Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral Story: ಪ್ರೀತಿಗೆ ವಯಸ್ಸಿನ ಹಂಗಿಲ್ಲ ನೋಡಿ…. 82 ವರ್ಷದ ಅಜ್ಜಿಯನ್ನು ಮದುವೆಯಾದ 36ರ ಯುವಕ!
ವೈರಲ್

Viral Story: ಪ್ರೀತಿಗೆ ವಯಸ್ಸಿನ ಹಂಗಿಲ್ಲ ನೋಡಿ…. 82 ವರ್ಷದ ಅಜ್ಜಿಯನ್ನು ಮದುವೆಯಾದ 36ರ ಯುವಕ!

Share
1 Min Read
SHARE

newsics.com

ಪ್ರೀತಿ ಕುರುಡು ಎಂಬ ಮಾತನ್ನು ನೀವು ಕೇಳಿರಬೇಕು. ಆದರೆ ಇಂದು ನಾವು ನಿಮಗೆ ಪರಿಚಯಿಸಲು ಹೊರಟಿರುವ ಜೋಡಿಯ ಬಗ್ಗೆ ತಿಳಿದ ನಂತರ ನಿಮಗೆ ಆ ಮಾತಿನ ಮೇಲೆ ಹೆಚ್ಚು ನಂಬಿಕೆ ಬರುತ್ತೆ. ಪ್ರೀತಿ ಇಷ್ಟೊಂದು ಕುರುಡಾಗಬಾರದಿತ್ತು ಎಂಬ ಮಾತು ನಿಮ್ಮ ಬಾಯಿಂದ ಹೊರಬರುತ್ತದೆ.

ಯಾಕೆಂದರೆ ಜನರು ದೇವರ ನಾಮಜಪ ಮಾಡುವ ವಯಸ್ಸಿನಲ್ಲಿ, ಆ ಅಜ್ಜಿ ತನ್ನ ಮಗನ ವಯಸ್ಸಿನ ಹುಡುಗನನ್ನು ಮದುವೆಯಾಗಿದ್ದಾರೆ.

82 ವರ್ಷದ ಮಹಿಳೆ 36 ವರ್ಷದ ಪುರುಷನನ್ನು ಪ್ರೀತಿಸುತ್ತಿದ್ದಳು. ಅವರ ಪ್ರೀತಿ ಅರಳಿತು ಮತ್ತು ಇಬ್ಬರೂ ಮದುವೆಯಾಗಲು ನಿರ್ಧರಿಸಿದರು. ಈ ಇಬ್ಬರು ಪ್ರೇಮಿಗಳು ತಮ್ಮ ಪ್ರೀತಿಯನ್ನು ಮದುವೆಯ ಗಮ್ಯಸ್ಥಾನಕ್ಕೆ ಕೊಂಡೊಯ್ಯುವುದು ಸುಲಭವಾಗಿರಲಿಲ್ಲ. ಆದರೆ ಅವರು ಎಲ್ಲಾ ಸವಾಲು ಗಳನ್ನು ಎದುರಿಸಿದರು. ಸಮಾಜದ ಮೂದಲಿಕೆಗಳನ್ನು ಆಲಿಸಿದರು. ಆದರೂ ಎದೆಗುಂದದೆ ಇಬ್ಬರೂ ಕೂಡ ಮವೆಯಾದರು, 46 ವರ್ಷಗಳ ವಯಸ್ಸಿನ ಅಂತರವಿದ್ದು, ಈ ವಿವಾಹವು ಪ್ರಪಂಚದಾದ್ಯಂತ ಸಾಕಷ್ಟು ಚರ್ಚೆಯ ವಿಷಯವಾಗುತ್ತಿದೆ.

82 ವರ್ಷದ ವಧುವಿನ ಹೆಸರು ಐರಿಸ್ ಜೋನ್ಸ್ ಮತ್ತು ಅವರು ಬ್ರಿಟನ್ ಮೂಲದವರು. ಅವರು 27 ವರ್ಷಗಳ ಹಿಂದೆ ವಿಚ್ಛೇದನ ಪಡೆದರು, ನಂತರ 2019 ರಲ್ಲಿ ಅವರು 36 ವರ್ಷದ ಮೊಹಮ್ಮದ್ ಇಬ್ರಾಹಿಂ ಅವರೊಂದಿಗೆ ಫೇಸ್‌ಬುಕ್‌ನಲ್ಲಿ ಸ್ನೇಹ ಬೆಳೆಸಿದರು. ಕಾಲಾನಂತರದಲ್ಲಿ, ಈ ಸ್ನೇಹ ಪ್ರೀತಿಗೆ ತಿರುಗಿತು ಮತ್ತು 2020 ರಲ್ಲಿ, ವಯಸ್ಸಿನ ಅಂತರಕ್ಕೆ ಪ್ರಾಮುಖ್ಯತೆ ನೀಡದೆ, ಇಬ್ಬರೂ ವಿವಾಹವಾದರು.

ಅವರ ಮದುವೆಯಾಗಿ 2 ವರ್ಷಗಳಾಗಿವೆ ಮತ್ತು ಇಬ್ಬರೂ ಈ ಸಂಬಂಧದ ಲ್ಲಿ ತುಂಬಾ ಸಂತೋಷವಾಗಿದ್ದಾರೆ. ಐರಿಸ್ ತನ್ನ ಪ್ರೇಮ ಕಥೆಯನ್ನು ಫೇಸ್‌ಬುಕ್ ಪೋಸ್ಟ್ ಮೂಲಕ ಜಗತ್ತಿನೊಂದಿಗೆ ಹಂಚಿಕೊಂಡರು ಮತ್ತು ಇಬ್ರಾಹಿಂ ಕಳೆದ ಒಂದು ತಿಂಗಳಿನಿಂದ ಈಜಿಪ್ಟ್‌ ನಲ್ಲಿರುವುದರಿಂದ ತನ್ನ ಪತಿಯಿಂದ ದೂರವಿರಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.

 

https://www.newsics.com/2025/08/06/mangalore-cooker-bomb-blast-case-accuseds-account-seized/

TAGGED:#viral #story #marrige #facebook #love
Share This Article
Facebook Twitter Copy Link Print
Previous Article ಮಂಗಳೂರು ಕುಕ್ಕರ್​ ಬಾಂಬ್​ ಸ್ಫೋಟ ಕೇಸ್​: ಆರೋಪಿ​ ಖಾತೆ ಸೀಜ್
Next Article Karnataka Rains ಕರಾವಳಿ ಸೇರಿ 23 ಜಿಲ್ಲೆಗಳಲ್ಲಿ ಭಾರೀ ಮಳೆ – ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಅಯೋಧ್ಯೆಯ ಉದ್ಯಾನವನದಲ್ಲಿ ಯುವಜೋಡಿಯ ಖುಲ್ಲಾಂಖುಲ್ಲಾ ವರ್ತನೆ; ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?