newsics.com
ರಾಣೇಬೆನ್ನೂರು(ಹಾವೇರಿ): ರಾಣೇಬೆನ್ನೂರ ನಗರದ ನಾಡಿಗೇರ ಓಣಿಯಲ್ಲಿ ಪಿ ಟಿ ಕಾಕಿ ಎಂಬುವರ ಮನೆಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಚಿರತೆ ಪ್ರತ್ಯಕ್ಷವಾಗಿದೆ.
ಚಿರತೆಯನ್ನು ಕಂಡ ಮನೆಯವರೆಲ್ಲ ಭಯಭೀತರಾಗಿ ಮನೆಯಿಂದ ಹೊರಗೆ ಬಂದಿದ್ದಾರೆ. ಗದ್ದಲಕ್ಕೆ ಬೆದರಿದ ಚಿರತೆ ಮನೆಯಿಂದ ಹೊರಬಂದು ಕುರುಬಗೇರಿ ಓಣಿಯಲ್ಲಿ ನುಗ್ಗಿದೆ. ಸಾರ್ವಜನಿಕರು ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಚಿರತೆ ಹಿಡಿಯುವಂತೆ ಮನವಿ ಮಾಡಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂದಿ ಚಿರತೆ ಹಿಡಿಯಲು ಮುಂದಾಗಿದ್ದಾರೆ.
ಉಗ್ರರ ದಾಳಿಯ ಭೀತಿ: ಭಾರತದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಣೆ
Raksha Bandhan : ರಕ್ಷಾಬಂಧನದ ದಿನ ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ!
Benefits of jaggery: ಒಂದು ತುಂಡು ಬೆಲ್ಲ ತಿನ್ನಿ ಸಾಕು, ಈ ಎಲ್ಲಾ ಸಮಸ್ಯೆಗೆ ಸಿಗುತ್ತೆ ಪರಿಹಾರ