Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Rains ಕರಾವಳಿ ಸೇರಿ 23 ಜಿಲ್ಲೆಗಳಲ್ಲಿ ಭಾರೀ ಮಳೆ – ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಕರ್ನಾಟಕಪ್ರಮುಖ

Karnataka Rains ಕರಾವಳಿ ಸೇರಿ 23 ಜಿಲ್ಲೆಗಳಲ್ಲಿ ಭಾರೀ ಮಳೆ – ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Share
1 Min Read
SHARE

newsics.com

ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರೆದಿದೆ. ಕರಾವಳಿ ಸೇರಿ23 ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಹೆಚ್ಚು ಮಳೆಯಾಗಲಿದೆ ಎಂದು  ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಕರ್ನಾಟಕ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರಿ & ಅತಿ ಭಾರಿ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ ಹವಾಮಾನ ಇಲಾಖೆ

 

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ಕೋಲಾರ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್​ಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ಬೆಂಗಳೂರಿನಲ್ಲಿ ರಾತ್ರಿ ಆದ್ರೆ ಸಾಕು ಜೋರು ಮಳೆ ಸುರಿಯುತ್ತಿದೆ. ಬೆಳಗ್ಗೆ ಬಿಸಿಲು ಇದ್ರೆ ಸಂಜೆ ಮೋಡ ಕವಿದ ವಾತಾವರಣವಾಗಿ, ರಾತ್ರಿ ಮಳೆ ಅಬ್ಬರಿಸುತ್ತಿದೆ. ಇಂದು ಸಹ ಮಳೆ ಬರುವ ಸಾಧ್ಯತೆ ಇದೆ.

 

https://www.newsics.com/2025/08/07/36-year-old-man-marries-82-year-old-grandmother/

TAGGED:#Heavy #rain #alert #karavali #upadte #IMDHot
Share This Article
Facebook Twitter Copy Link Print
Previous Article Viral Story: ಪ್ರೀತಿಗೆ ವಯಸ್ಸಿನ ಹಂಗಿಲ್ಲ ನೋಡಿ…. 82 ವರ್ಷದ ಅಜ್ಜಿಯನ್ನು ಮದುವೆಯಾದ 36ರ ಯುವಕ!
Next Article ಡ್ರೈವರ್‌ನ ಜೊತೆ ಬಿಎಸ್ಸಿ ವಿದ್ಯಾರ್ಥಿನಿ ಪ್ರೀತಿ – ಇದು ಲವ್ ಅಲ್ಲ, ಲವ್ ಜಿಹಾದ್ ಎಂದ ಪೋಷಕರು

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?