Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ರಾಜ್ಯದಲ್ಲಿ ಶಾಲಾ ವೇಳೆ ಶಿಕ್ಷಕರು ಮೊಬೈಲ್ ಬಳಸುವಂತಿಲ್ಲ : ಶಿಕ್ಷಣ ಇಲಾಖೆ ಆದೇಶ
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯದಲ್ಲಿ ಶಾಲಾ ವೇಳೆ ಶಿಕ್ಷಕರು ಮೊಬೈಲ್ ಬಳಸುವಂತಿಲ್ಲ : ಶಿಕ್ಷಣ ಇಲಾಖೆ ಆದೇಶ

Share
1 Min Read
SHARE

newsics.com

ಬೆಂಗಳೂರು : ರಾಜ್ಯದಲ್ಲಿ ಶಾಲಾ ವೇಳೆಯಲ್ಲಿ ಶಿಕ್ಷಕರ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದ್ದು, ಈ ಕುರಿತು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಶಿಕ್ಷಕರು ಕಾರ್ಯನಿರ್ವಹಿಸುತ್ತಿರುವ ಸಂದರ್ಭದಲ್ಲಿ ಶಾಲೆಗಳಲ್ಲಿ ಮೊಬೈಲ್ ಉಪಯೋಗಿಸುತ್ತಿರುವುದರಿಂದ ಬೋಧನಾ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವುದು ತಿಳಿದುಬಂದಿದೆ.

ಶಾಲಾ ಮುಖ್ಯಶಿಕ್ಷಕರಿಗೆ ವಿನಾಯಿತಿ ನೀಡಲಾಗಿದ್ದರೂ ಸಹ ಅವರು ತಮ್ಮ ಬೋಧನಾ ಕಾರ್ಯದ ಅವಧಿಯಲ್ಲಿ ಮೊಬೈಲ್ಗಳನ್ನು ಬಳಸುವುದನ್ನು ನಿಷೇಧಿಸಿದೆ ಹಾಗೂ ಯಾವುದೇ ಶಾಲೆಗಳಲ್ಲಿ ಶಾಲಾ ವೇಳೆಯಲ್ಲಿ ಮೊಬೈಲ್ ಉಪಯೋಗಿಸುತ್ತಿರುವುದು ಗಮನಕ್ಕೆ ಬಂದಲ್ಲಿ ಅಥವಾ ಈ ಸಂಬಂಧ ದೂರುಗಳು ಬಂದಲ್ಲಿ ಶಾಲೆಯ ಮುಖ್ಯ ಶಿಕ್ಷಕರೇ ಹೊಣೆಗಾರರಾಗುತ್ತಾರೆಂದು ತಿಳಿಸಿದೆ.

1. ಮುಖ್ಯೋಪಾಧ್ಯಾಯರನ್ನು ಹೊರತುಪಡಿಸಿ ಇತರೆ ಎಲ್ಲಾ ಭೋದಕ ಸಿಬ್ಬಂದಿಯು ಪ್ರಾರ್ಥನೆ ಬಳಿಕ ತಮ್ಮ ಮೊಬೈಲ್ಗಳನ್ನು ಮುಖ್ಯೋಪಾಧ್ಯಾಯರ ಸುಪರ್ದಿಯಲ್ಲಿ ಹಸ್ತಾಂತರಿಸಬೇಕು.

2. ತರಗತಿಗಳ ಅವಧಿಯಲ್ಲಿ ಮೊಬೈಲ್ ಬಳಕೆ ನಿಷಿದ್ಧವಾಗಿರಬೇಕು.

3. ವಿದ್ಯಾರ್ಥಿಗಳಿಗೆ ಹೆಚ್ಚಿನ ಮೊಬೈಲ್ ಬಳಕೆಯಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸಲು ಸೂಚಿಸಿದೆ.

 

 

TAGGED:#teachers #state #mobile #phones #school #EducationDepartment
Share This Article
Facebook Twitter Copy Link Print
Previous Article ಉಗ್ರರ ದಾಳಿಯ ಭೀತಿ: ಭಾರತದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಣೆ
Next Article Leopard in city ಬೆಳ್ಳಂಬೆಳಗ್ಗೆ ನಗರದ ಮನೆಯಲ್ಲೇ ಚಿರತೆ ಪ್ರತ್ಯಕ್ಷ! ಗಾಬರಿಯಿಂದ ಓಡಿದ ಜನ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?