Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ನೀವು ಚಹಾ ಪ್ರಿಯರ… ಹಾಗಾದರೆ ಈ ಮೂರು ವಿಷಯಗಳನ್ನು ನೆನಪಿನಲ್ಲಿಡಿ!
ಲೈಫ್‌ಸ್ಟೈಲ್

ನೀವು ಚಹಾ ಪ್ರಿಯರ… ಹಾಗಾದರೆ ಈ ಮೂರು ವಿಷಯಗಳನ್ನು ನೆನಪಿನಲ್ಲಿಡಿ!

Share
1 Min Read
SHARE

newsics.com

ನಮ್ಮ ದಿನಚರಿ ಬೆಳಗ್ಗೆ ಟೀ ಕುಡಿಯುವುದರೊಂದಿಗೇನೇ ಆರಂಭವಾಗುತ್ತದೆ, ಇನ್ನು ದಿನವಿಡೀ ಕೆಲವರು ಅನೇಕ ಕಪ್​ ಚಹಾವನ್ನು ತಮ್ಮ ದೇಹಕ್ಕೆ ಸೇರಿಸಿಕೊಂಡಿರುತ್ತಾರೆ.  ಚಹಾ ಅನೇಕ ಅಡ್ಡ ಪರಿಣಾಮಗಳನ್ನು ಹೊಂದಿದೆ ಎಂಬುದು ನಿಮಗೆ ಗೊತ್ತಿರಬೇಕಾಗುತ್ತದೆ. ನೀವು ಚಹಾದೊಂದಿಗೆ ಈ ರೀತಿ ಮಾಡಿದರೆ, ಇನ್ನಷ್ಟು ಅಪಾಯಕಾರಿ ಆಗಬಹುದು.

ಹೆಚ್ಚಿನವರು ಚಹಾ ಮಾಡುವುದರಿಂದ ಹಿಡಿದು ಕುಡಿಯುವವರೆಗೆ ಒಂದಷ್ಟು ತಪ್ಪುಗಳನ್ನು ಮಾಡುತ್ತಾರೆ. ಇದರಿಂದ ಆರೋಗ್ಯಕ್ಕೆ ತುಂಬಾನೇ ಹಾನಿಯಾಗುತ್ತದೆಯಂತೆ. ಈ ಬಗ್ಗೆ ಪೌಷ್ಠಿಕತಜ್ಞೆ ಕಿರಣ್‌ ಕುಕ್ರೇಜಾ ಮಾಹಿತಿಯನ್ನು ನೀಡಿದ್ದು, ಅವರು ಹೇಳುವಂತೆ ಚಹಾ ಮಾಡುವಾಗ ಹಾಗೂ ಕುಡಿಯುವಾಗ ಯಾವೆಲ್ಲಾ ತಪ್ಪುಗಳನ್ನು  ಮಾಡಬಾರದು ಮತ್ತು ಈ ತಪ್ಪುಗಳಿಂದ ಆಗುವಂತಹ ಅಡ್ಡ ಪರಿಣಾಮಗಳೇನು ಎಂಬುದನ್ನು ತಿಳಿಸಿದ್ದಾರೆ.ಈ ಕುರಿತ ವಿಡಿಯೋವನ್ನು ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್‌ ಮಾಡಿದ್ದಾರೆ.

 

ಹೆಚ್ಚಿನವರು ತಮ್ಮ ಮನೆಯಲ್ಲಿ ಚಹಾ ಸೋಸಲು ಪ್ಲಾಸ್ಟಿಕ್‌ ಜರಡಿಯನ್ನು ಬಳಕೆ ಮಾಡುತ್ತಾರೆ. ಅಗ್ಗದಲ್ಲಿ ಲಭ್ಯವಿದೆ ಎಂಬ ಕಾರಣಕ್ಕೆ ಎಲ್ಲರೂ ಇದೇ ಫಿಲ್ಟರ್‌ನ್ನು ಬಳಸುತ್ತಾರೆ. ಬಿಸಿ ಚಹಾವನ್ನು ಪ್ಲಾಸ್ಟಿಕ್‌ ಜರಡಿಯಲ್ಲಿ ಸೋಸಿದಾಗ, ಜರಡಿಯಲ್ಲಿರುವ ಪ್ಲಾಸ್ಟಿಕ್‌ ಕಣಗಳು ಚಹಾಕ್ಕೆ ಸೇರುತ್ತವೆ. ಇದು ನಮ್ಮ ದೇಹದಲ್ಲಿ ಸೇರಿಕೊಂಡು, ಅನೇಕ ಸಮಸ್ಯೆಗಳನ್ನು ಉಂಟು ಮಾಡುತ್ತದೆ. ಅದಕ್ಕಾಗಿ ಸ್ಟೀಲ್‌ ಫಿಲ್ಟರ್‌ಗಳನ್ನು ಬಳಸುವುದು ಉತ್ತಮ.

 

ಒಮ್ಮೆ ತಯಾರಿಸಿದ ಚಹಾವನ್ನು ಪದೇ ಪದೇ ಬಿಸಿ ಮಾಡುವುದು. ಹೀಗೆ ಒಮ್ಮೆ ತಯಾರಿಸಿದ ಚಹಾವನ್ನು ಮತ್ತೆ ಮತ್ತೆ ಬಿಸಿ ಮಾಡುವುದು ಒಳ್ಳೆಯದಲ್ಲ. ಹೀಗೆ ಮಾಡುವುದರಿಂದ ಚಹಾದಲ್ಲಿ ಆಮ್ಲೀಯತೆ ಹೆಚ್ಚಾಗುತ್ತದೆ, ಇದರಿಂದಾಗಿ ಹೊಟ್ಟೆಯಲ್ಲಿ ಜೀರ್ಣಕಾರಿ ಸಂಬಂಧಿ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ.

ಅನೇಕ ಜನರು ಹಾಲಿಗೆ ಚಹಾ ಪುಡಿ ಹಾಕಿ ಚಹಾ ಮಾಡುತ್ತಾರೆ. ಹೀಗೆ ಮಾಡಿದರೆ ಅದರಲ್ಲಿರುವ ಪ್ರೋಟೀನ್‌, ಉತ್ಕರ್ಷಣ ನಿರೋಧಕ ಅಂಶ ಕಳೆದು ಹೋಗುತ್ತದೆ. ಆದ್ದರಿಂದ ಮೊದಲು ಸ್ವಲ್ಪ ನೀರಿನಲ್ಲಿ ಚಹಾ ಪುಡಿಯನ್ನು ಹಾಕಿ ಕುದಿಸಿ, ನಂತರ ಅದಕ್ಕೆ ಹಾಲು ಸೇರಿಸಬೇಕು ಎಂದು ಹೇಳಿದ್ದಾರೆ.

https://www.instagram.com/reel/DM16l6StMH2/?igsh=dm11N2t5eDNxMXFx

TAGGED:#tea #helath #tips #mistake #video
Share This Article
Facebook Twitter Copy Link Print
Previous Article India vs England ಈ ಯಂಗ್ ಆಟಗಾರನಿಗೆ ಒಲಿದ ಪ್ಲೇಯರ್ ಆಫ್ ದಿ ಸೀರೀಸ್ ಪ್ರಶಸ್ತಿ
Next Article 500 ರೂ. ನೋಟು ಸ್ಥಗಿತ ಇಲ್ಲ – ಸರ್ಕಾರ ಸ್ಪಷ್ಟನೆ

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?