Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Lalbagh Flower Show: ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ಆರಂಭ, ಥೀಮ್‌ ಏನು? ಟಿಕೆಟ್‌ ದರ ಎಷ್ಟು?
ಕರ್ನಾಟಕಪ್ರಮುಖ

Lalbagh Flower Show: ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ಆರಂಭ, ಥೀಮ್‌ ಏನು? ಟಿಕೆಟ್‌ ದರ ಎಷ್ಟು?

Share
1 Min Read
SHARE

newsics.com

ಬೆಂಗಳೂರು:  ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ಇಂದಿನಿಂದ 12 ದಿನ ಲಾಲ್‌ಬಾಗ್‌ನಲ್ಲಿ ಆರಂಭವಾಗಲಿದೆ. ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ವಿಷಯಾಧಾರಿತ ಸ್ವಾತಂತ್ರ್ಯೋತ್ಸವದ ಫಲಪುಷ್ಪ ಪ್ರದರ್ಶನ”ವನ್ನು ಉದ್ಘಾಟಿಸಿ, ಸ್ವಾತಂತ್ರ್ಯ ಸೇನಾನಿಗಳಿಗೆ ಸಿಎಂ ಸಿದ್ದರಾಮಯ್ಯ ನಮಿಸಿದರು. ಫಲಪುಷ್ಪ ಪ್ರದರ್ಶನವು ಲಾಲ್ಬಾಗ್ನಲ್ಲಿ ಆಗಸ್ಟ್ 7 ರಿಂದ 18ರ ವರೆಗೆ ನಡೆಯಲಿದೆ.ಈ ವರ್ಷ ಪುಷ್ಪ ಪ್ರದರ್ಶನದಲ್ಲಿ ದಾಖಲೆಯ 10–11 ಲಕ್ಷ ಪ್ರವಾಸಿಗರನ್ನು ನಿರೀಕ್ಷಿಸಲಾಗಿದೆ.

ಐತಿಹಾಸಿಕ ಗಾಜಿನ ಮನೆಯೊಳಗೆ ರೋಮಾಂಚಕ ಗುಲಾಬಿಗಳು ಮತ್ತು ಕ್ರೈಸಾಂಥೆಮಮ್‌ಗಳಿಂದ ರಚಿಸಲಾದ ಕಿತ್ತೂರಿನ ಬೆರಗುಗೊಳಿಸುವ ಹೂವಿನ ಕೋಟೆಯನ್ನು ಸಾರ್ವಜನಿಕರು ನೋಡಬಹುದು. ಇದರ ಸುತ್ತಲೂ ಆಕರ್ಷಕ ಮಾದರಿಗಳಿರುತ್ತದೆ. ಕುದುರೆ ಸವಾರಿ ಮಾಡಿದ ಚೆನ್ನಮ್ಮ, ನಿಂತಿರುವ ರಾಯಣ್ಣ, ಮತ್ತು ಚೆನ್ನಮ್ಮನ ಸಮಾಧಿ ಸ್ಥಳದ (ಸ್ಮಾರಕ) ಮನರಂಜನೆ. ಕೋಟೆಯ ಒಂದು ಭಾಗವನ್ನು ಲಂಬ ಉದ್ಯಾನವಾಗಿ ವಿನ್ಯಾಸಗೊಳಿಸಲಾಗುವುದು. ಇದು ಲಾವಣಿ ನೃತ್ಯಗಾರರ ಮಾದರಿಗಳ ಬಳಿ ಇದೆ, ಮತ್ತು ಬ್ರಿಟಿಷರು ರಾಯಣ್ಣನನ್ನು ಗಲ್ಲಿಗೇರಿಸುವುದನ್ನು ಚಿತ್ರಿಸುವ ಡಿಸೈನ್‌ ಸಹ ಇರಲಿದೆ ಎಂದು ತಿಳಿದುಬಂದಿದೆ.

ಟಿಕೆಟ್​ ದರ, ಸಮಯ, ಪಾರ್ಕಿಂಗ್‌ ವ್ಯವಸ್ಥೆ

ಮುಂಜಾನೆ 6 ಗಂಟೆಯಿಂದ 9 ಗಂಟೆಯವರೆಗೆ ಲಾಲ್‌ಬಾಗ್‌ನ ಎಲ್ಲ ಪ್ರವೇಶ ದ್ವಾರಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 6,30ರವರೆಗೆ ಟಿಕೆಟ್‌ ನೀಡಲಾಗುತ್ತದೆ. ಗಾಜಿನ ಮನೆಯ ಪ್ರವೇಶವು ರಾತ್ರಿ 7 ಗಂಟೆವರೆಗೆ ಮಾತ್ರ ಇರಲಿದೆ. ವಾರಾಂತ್ಯ 100 ರೂ ಹಾಗೂ 12 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ 30 ರೂ. ಶುಲ್ಕವಿರುತ್ತೆ. ಸಮವಸ್ತ್ರದಲ್ಲಿರುವ ಶಾಲಾ ವಿದ್ಯಾರ್ಥಿಗಳಿಗೆ ಎಲ್ಲಾ ದಿನಗಳಲ್ಲಿ ಉಚಿತ ಪ್ರವೇಶ ನೀಡಲಾಗುತ್ತೆ.

ಅಷ್ಟೇ ಅಲ್ಲ, 136 ಸಿಸಿಟಿವಿ ಅಳವಡಿಕೆ ಜೊತೆಗೆ ಹೆಚ್ಚಿನ ಭದ್ರತೆ ಕಲ್ಪಿಸಲಾಗುತ್ತಿದೆ. ಫ್ಲವರ್ ಶೋಗೆ ಆಗಮಿಸುವವರಿಗೆ ಶಾಂತಿನಗರ ಟಿಟಿಎಂಸಿ, ಜೆಸಿ ರಸ್ತೆ ಬಿಬಿಎಂಪಿ ಕಾಂಪ್ಲೆಕ್ಸ್ ಹಾಗೂ ಅಲ್‌ಅಮೀನ್ ಕಾಲೇಜು ಸಮೀಪ ಪಾರ್ಕಿಂಗ್‌ಗೆ ವ್ಯವಸ್ಥೆ ಕಲ್ಪಿಸಲಾಗಿದೆ.

TAGGED:#Lalbagh #Flower #Show #banglore #
Share This Article
Facebook Twitter Copy Link Print
Previous Article ಕಂದಕಕ್ಕೆ ಉರುಳಿಬಿದ್ದ ಸೇನಾ ವಾಹನ – ಇಬ್ಬರು CRPF ಯೋಧರು ಹುತಾತ್ಮ, 12 ಮಂದಿಗೆ ಗಾಯ!
Next Article ಕರಾವಳಿ ಚಿತ್ರದ ಟೀಸರ್ ರಿಲೀಸ್ -ಹೊಸ ಅವತಾರದಲ್ಲಿ ಎಂಟ್ರಿಕೊಟ್ಟ ರಾಜ್ ಬಿ ಶೆಟ್ಟಿ

Popular Posts

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

You Might Also Like

ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?