Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dharmasthala Case Discussion:  ಧರ್ಮಸ್ಥಳ ಕೇಸ್ ; ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಕರ್ನಾಟಕಪ್ರಮುಖ

Dharmasthala Case Discussion:  ಧರ್ಮಸ್ಥಳ ಕೇಸ್ ; ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

Share
1 Min Read
SHARE

newsics.com

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಕೊಲೆ ಕೇಸ್ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ತೀವ್ರ ಚರ್ಚೆ ನಡೆದಿದೆ.

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸಂಪುಟ ಸಹೋದ್ಯೋಗಿಗಳಿಗೆ ಘಟನೆಯ ವಿವರಗಳನ್ನು ನೀಡಿದ್ದು, ಪ್ರಕರಣದ ತನಿಖೆ ಮತ್ತು ಭದ್ರತಾ ಕ್ರಮಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈ ಘಟನೆಯಿಂದ ಧರ್ಮಸ್ಥಳದ ಸೂಕ್ಷ್ಮ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಕೈಗೊಂಡಿರುವ ಕ್ರಮಗಳನ್ನೂ ವಿವರಿಸಿದ್ದಾರೆ.

ಅಲ್ಲದೇ, ಧರ್ಮಸ್ಥಳ ಪ್ರಕರಣದ ತನಿಖೆ ಸಂಪೂರ್ಣ ಪಾರದರ್ಶಕವಾಗಿರಬೇಕು ಎಂದು ಒತ್ತಾಯಿಸಿದ್ದಾರೆ. “ಈಗಲೇ ಯಾವುದೇ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ. ಎಸ್‌ಐಟಿ ತನಿಖೆಯನ್ನು ಮುಂದುವರಿಸಿದ್ದು, ಅಸ್ಥಿಪಂಜರಗಳ ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯಲಾಗುವುದು,” ಎಂದು ಹೇಳಿದ್ದಾರೆ. ಪತ್ರಕರ್ತರ ಮೇಲಿನ ದಾಳಿಯನ್ನು ಖಂಡಿಸಿರುವ ಸಂಪುಟ, ಈ ಬಗ್ಗೆ ಕಠಿಣ ಕ್ರಮಕ್ಕೆ ಆದೇಶಿಸಿದೆ. ಧರ್ಮಸ್ಥಳದಂತಹ ಧಾರ್ಮಿಕ ಕೇಂದ್ರದಲ್ಲಿ ಇಂತಹ ಆರೋಪಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ಈ ಘಟನೆಯ ಸತ್ಯಾಸತ್ಯತೆಯನ್ನು ತಿಳಿಯಲು ಎಸ್‌ಐಟಿಯ ವರದಿ ನಿರ್ಣಾಯಕವಾಗಿರುವುದಾಗಿ ತಿಳಿಸಿದ್ದಾರೆ.

ಘಟನೆ ಹಿನ್ನೆಲೆ

ಧರ್ಮಸ್ಥಳದಲ್ಲಿ 1995ರಿಂದ 2014ರವರೆಗೆ ಸಾಮೂಹಿಕ ಕೊಲೆ, ಅತ್ಯಾಚಾರ ಮತ್ತು ಗುಪ್ತ ಸಮಾಧಿಗಳ ಆರೋಪಗಳನ್ನು ಮಾಜಿ ಸ್ವಚ್ಛತಾ ಕಾರ್ಮಿಕನೊಬ್ಬ ಮಾಡಿದ್ದ. ಈ ಆರೋಪದ ಆಧಾರದ ಮೇಲೆ ರಾಜ್ಯ ಸರ್ಕಾರ ಜುಲೈ 19, 2025ರಂದು ಡಿಜಿಪಿ ಪ್ರಣಬ್ ಮೊಹಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿತು. ಈ ತಂಡವು ಈಗಾಗಲೇ ಹಲವು ಸ್ಥಳಗಳಲ್ಲಿ ಉತ್ಖನನ ಕಾರ್ಯ ನಡೆಸಿದ್ದು, ಒಂದು ಕಡೆ ಅಸ್ಥಿಪಂಜರ ಮತ್ತು ಮತ್ತೊಂದು ಕಡೆ ಕೆಲವು ಮೂಳೆ ತುಣುಕುಗಳು ಪತ್ತೆಯಾಗಿವೆ. ಈ ಎಲ್ಲವನ್ನೂ ಎಫ್ ಎಸ್ಎಲ್ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ತನಿಖೆ ತೀವ್ರಗೊಂಡಿದೆ.

Kiara Advani ಕಿಯಾರಾ ಅಡ್ವಾಣಿ ಬಿಕಿನಿ ದೃಶ್ಯದ ಮೇಕಿಂಗ್ ವಿಡಿಯೋ ವೈರಲ್; ಟ್ರೋಲ್ ಆದ ‘ವಾರ್ 2’ ಟೀಂ

TAGGED:Dharmasthala Case Discussion: Dharmasthala Case; What did Home Minister Parameshwar say?
Share This Article
Facebook Twitter Copy Link Print
Previous Article Kiara Advani ಕಿಯಾರಾ ಅಡ್ವಾಣಿ ಬಿಕಿನಿ ದೃಶ್ಯದ ಮೇಕಿಂಗ್ ವಿಡಿಯೋ ವೈರಲ್; ಟ್ರೋಲ್ ಆದ ‘ವಾರ್ 2’ ಟೀಂ
Next Article KSRTC ಬಸ್ ಚಾಲಕನ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ ಪೊಲೀಸ್ ಸಿಬ್ಬಂದಿ!

Popular Posts

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?