Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Kiara Advani ಕಿಯಾರಾ ಅಡ್ವಾಣಿ ಬಿಕಿನಿ ದೃಶ್ಯದ ಮೇಕಿಂಗ್ ವಿಡಿಯೋ ವೈರಲ್; ಟ್ರೋಲ್ ಆದ ‘ವಾರ್ 2’ ಟೀಂ
ಪ್ರಮುಖಮನರಂಜನೆ

Kiara Advani ಕಿಯಾರಾ ಅಡ್ವಾಣಿ ಬಿಕಿನಿ ದೃಶ್ಯದ ಮೇಕಿಂಗ್ ವಿಡಿಯೋ ವೈರಲ್; ಟ್ರೋಲ್ ಆದ ‘ವಾರ್ 2’ ಟೀಂ

Share
1 Min Read
SHARE

newsics.com

ಸಿನಿಮಾ ಪ್ರಚಾರಕ್ಕೆ ಕಿಯಾರಾ ಅಡ್ವಾಣಿ ಅವರ ಬಿಕಿನಿ ಬಿಟಿಎಸ್ ರಿಲೀಸ್ ಮಾಡಿ ವಾರ್ 2’ ಟೀಂ ಟ್ರೋಲ್ ಆಗಿದೆ.

ಅಯಾನ್ ಮುಖರ್ಜಿ ಆ್ಯಕ್ಷನ್ ಕಟ್ ಹೇಳುತ್ತಿರುವ ‘ವಾರ್ 2’ ಚಿತ್ರದಲ್ಲಿ ಕಿಯಾರಾ ಅಡ್ವಾಣಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ವಾರ್ 2’ ಸಿನಿಮಾದಲ್ಲಿ ಕಿಯಾರಾ ಅವರು ಬಿಕಿನಿ ಧರಿಸಿದ್ದಾರೆ. ‘ಆವನ್ ಜವಾನ್’ ಹಾಡಿಗಾಗಿ ಅವರು ಹೀಗೆ ಮಾಡಿದ್ದರು. ಇದರ ಬಿಟಿಎಸ್ನ ತಂಡದವರು ರಿಲೀಸ್ ಮಾಡಿದ್ದಾರೆ. ಇದನ್ನು ಅನೇಕರು ಟ್ರೋಲ್ ಮಾಡಿದ್ದಾರೆ.

ಕಿಯಾರಾ ಅಡ್ವಾಣಿ ಈಗ ಮಗುವಿನ ತಾಯಿ. ಅವರು ‘ವಾರ್ 2’ ಸಿನಿಮಾ ಪ್ರಚಾರದಲ್ಲಿ ನೇರವಾಗಿ ಭಾಗಿ ಆಗಲು ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ. ಈ ಕಾರಣದಿಂದ ಅವರು ಸೋಶಿಯಲ್ ಮೀಡಿಯಾದ ಮೂಲಕ ಸಿನಿಮಾದ ಪ್ರಚಾರ ಮಾಡುತ್ತಿದ್ದಾರೆ

https://youtu.be/8w7U0IdNZPs

Train delay 7 ಗಂಟೆ ತಡವಾಗಿ ಬಂದ ಬಸವ ಎಕ್ಸ್‌ಪ್ರೆಸ್ ರೈಲು!

TAGGED:Kiara Advani's 'War 2' team trolled for leaving a making video of Kiara Advani's bikini scene
Share This Article
Facebook Twitter Copy Link Print
Previous Article Train delay 7 ಗಂಟೆ ತಡವಾಗಿ ಬಂದ ಬಸವ ಎಕ್ಸ್‌ಪ್ರೆಸ್ ರೈಲು!
Next Article Dharmasthala Case Discussion:  ಧರ್ಮಸ್ಥಳ ಕೇಸ್ ; ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?