Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Plane Crash: ಲ್ಯಾಂಡಿಂಗ್​  ವೇಳೆ ಏಕಾಏಕಿ ಹೊತ್ತಿಕೊಂಡ ಬೆಂಕಿ; ನಾಲ್ವರು ವೈದ್ಯಕೀಯ ಸಿಬ್ಬಂದಿ ಸಾವು
ವಿದೇಶ

Plane Crash: ಲ್ಯಾಂಡಿಂಗ್​  ವೇಳೆ ಏಕಾಏಕಿ ಹೊತ್ತಿಕೊಂಡ ಬೆಂಕಿ; ನಾಲ್ವರು ವೈದ್ಯಕೀಯ ಸಿಬ್ಬಂದಿ ಸಾವು

Share
1 Min Read
SHARE

newsics.com

ಇತ್ತೀಚಿಗೆ ವಿಮಾನ ದುರಂತಗಳ ಸರಣಿ ಜನರನ್ನು ಬೆಚ್ಚಿಬೀಳಿಸಿದೆ. ಅಹಮದಾಬಾದ್​​ ವಿಮಾನ ದುರಂತ ನಂತರ ಸಾಲು ಸಾಲು ವಿಮಾನ ದುರಂತ ಮತ್ತು ವಿಮಾನದಲ್ಲಿ ತಾಂತ್ರಿಕ ದೋಷ ಸಮಸ್ಯೆಗಳು ಕಂಡುಬರುತ್ತಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ಇದೀಗ  ಮತ್ತೊಂದು ವಿಮಾನ ದುರಂತ ನಡೆದಿದೆ.

ವೈದ್ಯಕೀಯ ಸಾರಿಗೆ ವಿಮಾನ ಲ್ಯಾಂಡಿಂಗ್​  ವೇಳೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ವೈದ್ಯಕೀಯ ಸಿಬ್ಬಂದಿ ಸಜೀವದಹನವಾಗಿರುವ ಘಟನೆ ಅಮೆರಿಕದ ನವಾಜೋ ರಾಷ್ಟ್ರದ ಚಿನ್ಲೆ ಮುನ್ಸಿಪಲ್ ವಿಮಾನ ನಿಲ್ದಾಣದ ಸಮೀಪ ಆಗಸ್ಟ್ 5 ರಂದು ನಡೆದಿದೆ.

ನ್ಯೂ ಮೆಕ್ಸಿಕೋದ ಅಲ್ಬುಕರ್ಕ್‌ನ ಸಿಎಸ್‌ಐ ಏವಿಯೇಷನ್ ನಿರ್ವಹಿಸುತ್ತಿದ್ದ ಬೀಚ್‌ಕ್ರಾಫ್ಟ್ 300 ವಿಮಾನವು ಚಿನ್ಲೆ ಮುನ್ಸಿಪಲ್ ವಿಮಾನ ನಿಲ್ದಾಣದಲ್ಲಿ ಮಧ್ಯಾಹ್ನ 12:40ರ ಸುಮಾರಿಗೆ ಇಳಿಯಲು ಪ್ರಯತ್ನಿಸುವ ವೇಳೆ ಪತನಗೊಂಡಿತು. ನವಾಜೋ ಪೊಲೀಸ್ ಇಲಾಖೆಯ ಪ್ರಕಾರ, ಈ ವಿಮಾನವು ಸ್ಥಳೀಯ ಆಸ್ಪತ್ರೆಯಿಂದ ರೋಗಿಯೊಬ್ಬರನ್ನು ಕರೆದೊಯ್ಯಲು ತೆರಳಿತ್ತು. ವಿಮಾನದಲ್ಲಿದ್ದ ಎಲ್ಲರೂ ವೈದ್ಯಕೀಯ ಸಿಬ್ಬಂದಿಯಾಗಿದ್ದರು ಎಂದು ನವಾಜೋ ರಾಷ್ಟ್ರದ ಅಧ್ಯಕ್ಷ ಬುಯು ನೈಗ್ರೆನ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

 

https://www.newsics.com/2025/08/06/muslim-youth-bought-a-hat-consumed-alcohol-and-meat-before-becoming-a-chief-priest-see-viral-bill/

TAGGED:#Firebreaks #landing #medicalstaff #die #flight #America
Share This Article
Facebook Twitter Copy Link Print
Previous Article ಮಠಾಧೀಶನಾಗುವ ಮೊದಲು ಟೋಪಿ ಖರೀದಿ, ಮದ್ಯ- ಮಾಂಸ ಸೇವನೆ ಮಾಡಿದ್ದ ಮುಸ್ಲಿಂ ಯುವಕ! ವೈರಲ್ ಬಿಲ್ ನೋಡಿ
Next Article RBI Repo Rate ಸಾಲಗಾರರಿಗೆ ಬಿಗ್ ರಿಲೀಫ್ : ರೆಪೋ ದರ ಯಥಾಸ್ಥಿತಿ ಮುಂದುವರಿಕೆ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?