Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸ್ವಾಮೀಜಿ ವೇಷ ಧರಿಸಿದ್ದ ಮುಸ್ಲಿಂ ವ್ಯಕ್ತಿಯ ಸಲಿಂಗ ಕಾಮಪುರಾಣ ಬಯಲು!
ಕರ್ನಾಟಕಪ್ರಮುಖ

ಸ್ವಾಮೀಜಿ ವೇಷ ಧರಿಸಿದ್ದ ಮುಸ್ಲಿಂ ವ್ಯಕ್ತಿಯ ಸಲಿಂಗ ಕಾಮಪುರಾಣ ಬಯಲು!

Share
1 Min Read
SHARE

newsics.com

ಚೌಡಹಳ್ಳಿ ಗುರುಮಲ್ಲೇಶ್ವರ ಶಾಖಾ ಮಠದ ಮಠಾಧೀಶ ನಿಜಲಿಂಗ ಸ್ವಾಮೀಜಿ ಅಲಿಯಾಸ್ ಮೊಹಮದ್ ನಿಸಾರ್ ಮುಸ್ಲಿಂ ವ್ಯಕ್ತಿಯಾಗಿದ್ದು, ಸಲಿಂಗಕಾಮಿ ಎಂಬುದು ಬೆಳಕಿಗೆ ಬಂದಿದೆ. ಮದ್ಯಪಾನ, ಮಾಂಸಾಹಾರ ಸೇವನೆ ಹಾಗೂ ಯುವಕನೊಂದಿಗೆ ಅಸಭ್ಯವಾಗಿ ವರ್ತಿಸುವ ವಿಡಿಯೋ ವೈರಲ್ ಆಗಿದೆ.

ಲಿಂಗದೀಕ್ಷೆ ಪಡೆದು ಮಠಾಧೀಶನಾಗಿದ್ದ ಮುಸ್ಲಿಂ ವ್ಯಕ್ತಿಯ ಸಲಿಂಗ ಕಾಮಪುರಾಣ ಬಯಲಾಗಿದೆ. ಯಾದಗಿರಿ ಜಿಲ್ಲೆಯ ಶಹಪುರ ಮೂಲದ ಮೊಹಮದ್ ನಿಸಾರ್ ತನ್ನ ಮೂಲ ಧರ್ಮ ಮರೆಮಾಚಿದ್ದನು. ಈ ವಿಷಯವನ್ನು ಯಾರಿಗೂ ತಿಳಿಸದೇ ಚೌಡಹಳ್ಳಿ ಗುರುಮಲ್ಲೇಶ್ವರ ಶಾಖಾ ಮಠಕ್ಕೆ ಮಠಾಧೀಶನಾಗಿದ್ದನು.

ಮತಾಂತರಗೊಂಡ ವಿಷಯ ತಿಳಿಯುತ್ತಲೇ ನನ್ನ ಹಿನ್ನೆಲೆಯನ್ನು ಹೇಳಿಕೊಂಡಿದ್ದನು. ಬಸವಕಲ್ಯಾಣದ ¹ಬಸವಪ್ರಭು ಸ್ವಾಮೀಜಿಯಿಂದ ಜಂಗಮದೀಕ್ಷೆ ಪಡೆದುಕೊಂಡಿರೋದಾಗಿ ಹೇಳಿದ್ದನು. ಗ್ರಾಮಸ್ಥರಿಂದ ಆಕ್ರೋಶ ವ್ಯಕ್ತವಾಗುತ್ತಲೇ ತನಗೆ ಸಂಬಂಧಿಸಿದ ವಸ್ತುಗಳನ್ನು ತೆಗೆದುಕೊಂಡು ಬೈಕ್‌ನಲ್ಲಿ ಪರಾರಿಯಾಗಿದ್ದನು. ಇದೀಗ ಮೊಹಮದ್ ನಿಸಾರ್ ಓರ್ವ ಸಲಿಂಗಕಾಮಿ ಎಂದು ತಿಳಿದು ಬಂದಿದೆ.

ಮೊಹಮದ್ ನಿಸಾರ್ ತನ್ನ ಕೋಣೆಯಲ್ಲಿ ಕುಡಿದು ತೂರಾಡುತ್ತಿರುವ ಮತ್ತು ಯುವಕನೋರ್ವನ ಜೊತೆ ಸರಸವಾಡುತ್ತಿರುವ ವಿಡಿಯೋ ಸ್ಥಳೀಯವಾಗಿ ವೈರಲ್ ಆಗಿದೆ. ಹಾಗೆ ಕೋಣೆಯಲ್ಲಿ ಮದ್ಯಪಾನ ಮಾಡುತ್ತಿರುವ ಮತ್ತು ಮಾಂಸಾಹಾರ ಸೇವನೆಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.

ಮಠಾಧೀಶನಾಗಿದ್ದ ಮೊಹಮದ್ ನಿಸಾರ್ ತನ್ನದೇ ಮೊಬೈಲ್‌ನಲ್ಲಿ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಇರಿಸಿಕೊಂಡಿದ್ದನು. ಇದೀಗ ಈ ಎಲ್ಲವೂ ವೈರಲ್ ಆಗಿದ್ದು, ಸ್ವಾಮೀಜಿ ಕಾಮಲೀಲೆ ಕಂಡು ಚೌಡಹಳ್ಳಿ ಗ್ರಾಮಸ್ಥರು ಶಾಕ್ ಆಗಿದ್ದಾರೆ.

Gold Price: ವರ್ಷಕ್ಕೆ 5000 ಕೆಜಿ ಚಿನ್ನ ಉತ್ಪಾದನೆ!; ಗೋಲ್ಡ್ ತಯಾರಿಕೆ ಹೇಗೆ?

TAGGED:Homosexuality story of a Muslim man disguised as a Swamiji exposed!
Share This Article
Facebook Twitter Copy Link Print
Previous Article Gold Price: ವರ್ಷಕ್ಕೆ 5000 ಕೆಜಿ ಚಿನ್ನ ಉತ್ಪಾದನೆ!; ಗೋಲ್ಡ್ ತಯಾರಿಕೆ ಹೇಗೆ?
Next Article HIV Infected Girl: ಡ್ರಗ್ಸ್‌ ಚಟಕ್ಕೆ ಬಿದ್ದ ಬಾಲಕಿ ಸಿಕ್ಕ ಸಿಕ್ಕವ್ರ ಜೊತೆ ಸೆಕ್ಸ್‌! ಮುಂದೆನಾಯ್ತು?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?