೂರ್ಣಗೊಳಿಸಿದರು. ಮಾತ್ರವಲ್ಲ, ಅವರ ಈ ಶತಕದ ನೆರವಿನಿಂದ ಸೋಲಿನ ಸುಳಿಯಲ್ಲಿದ್ದ ಪಂದ್ಯವನ್ನು ಡ್ರಾ ಮಾಡಿಕೊಳ್ಳಲು ಸಾಧ್ಯವಾಯಿತು.

 

https://www.newsics.com/2025/08/05/threatens-to-increase-tariffs-on-india/

TAGGED:#india #england #test #teamindia #cricket
Share This Article
Facebook Twitter Copy Link Print
Previous Article ಮತ್ತೆ ಅದೇ ರಾಗ ಹಾಡಿದ ಟ್ರಂಪ್ – ಭಾರತದ ಮೇಲಿನ ಸುಂಕ ಹೆಚ್ಚಿಸುವುದಾಗಿ ಬೆದರಿಕೆ
Next Article ನೀವು ಚಹಾ ಪ್ರಿಯರ… ಹಾಗಾದರೆ ಈ ಮೂರು ವಿಷಯಗಳನ್ನು ನೆನಪಿನಲ್ಲಿಡಿ!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?