Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುತ್ತತ್ತಿ‌ ಬಳಿ ಕಾವೇರಿ ನದಿಯಲ್ಲಿ ಕೊಚ್ಚಿಹೋದ ಯುವಕ, ಪ್ರವಾಸಿಗರ ವಿಡಿಯೋದಲ್ಲಿ ಸೆರೆ
ಕರ್ನಾಟಕ

ಮುತ್ತತ್ತಿ‌ ಬಳಿ ಕಾವೇರಿ ನದಿಯಲ್ಲಿ ಕೊಚ್ಚಿಹೋದ ಯುವಕ, ಪ್ರವಾಸಿಗರ ವಿಡಿಯೋದಲ್ಲಿ ಸೆರೆ

Share
1 Min Read
SHARE

newsics.com

ಮಂಡ್ಯ: ಕಾವೇರಿ ನದಿಯಲ್ಲಿ ಯುವಕನೊಬ್ಬ ಕೊಚ್ಚಿ ಹೋದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಶನಿವಾರ ನಡೆದಿದೆ.

ಯುವಕ ನದಿಯಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ಪ್ರವಾಸಿಗರ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಕಬಿನಿ ಹಾಗೂ ಕೆಆರ್‌ಎಸ್ ಜಲಾಶಯದಿಂದ ನೀರು ಬಿಡುಗಡೆ ಹಿನ್ನಲೆಯಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ನೀರಿನ ರಭಸಕ್ಕೆ ಯುವಕ ಕೊಚ್ಚಿ ಹೋಗಿದ್ದಾನೆ. ನದಿಯಲ್ಲಿ ಸ್ನಾನ ಮಾಡುವ ವೇಳೆ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ.

ಯುವಕನ ಬಗ್ಗೆ ಯಾವುದೇ ಮಾಹಿತಿ ಬಗ್ಗೆ ಲಭ್ಯವಾಗಿಲ್ಲ. ಪ್ರವಾಸಿಗರೊಬ್ಬರು ವಿಡಿಯೋ ಮಾಡಿ ಪೊಲೀಸರಿಗೆ ಮಾಹಿತಿ‌ ನೀಡಿದ್ದಾರೆ. ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

25 ಬೆರಳುಗಳ ಅಪರೂಪದ ಮಗು ಜನನ!

32 ಹಲ್ಲುಗಳೊಂದಿಗೆ ಜನಿಸಿದ ಮಗು..!

ಕೊರೋನಾದಿಂದ ಭಾರತೀಯರ ಆಯಸ್ಸು ಕಡಿತ ವರದಿಗೆ ಆರೋಗ್ಯ ಇಲಾಖೆ ಹೇಳಿದ್ದೇನು..?

ಧಾರಾವಾಹಿ, ಸಿನಿಮಾ ನಿರ್ದೇಶಕ ವಿನೋದ್ ಧೋಂಡಾಲೆ ಆತ್ಮಹತ್ಯೆ

TAGGED:A young man who was washed away in the Kaveri river near Muttathi was caught in the video of a tourist
Share This Article
Facebook Twitter Copy Link Print
Previous Article 25 ಬೆರಳುಗಳ ಅಪರೂಪದ ಮಗು ಜನನ!
Next Article ಶುಭೋದಯ… ಕ್ರೋಧಿ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ಹುಣ್ಣಿಮೆ, ಭಾನುವಾರ 21-07-2024

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?