Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭಾರತದ ಮೇಲೆ ದಾಳಿ ನಡೆಸುವಂತೆ ಪಾಕ್‌ ಸೇನಾ ಮುಖ್ಯಸ್ಥಗೆ ಮನವಿ‌ ಮಾಡಿದ್ದ ಬೆಂಗಳೂರಿನ ಮಹಿಳೆ!
ಕರ್ನಾಟಕದೇಶ

ಭಾರತದ ಮೇಲೆ ದಾಳಿ ನಡೆಸುವಂತೆ ಪಾಕ್‌ ಸೇನಾ ಮುಖ್ಯಸ್ಥಗೆ ಮನವಿ‌ ಮಾಡಿದ್ದ ಬೆಂಗಳೂರಿನ ಮಹಿಳೆ!

Share
1 Min Read
SHARE

newsics.com

ಬೆಂಗಳೂರು: ಅಲ್ ಕೈದಾ  ಉಗ್ರ ಸಂಘಟನೆ ಪರ ಬೆಂಗಳೂರಿನಿಂದ ಜಿಹಾದಿ ಚಟುವಟಿಕೆಗಳನ್ನು ನಡೆಸುತ್ತಿದ್ದ ಶಮಾ ಪರ್ವೀನ್ ಅನ್ಸಾರಿಯನ್ನು ಗುಜರಾತ್ ಭಯೋತ್ಪಾದನೆ ನಿಗ್ರಹ ದಳದ ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಗುಜರಾತ್ ಎಟಿಎಸ್ ಆಕೆಯನ್ನು ಬಂಧಿಸಿದ್ದಲ್ಲದೆ, ಆಕೆಯ ಉಗ್ರ ಚಟುವಟಿಕೆ ಕುರಿತಾದ ಅನೇಕ ರಹಸ್ಯ ಮಾಹಿತಿಗಳನ್ನು ಬಯಲಿಗೆಳೆದಿದೆ.

ಶಮಾ ಪರ್ವೀನ್ ಅನ್ಸಾರಿ ಜಾರ್ಖಂಡ್ ಮೂಲದವಳಾಗಿದ್ದು, ಪ್ರಸ್ತುತ ಬೆಂಗಳೂರಿನ ಆರ್‌ಟಿ ನಗರದಲ್ಲಿ ತಾಯಿ, ಸಹೋದರ ಜೊತೆ ವಾಸವಿದ್ದಳು. ಇಲ್ಲಿದ್ದುಕೊಂಡೇ ಆನ್​ಲೈನ್ ಮೂಲಕ ಜಿಹಾದಿ ಚಟುವಟಿಕೆಗಳನ್ನು ನಡೆಸುತ್ತಿದ್ದಳು. ಪ್ರಚೋದನಾಕಾರಿ ಸಂದೇಶಗಳನ್ನು ಹಂಚುತ್ತಿದ್ದಳು.

ಅನ್ಸಾರಿ 2 ಫೇಸ್‌ಬುಕ್ ಹಾಗೂ 1 ಇನ್‌ಸ್ಟಾಗ್ರಾಂ ಖಾತೆ ಬಳಸುತ್ತಿದ್ದಳು. ಇನ್‌ಸ್ಟಾದಲ್ಲಿ ಸುಮಾರು 10,000 ಹಿಂಬಾಲಕರನ್ನು ಹೊಂದಿದ್ದು, ಪ್ರಚೋದನಕಾರಿ, ಜಿಹಾದಿ ಹಾಗೂ ಭಾರತ ವಿರೋಧಿ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದಳು. ಭಾರತ ಪಾಕ್ ವಿರುದ್ಧ ಆಪರೇಷನ್ ಸಿಂದೂರ ಕೈಗೊಂಡ 2 ದಿನಗಳ ಬಳಿಕ, ಅಂದರೆ ಮೇ 9ರಂದು ಫೇಸ್ಬುಕ್‌ನಲ್ಲಿ ಪೋಸ್ಟ್ ಮಾಡಿದ್ದ ಅನ್ಸಾರಿ, ಭಾರತದ ಮೇಲೆ ದಾಳಿ ಮಾಡುವ ಸುವರ್ಣಾವಕಾಶವನ್ನು ಬಳಸಿಕೊಳ್ಳುವಂತೆ ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸೀಮ್ ಮುನೀರ್‌ಗೆ ವಿನಂತಿ ಮಾಡಿದ್ದಳು ಎಂದು ಎಟಿಎಸ್‌ ಮಾಹಿತಿ ನೀಡಿದೆ.

ಮುನೀರ್‌ನ ಫೋಟೋ ಹಂಚಿಕೊಂಡು, ನೀವು ಒಂದು ಸುವರ್ಣಾವಕಾಶ ಹೊಂದಿದ್ದೀರಿ. ಇಸ್ಲಾಮಿನ ಅನುಷ್ಠಾನ, ಮುಸ್ಲಿಂ ಪ್ರದೇಶಗಳ ಏಕೀಕರಣ ಹಾಗೂ ಹಿಂದುತ್ವ ಮತ್ತು ಯಹೂದಿ ಧರ್ಮವನ್ನು ನಿರ್ಮೂಲನೆ ಮಾಡಲು ಖಿಲಾಫತ್ ಯೋಜನೆಯನ್ನು ಸ್ವೀಕರಿಸಿ. ಮುನ್ನುಗ್ಗಿ ಎಂದು ಪೋಸ್ಟ್ ಮಾಡಿದ್ದಾಗಿ ಎಟಿಎಸ್‌ ಬಹಿರಂಗಪಡಿಸಿದೆ.

 

 

TAGGED:#Eradicate #Hinduism #Woman #Pakistan #ArmyChief #Bengaluru
Share This Article
Facebook Twitter Copy Link Print
Previous Article ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಧರ್ಮಸ್ಥಳ ದೇಗುಲವೇ ಉಗ್ರರ ಟಾರ್ಗೆಟ್! ಇಡಿ ತನಿಖೆಯಲ್ಲಿ ಬಹಿರಂಗ
Next Article ಕುಡಿತದ ಚಟ ಬಿಡಲು ನಾಟಿ ಔಷಧ: ಮೂವರ ಸಾವು, ಓರ್ವ ಗಂಭೀರ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?