Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Sonal And Tarun Sudhir :ಮಹಾನಟಿ ವೇದಿಕೆಯಲ್ಲಿ ಪತಿಯ ಕ್ಯೂಟ್​ ಸರ್​ಪ್ರೈಸ್​ ನೋಡಿ ಸೋನಲ್ ಫುಲ್​ ಖುಷಿ
ಮನರಂಜನೆ

Sonal And Tarun Sudhir :ಮಹಾನಟಿ ವೇದಿಕೆಯಲ್ಲಿ ಪತಿಯ ಕ್ಯೂಟ್​ ಸರ್​ಪ್ರೈಸ್​ ನೋಡಿ ಸೋನಲ್ ಫುಲ್​ ಖುಷಿ

Share
1 Min Read
SHARE

newsics.com

ನಿರ್ದೇಶಕ ತರುಣ್ ಸುಧೀರ್ ಮತ್ತು ನಟಿ ಸೋನಲ್ ಮೊಂಥೆರೋ ಅವರ ಅದ್ಧೂರಿ ವಿವಾಹ 2024 ಆಗಸ್ಟ್​ 11ರಂದು ನಡೆದಿದೆ. ಇನ್ನು ಕೆಲವೇ ದಿನಗಳಲ್ಲಿ ಜೋಡಿ ಮೊದಲ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ತಿದೆ.ಮೊದಲನೇ ವಿವಾಹ ವಾರ್ಷಿಕೋತ್ಸವ ಯಾವಾಗಲೂ ಸ್ಪೆಷಲ್ ಆಗಿರುತ್ತದೆ. ತರುಣ್ ಹಾಗೂ ಸೋನಲ್​ಗೂ ದಂಪತಿಗೂ ಈ ದಿನ ಸಾಕಷ್ಟು ವಿಶೇಷ ಆಗಿದೆ. ಪತಿಗೆ ಎಂದೂ ಮರೆಯಲಾರದ ಗಿಫ್ಟ್​​ನ ನೀಡಿದ್ದಾರೆ ಸೋನಲ್. ಈ ವಿಡಿಯೋ ವೈರಲ್ ಆಗಿದೆ.

ಈ ಪ್ರೋಮೋವನ್ನು ಜೀ ಕನ್ನಡ ತನ್ನ ಇನ್​ಸ್ಟಾಗ್ರಾಮ್​ ಪೇಜ್​ನಲ್ಲಿ ಶೇರ್​ ಮಾಡಿಕೊಂಡಿದೆ. ಪ್ರೋಮೋ ಕೊನೆಯಲ್ಲಿ ತುರುಣ್​ ಸುಧೀರ್​ ಪತ್ನಿ ಸೋನಲ್​ಗೆ ಮೊದಲ ವರ್ಷದ ಮದುವೆ ವಾರ್ಷಿಕೋತ್ಸವಕ್ಕೆ ಸರ್​ಪ್ರೈಸ್​ ನೀಡಿದ್ದಾರೆ. ಮಹಾನಟಿ ಸೀಸನ್ 2’ ನಡೆಯುತ್ತಿದೆ. ಜಡ್ಜ್ ಸ್ಥಾನದಲ್ಲಿ ತರುಣ್ ಸುಧೀರ್ ಕೂಡ ಇದ್ದಾರೆ. ರಮೇಶ್ ಅರವಿಂದ್, ಪ್ರೇಮಾ, ನಿಶ್ವಿಕಾ ನಾಯ್ಡುಜೊತೆ ಅವರಿಗೂ ಈ ಪ್ಯಾನಲ್​ನಲ್ಲಿ ಅವಕಾಶ ಸಿಕ್ಕಿದೆ. ಜೀ ಕನ್ನಡ ವಾಹಿನಿಯವರು ಮಹಾನಟಿ ವೇದಿಕೆ ಮೇಲೆ ಈ ದಂಪತಿಯ ವಿವಾಹ ವಾರ್ಷಿಕೋತ್ಸವ ಆಚರಿಸಲು ಅವಕಾಶ ಮಾಡಿಕೊಟ್ಟಿದ್ದಾರೆ.

ತರುಣ್ ಸುಧೀರ್​ಗೆ ಸೋನಲ್ ಮೇಲೆ ವಿಶೇಷ ಪ್ರೀತಿ ಇದೆ. ಅವರು ವೇದಿಕೆ ಮೇಲೆ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದರು. 12 ತಿಂಗಳನ್ನು ನೆನಪಿಸಿಕೊಳ್ಳುತ್ತಿದ್ದೇನೆ. ಈ ಹೂವಿನಂತೆ ನಮ್ಮ ಜೀವನ ಅರಳಲಿ. ನೀನು ನನ್ನ ಕುಟುಂಬವನ್ನು ಕಾಪಾಡ್ತೀಯಾ ಎಂಬ ನಂಬಿಕೆ ನನಗೆ ಇದೆ. ಹಿಂದಿನದ್ದನ್ನು ನಾನು ಯೋಚನೆ ಮಾಡುವುದಿಲ್ಲ. ಈ ಸಮಯವನ್ನು ಖುಷಿಯಾಗಿ ಇಡುತ್ತೇನೆ’ ಎಂದು ತರುಣ್ ಪ್ರಾಮಿಸ್ ಮಾಡಿದರು. ಜೊತೆಗೆ ಹೂಗುಚ್ಛ, ಸೀರೆ ಮತ್ತಿತ್ಯಾದಿ ಉಡುಗೊರೆ ನೀಡಿದರು.

https://www.instagram.com/reel/DNAN7kAM56a/?igsh=MXc0bGo2Yjg5YWd0dw==

 

TAGGED:#Sonal #TarunSudhir #mahanati #realityshow #zeekannada #anniversary
Share This Article
Facebook Twitter Copy Link Print
Previous Article ಒಂದು ಹೊತ್ತಿನ ಊಟಕ್ಕೂ ಗತಿ ಇಲ್ಲದೇ ಮನನೊಂದು ಬೆಂಕಿ ಹಚ್ಚಿಕೊಂಡು ಮಹಿಳೆ ಸಾವು!
Next Article ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಧರ್ಮಸ್ಥಳ ದೇಗುಲವೇ ಉಗ್ರರ ಟಾರ್ಗೆಟ್! ಇಡಿ ತನಿಖೆಯಲ್ಲಿ ಬಹಿರಂಗ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?