Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಒಂದು ಹೊತ್ತಿನ ಊಟಕ್ಕೂ ಗತಿ ಇಲ್ಲದೇ ಮನನೊಂದು ಬೆಂಕಿ ಹಚ್ಚಿಕೊಂಡು ಮಹಿಳೆ ಸಾವು!
ಕರ್ನಾಟಕಪ್ರಮುಖ

ಒಂದು ಹೊತ್ತಿನ ಊಟಕ್ಕೂ ಗತಿ ಇಲ್ಲದೇ ಮನನೊಂದು ಬೆಂಕಿ ಹಚ್ಚಿಕೊಂಡು ಮಹಿಳೆ ಸಾವು!

Share
1 Min Read
SHARE

newsics.com

ಉತ್ತರ ಕನ್ನಡ: ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅನಗೋಡಿನ ಬೆಳ್ತೆರಗದ್ದೆಯಲ್ಲಿ ನಡೆದಿದೆ.

ಲಕ್ಷ್ಮೀ ಮಹಾದೇವ ನಾಗೇಶ ಸಿದ್ಧಿ (48) ಮೃತ ಮಹಿಳೆ.ಕೌಟುಂಬಿಕ ಕಾರಣಗಳಿಗಾಗಿ ಲಕ್ಷ್ಮೀ, ಗಂಡನಿಂದ ಬೇರ್ಪಟ್ಟ ಬಳಿಕ ಏಕಾಂಗಿಯಾಗಿ ವಾಸಿಸುತ್ತಿದ್ದರು. ಆದರೆ, ಆರ್ಥಿಕ ಸಂಕಷ್ಟದಿಂದಾಗಿ ಒಂದು ಹೊತ್ತಿನ ಊಟಕ್ಕೂ ಇತರರನ್ನು ಅವಲಂಬಿಸಬೇಕಾದ ದುಸ್ಥಿತಿ ಎದುರಾಗಿತ್ತು.

ಈ ಕಾರಣದಿಂದ ಮಾನಸಿಕವಾಗಿ ಕುಗ್ಗಿದ್ದ ಲಕ್ಷ್ಮೀ, ತಮ್ಮ ಮನೆಯಲ್ಲಿ  ಬೆಂಕಿ ಹಚ್ಚಿಕೊಂಡು ಸಾಯಲು ಯತ್ನಿಸಿದ್ದು, ಆದರೆ ದೇಹವೆಲ್ಲ ಸುಟ್ಟು ನರಳಾಟಕ್ಕೆ ಸ್ಥಳೀಯರು ಸಹಕಾರದಿಂದ ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಗಸ್ಟ್ 6 ರಂದು ಮೃತಪಟ್ಟಿದ್ದಾರೆ.ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

 

https://www.newsics.com/2025/08/07/filing-of-nominations-for-the-vice-president-of-india-election-begins/

 

TAGGED:#suicde #women #food #uttarkannada #police
Share This Article
Facebook Twitter Copy Link Print
Previous Article Vice President Election ಭಾರತದ ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ
Next Article Sonal And Tarun Sudhir :ಮಹಾನಟಿ ವೇದಿಕೆಯಲ್ಲಿ ಪತಿಯ ಕ್ಯೂಟ್​ ಸರ್​ಪ್ರೈಸ್​ ನೋಡಿ ಸೋನಲ್ ಫುಲ್​ ಖುಷಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?