Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಕರಾವಳಿ ಚಿತ್ರದ ಟೀಸರ್ ರಿಲೀಸ್ -ಹೊಸ ಅವತಾರದಲ್ಲಿ ಎಂಟ್ರಿಕೊಟ್ಟ ರಾಜ್ ಬಿ ಶೆಟ್ಟಿ
ಮನರಂಜನೆ

ಕರಾವಳಿ ಚಿತ್ರದ ಟೀಸರ್ ರಿಲೀಸ್ -ಹೊಸ ಅವತಾರದಲ್ಲಿ ಎಂಟ್ರಿಕೊಟ್ಟ ರಾಜ್ ಬಿ ಶೆಟ್ಟಿ

Share
1 Min Read
SHARE

newsics.com

ನಟ ಪ್ರಜ್ವಲ್ ದೇವರಾಜ್‌ ಅಭಿನಯದ ಕರಾವಳಿ ಚಿತ್ರದ ಟೀಸರ್ ರಿಲೀಸ್ ಆಗಿದೆ. ಈ ಸಿನಿಮಾ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ಸಿನಿಮಾ.

ಕರಾವಳಿ’ ಸಿನಿಮಾವನ್ನು ಗುರುದತ್ ಗಣಿಗ ಅದ್ಧೂರಿಯಾಗಿ, ಭಿನ್ನವಾಗಿ ನಿರ್ದೇಶಿಸುತ್ತಿರುವುದು ಪೋಸ್ಟರ್, ಟೀಸರ್​ಗಳಿಂದ ತಿಳಿದು ಬರುತ್ತಿದೆ. ಇದೀಗ ಈ ಸಿನಿಮಾಕ್ಕೆ   ರಾಜ್ ಬಿ ಶೆಟ್ಟಿ ಸಾಥ್ ನೀಡಿದ್ದಾರೆ.

ಕಂಬಳದ ಸುತ್ತ ನಡೆಯುವ ಕಥೆಯೇ ಈ ಕರಾವಳಿ .  2 ಕೋಣಗಳ ನಡುವೆ ದಿಟ್ಟಿಸಿ ನಿಂತ ರಾಜ್ ಬಿ ಶೆಟ್ಟಿ ಪಂಜು ಹಿಡಿದು ಡಿಫರೆಂಟ್ ಆಗಿ ಫೋಸ್ ನೀಡಿದ್ದಾರೆ. ಎಕ್ಕ ಚಿತ್ರದ ನಾಯಕಿ ಸಂಪದಾ ಈ ಚಿತ್ರದಲ್ಲಿ ನಾಯಕಿಯಾಗಿ ತೆರೆ ಹಂಚಿಕೊಂಡಿದ್ದಾರೆ.

ಪ್ರಸ್ತುತ ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸುತ್ತಿರುವ ‘ಸು ಫ್ರಂ ಸೋ’ ಸಿನಿಮಾನಲ್ಲಿ ಕರುಣಾಕರ ಗುರೂಜಿ ಹೆಸರಿನ ಹಾಸ್ಯ ಪಾತ್ರ ಮಾಡಿರುವ ರಾಜ್ ಬಿ ಶೆಟ್ಟಿ ‘ಕರಾವಳಿ’ ಸಿನಿಮಾನಲ್ಲಿ ‘ಮಹಾವೀರ’ ಹೆಸರಿನ ಪವರ್​ಫುಲ್ ಪಾತ್ರದಲ್ಲಿ ನಟಿಸಿದ್ದಾರೆ. ಅವರ ಪಾತ್ರದ ಪರಿಚಯಕ್ಕಾಗಿ ಟೀಸರ್ ಒಂದನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

https://x.com/taran_adarsh/status/1953316784448381144?ref_src=twsrc%5Etfw%7Ctwcamp%5Etweetembed%7Ctwterm%5E1953316784448381144%7Ctwgr%5E40e86bea60a07ad30e306c7bd65ea9955234b0cc%7Ctwcon%5Es1_c10&ref_url=https%3A%2F%2Fkannadadunia.com%2Factor-raj-b-shetty-for-prajwal-devarajs-movie-kovasti-teaser-released-watch-teaser%2F

TAGGED:#Teaser #release #film #Karavali #rajbshetty #prajwaldevaraj
Share This Article
Facebook Twitter Copy Link Print
Previous Article Lalbagh Flower Show: ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ಆರಂಭ, ಥೀಮ್‌ ಏನು? ಟಿಕೆಟ್‌ ದರ ಎಷ್ಟು?
Next Article Actress Shweta Menon ನಟಿ ಶ್ವೇತಾ ಮೆನನ್ ವಿರುದ್ಧ ಅಶ್ಲೀಲ ಸಿನಿಮಾಗಳಲ್ಲಿ ನಟಿಸುತ್ತಿರುವ ಆರೋಪ – ಕೇಸ್ ದಾಖಲು

Popular Posts

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

You Might Also Like

ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಮನರಂಜನೆ

ಹೇಗಿದೆ ರಾಮ್‌ಚರಣ್‌ ನಟನೆಯ ಪೆದ್ದಿ ಸಿನಿಮಾ?; ಶಿವಣ್ಣ ಮಾಸ್ ಲುಕ್‌ಗೆ ಫ್ಯಾನ್ಸ್‌ ಫಿದಾ!

2 Min Read
ಪ್ರಮುಖಮನರಂಜನೆ

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read
ಪ್ರಮುಖಮನರಂಜನೆ

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?