Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗೃಹ ಸಚಿವರ ಕ್ಷೇತ್ರದಲ್ಲೇ ಭೀಕರ ಕೊ*ಲೆ: ಶವ ಕತ್ತರಿಸಿ ರಸ್ತೆಯಲ್ಲೆಲ್ಲ ಎಸೆದ ಹಂತಕ
ಕರ್ನಾಟಕಪ್ರಮುಖ

ಗೃಹ ಸಚಿವರ ಕ್ಷೇತ್ರದಲ್ಲೇ ಭೀಕರ ಕೊ*ಲೆ: ಶವ ಕತ್ತರಿಸಿ ರಸ್ತೆಯಲ್ಲೆಲ್ಲ ಎಸೆದ ಹಂತಕ

Share
1 Min Read
SHARE

newsics.com

ತುಮಕೂರು: ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಅವರ ಜಿಲ್ಲೆಯಲ್ಲೇ ಭೀಕರ ರೀತಿಯಲ್ಲಿ ನಡೆದ ಕೊಲೆ ಬೆಳಕಿಗೆ ಬಂದಿದೆ.

ಕೊಲೆಗಿಂತ ಭೀಕರ ಎನ್ನುವಂತೆ ಮೃತದೇಹದ ಭಾಗಗಳನ್ನು ರಸ್ತೆಯುದ್ದಕ್ಕೂ ಎಸೆಯಲಾಗಿದೆ. ಶವವನ್ನು ಪೊಲೀಸರು ಪತ್ತೆ ಮಾಡಿರುವ ರೀತಿಯೇ ಹಂತಕನ ಅಮಾನುಷ ವರ್ತನೆಗೆ ಸಾಕ್ಷಿಯಾಗಿದೆ.

ವ್ಯಕ್ತಿಯನ್ನು ಕೊಲೆ ಮಾಡಿರುವ ಹಂತಕ ಶವವನ್ನು ತುಂಡು ತುಂಡಾಗಿ ಕತ್ತರಿಸಿದ್ದಲ್ಲದೆ, ಅದನ್ನು ಸಣ್ಣ ಸಣ್ಣ ಪ್ಲಾಸ್ಟಿಕ್‌ ಚೀಲಗಳಲ್ಲಿ ಹಾಕಿ ರಸ್ತೆಯ ಅಲ್ಲಲ್ಲಿ ಕಸದಂತೆ ಎಸೆದುಹೋಗಿದ್ದಾನೆ.

ಈ ಅಪರಿಚಿತ ಶವದ ತುಂಡುಗಳು ತುಮಕೂರಿನಲ್ಲಿ ಆತಂಕ ಸೃಷ್ಟಿಸಿದೆ. ರಸ್ತೆಯುದ್ದಕ್ಕೂ ಬಣ್ಣ ಬಣ್ಣದ ಕವರ್ ಗಳಲ್ಲಿ ಶವದ ಭಾಗಗಳು ಪತ್ತೆಯಾಗಿವೆ. 3 ಕಿಲೋಮೀಟರ್‌ ಅಂತರದಲ್ಲಿ ಐದು ಕಡೆ ಶವದ ಕವರ್‌ಗಳು ಪತ್ತೆಯಾಗಿದೆ.

ಶವ ಮಹಿಳೆಯದ್ದೋ ಪುರುಷನದ್ದೋ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸ್ವಕ್ಷೇತ್ರದಲ್ಲೇ ತುಂಡು ತುಂಡಾದ ದೇಹ ಪತ್ತೆಯಾಗಿದೆ. ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿಯ ಮುತ್ಯಾಲಮ್ಮ ದೇವಾಲಯದ ಬಳಿಯ ರಸ್ತೆಯಲ್ಲಿ ಮೃತದೇಹದ ಭಾಗಗಳು ಪತ್ತೆಯಾಗಿವೆ.

ಗರುಡಾಚಲ ನದಿಯಿಂದ ಲಿಂಗಾಪುರದ ವರೆಗೂ ಐದು ಕಡೆ ಶವದ ತುಂಡುಗಳಿರುವ ಕವರ್‌ ಪತ್ತೆಯಾಗಿದೆ.

ಶವದ ಭಾಗಗಳು ಪತ್ತೆಯಾದ ಸ್ಥಳಕ್ಕೆ ತುಮಕೂರು ಎಸ್ಪಿ ಅಶೋಕ್ ಮತ್ತವರ ತಂಡ ಭೇಟಿ ನೀಡಿ ಪರಿಶೀಲಿಸಿದೆ. ಕೋಳಾಲ, ಕೊರಟಗೆರೆ, ಗೌರಿಬಿದನೂರು ಮೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೇಹದ ತುಂಡುಗಳನ್ನು ಹಂತಕ ಎಸೆದು ಹೋಗಿದ್ದಾನೆ. ಕೈ, ಕಾಲು, ಕರಳು ಒಂದೊಂದು ಅಂಗಗಳನ್ನು ಪ್ರತ್ಯೇಕವಾಗಿ ಪತ್ತೆ ಮಾಡಲಾಗಿದೆ.

Actress Shweta Menon ನಟಿ ಶ್ವೇತಾ ಮೆನನ್ ವಿರುದ್ಧ ಅಶ್ಲೀಲ ಸಿನಿಮಾಗಳಲ್ಲಿ ನಟಿಸುತ್ತಿರುವ ಆರೋಪ – ಕೇಸ್ ದಾಖಲು

TAGGED:Horrific murder in the home minister's constituency: Murderer cuts up body and throws it on the road
Share This Article
Facebook Twitter Copy Link Print
Previous Article Actress Shweta Menon ನಟಿ ಶ್ವೇತಾ ಮೆನನ್ ವಿರುದ್ಧ ಅಶ್ಲೀಲ ಸಿನಿಮಾಗಳಲ್ಲಿ ನಟಿಸುತ್ತಿರುವ ಆರೋಪ – ಕೇಸ್ ದಾಖಲು
Next Article Health Benefits of Dragon Fruit: ಮಳೆಗಾಲದಲ್ಲಿ ಡ್ರ್ಯಾಗನ್ ಫ್ರೂಟ್ ತಿನ್ನುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?