Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Rishabh Pant ಬಾಗಲಕೋಟೆ ಬಡ ವಿದ್ಯಾರ್ಥಿನಿಗೆ ಕ್ರಿಕೆಟಿಗ ರಿಷಬ್ ಪಂತ್ ಸಹಾಯ ಹಸ್ತ
ದೇಶಕರ್ನಾಟಕ

Rishabh Pant ಬಾಗಲಕೋಟೆ ಬಡ ವಿದ್ಯಾರ್ಥಿನಿಗೆ ಕ್ರಿಕೆಟಿಗ ರಿಷಬ್ ಪಂತ್ ಸಹಾಯ ಹಸ್ತ

Share
1 Min Read
SHARE

newsics.com

ಬಾಗಲಕೋಟೆಯ ಬಡ ವಿದ್ಯಾರ್ಥಿನಿಯ ಶಿಕ್ಷಣಕ್ಕೆ ಆರ್ಥಿಕ ಸಹಾಯ ಮಾಡುವ ಮೂಲಕ ಭಾರತೀಯ ಕ್ರಿಕೆಟಿಗ ರಿಷಬ್ ಪಂತ್ ಮಾನವೀಯತೆ ಮೆರೆದಿದ್ದಾರೆ. ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ್ದರೂ, ಬಡತನದಿಂದ ಕಾಲೇಜು ಸೇರಲು ಸಾಧ್ಯವಾಗದಿದ್ದ ಜ್ಯೋತಿಗೆ ಪಂತ್‌ ನೆರವಿನ ಹಸ್ತ ಚಾಚಿದ್ದಾರೆ.

ಜಮಖಂಡಿಯ ಬಿಎಲ್‌ಡಿ ಕಾಲೇಜಿನಲ್ಲಿ ಬಿಸಿಎ ಪ್ರಥಮ ಸೆಮಿಸ್ಟರ್‌ ವ್ಯಾಸಂಗ ಮಾಡುತ್ತಿರುವ ಜ್ಯೋತಿಗೆ ತರಗತಿ ಪ್ರವೇಶಕ್ಕೆ ಅಗತ್ಯವಾದ 40 ಸಾವಿರ ರೂಪಾಯಿ ಹಣವನ್ನು ಪಂತ್ ಒದಗಿಸಿದ್ದಾರೆ.

ಜ್ಯೋತಿ ಕಣಬೂರ್‌ ದ್ವಿತೀಯ ಪಿಯುಸಿ ಕಾಮರ್ಸ್‌ನಲ್ಲಿ ಶೇಕಡಾ 85 ಅಂಕಗಳೊಂದಿಗೆ ಉತ್ತೀರ್ಣಳಾಗಿದ್ದರು. ಆದರೆ, ಕಡುಬಡತನದಿಂದಾಗಿ ಬಿಸಿಎ ವ್ಯಾಸಂಗದ ಕನಸು ಕೈಗೆಟುಕದಂತಾಗಿತ್ತು. ಆಕೆಯ ತಂದೆ ತೀರ್ಥಯ್ಯ ಕಣಬೂರ್‌ ಹಣ ಒದಗಿಸಲಾಗದೆ ಪರದಾಡುತ್ತಿದ್ದರು.

 

ಈ‌ ವಿಷಯ ಅದೇ ಊರಿನ ಅನಿಲ ಹುಣಸಿಕಟ್ಟಿ ಎಂಬ ಯುವಕನಿಗೆ ಗೊತ್ತಾಗಿದೆ. ಈ ಸಂದರ್ಭದಲ್ಲಿ ಅನಿಲ‌ ಹುಣಸೀಕಟ್ಟಿ ಅವರ ಸ್ನೇಹಿತರು ಐಪಿಎಲ್‌‌ನಲ್ಲಿ‌ ಕೆಲಸ ‌ಮಾಡುತ್ತಿದ್ದರು. ಇವರಿಗೆ ಅನಿಲ‌ ಅವರು ವಿಷಯ ತಿಳಿಸಿದ್ದಾರೆ. ಅನಿಲ್​ ಅವರ ಸ್ನೇಹಿತರು ಹಣದ ಅವ್ಯಶಕತೆ ಇರುವ ವಿಚಾರವನ್ನು ರಿಷಭ್ ಪಂತ್​ ಅವರ ಗಮನಕ್ಕೆ ತಂದಿದ್ದಾರೆ. ಆಗ, ರಿಷಭ್​ ಪಂತ್​ ಅವರು ಜ್ಯೋತಿಯ ಬಿಸಿಎ ವ್ಯಾಸಂಗಕ್ಕೆ 40 ಸಾವಿರ ರೂ. ನೀಡಿದ್ದಾರೆ.

 

https://www.newsics.com/2025/08/06/the-monsoon-season-continues-in-the-state-2/

TAGGED:#rishabpanth #Cricketer #education #poor #student #Bagalkot
Share This Article
Facebook Twitter Copy Link Print
Previous Article Karnataka Rains:ರಾಜ್ಯದಲ್ಲಿ ಮುಂದುವರೆದ ವರುಣನ ಆರ್ಭಟ – ಕರಾವಳಿ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!
Next Article ಉತ್ತರಕಾಶಿ ಮೇಘಸ್ಫೋಟ – ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read
ಕರ್ನಾಟಕದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?