Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > HIV Infected Girl: ಡ್ರಗ್ಸ್‌ ಚಟಕ್ಕೆ ಬಿದ್ದ ಬಾಲಕಿ ಸಿಕ್ಕ ಸಿಕ್ಕವ್ರ ಜೊತೆ ಸೆಕ್ಸ್‌! ಮುಂದೆನಾಯ್ತು?
ದೇಶಪ್ರಮುಖ

HIV Infected Girl: ಡ್ರಗ್ಸ್‌ ಚಟಕ್ಕೆ ಬಿದ್ದ ಬಾಲಕಿ ಸಿಕ್ಕ ಸಿಕ್ಕವ್ರ ಜೊತೆ ಸೆಕ್ಸ್‌! ಮುಂದೆನಾಯ್ತು?

Share
1 Min Read
SHARE

newsics.com

ಉತ್ತರಾಖಂಡ: ಡ್ರಗ್ಸ್ ಚಟಕ್ಕೆ ಬಿದ್ದ 17 ವರ್ಷದ ಬಾಲಕಿಯೊಬ್ಬಳು ಹಲವರೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಲ್ಲದೆ, ಎಚ್‌ಐವಿ ಹರಡಿಸಿರುವ ಆತಂಕಕಾರಿ ಘಟನೆ ಉತ್ತರಾಖಂಡದ ರಾಮನಗರ್ ಪಟ್ಟಣದಲ್ಲಿ ನಡೆದಿದೆ.

ಮಾದಕ ವ್ಯಸನಿಯಾಗಿದ್ದ 17 ವರ್ಷದ ಬಾಲಕಿಯೊಬ್ಬಳು ಕಳೆದ ಒಂದೂವರೆ ವರ್ಷಗಳಲ್ಲಿ ಕನಿಷ್ಠ 19 ಪುರುಷರಿಗೆ HIV ಹರಡಿದ್ದಾಳೆ ಎನ್ನಲಾಗಿದೆ.
ಈ ಘಟನೆ ಕಳೆದ ವರ್ಷ ಅಕ್ಟೋಬರ್‌ನಲ್ಲಿ ನೈನಿತಾಲ್ ಜಿಲ್ಲೆಯ ಗುಲರ್‌ಘಟ್ಟಿ ಪ್ರದೇಶದಲ್ಲಿ ಬೆಳಕಿಗೆ ಬಂದಿತ್ತು. ಹದಿಹರೆಯದ ಬಾಲಕಿ ಹಲವಾರು ಪುರುಷರೊಂದಿಗೆ ಲೈಂಗಿಕ ಸಂಪರ್ಕ ಹೊಂದಿದ್ದಳು. ಅವರಲ್ಲಿ ಹಲವರಿಗೆ ಎಚ್‌ಐವಿ ಪಾಸಿಟಿವ್ ಕಂಡುಬಂದಿದೆ. ಬಾಲಕಿ ತನಗೆ ಬಂದ ಹಣವನ್ನು ತನ್ನ ಮಾದಕ ವ್ಯಸನಕ್ಕೆ ಖರ್ಚು ಮಾಡುತ್ತಿದ್ದಳು ಎನ್ನಲಾಗಿದೆ.

ಹದಿಹರೆಯದ ಬಾಲಕಿಯೊಂದಿಗೆ ಸಂಪರ್ಕ ಹೊಂದಿದ ಪುರುಷರಿಗೆ ಅವಳು ಎಚ್‌ಐವಿ ಪಾಸಿಟಿವ್ ಎಂದು ತಿಳಿದಿರಲಿಲ್ಲ ಎನ್ನಲಾಗಿದೆ. ವಿವಾಹಿತ ಪುರುಷರೊಂದಿಗೂ ಆಕೆ ಮಲಗಿದ್ದಳು. ಇದು ಅವರ ಹೆಂಡತಿಯರಿಗೆ ವೈರಸ್ ಮತ್ತಷ್ಟು ಹರಡಲು ಕಾರಣವಾಯಿತು ಎಂದು ಸೋಶಿಯಲ್ ಮೀಡಿಯಾದದಲ್ಕಿ ಹಂಚಿಕೊಳ್ಳಲಾಗಿದೆ.

ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಅನೇಕರು ಘಟನೆಯಿಂದ ಬೆಚ್ಚಿಬಿದ್ದಿದ್ದಾರೆ. ಪುರುಷರು ಅಪ್ರಾಪ್ತೆಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದು ಶಿಕ್ಷಾರ್ಹ ಅಪರಾಧ ಎಂದು ಕೆಲವು ಬಳಕೆದಾರರು ಹೇಳಿದ್ದಾರೆ.

ಇನ್ನು ಈ ಘಟನೆಯ ನಂತರ, ಆ ಪ್ರದೇಶದ ಆರೋಗ್ಯ ಇಲಾಖೆಯು ಎಚ್‌ಐವಿ/ಏಡ್ಸ್ ಬಗ್ಗೆ ಜಾಗೃತಿ ಮೂಡಿಸಲು ಹಲವಾರು ಕ್ರಮಗಳನ್ನು ಕೈಗೊಂಡಿತು. ಸೆಮಿನಾರ್‌ಗಳು ಮತ್ತು ಜಾಗೃತಿ ಅಭಿಯಾನಗಳನ್ನು ಆಯೋಜಿಸಲಾಯಿತು. ಅಲ್ಲಿ ಬಾಧಿತರಿಗೆ ಉಚಿತ ಪರೀಕ್ಷೆ ಮತ್ತು ಔಷಧಗಳನ್ನು ಲಭ್ಯವಾಗುವಂತೆ ಮಾಡಲಾಯಿತು. ರೋಗನಿರ್ಣಯ ಮಾಡಿದ ಎಲ್ಲಾ ವ್ಯಕ್ತಿಗಳ ಗುರುತನ್ನು ಕಟ್ಟುನಿಟ್ಟಾಗಿ ಗೌಪ್ಯವಾಗಿಡಲಾಗಿತ್ತು.

https://x.com/venom1s/status/1952921224864203178?ref_src=twsrc%5Etfw%7Ctwcamp%5Etweetembed%7Ctwterm%5E1952921224864203178%7Ctwgr%5Ecbf941d9a4ab898bd3e62500dfe14581a8e92867%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಸ್ವಾಮೀಜಿ ವೇಷ ಧರಿಸಿದ್ದ ಮುಸ್ಲಿಂ ವ್ಯಕ್ತಿಯ ಸಲಿಂಗ ಕಾಮಪುರಾಣ ಬಯಲು!

TAGGED:HIV Infected Girl: A drug addict girl has sex with Sikka Sikkavra! What happened next?
Share This Article
Facebook Twitter Copy Link Print
Previous Article ಸ್ವಾಮೀಜಿ ವೇಷ ಧರಿಸಿದ್ದ ಮುಸ್ಲಿಂ ವ್ಯಕ್ತಿಯ ಸಲಿಂಗ ಕಾಮಪುರಾಣ ಬಯಲು!
Next Article ಸ್ಫೋಟಕ ದಾಖಲೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ;  ಮತಗಳ್ಳತನ ಆರೋಪಕ್ಕೆ ಚುನಾವಣಾಧಿಕಾರಿ ತಿರುಗೇಟು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?