Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅತ್ಯಾಚಾರ ಪ್ರಕರಣ: ಪಾಕ್ ಯುವ ಕ್ರಿಕೆಟಿಗ ಬ್ರಿಟನ್ ನಲ್ಲಿ ಅರೆಸ್ಟ್
ಪ್ರಮುಖವಿದೇಶ

ಅತ್ಯಾಚಾರ ಪ್ರಕರಣ: ಪಾಕ್ ಯುವ ಕ್ರಿಕೆಟಿಗ ಬ್ರಿಟನ್ ನಲ್ಲಿ ಅರೆಸ್ಟ್

Share
1 Min Read
SHARE

newsics.com

ಬೆಂಗಳೂರು: ಪಾಕಿಸ್ತಾನ ಆಟಗಾರ ಯುವ ಕ್ರಿಕೆಟಗ ಹೈದರ್ ಅಲಿ ಅವರನ್ನು ಗ್ರೇಟರ್ ಮ್ಯಾಂಚೆಸ್ಟರ್ ಪೊಲೀಸರು ಅತ್ಯಾಚಾರ ಆರೋಪದಲ್ಲಿ ಬಂಧಿಸಿದ್ದಾರೆ.

ಅಲಿ ವಿರುದ್ಧ ಯುವತಿಯೊಬ್ಬರು ನೀಡಿದ ದೂರಿನ ಹಿನ್ನೆಲೆಯಲ್ಲಿ ಬಂಧಿಸಲಾಗಿದ್ದು, ಬಳಿಕ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ದೃಡಪಡಿಸಿದ್ದಾರೆ.

ಈ ಸಂಬಂಧ ಯುವ ಆಟಗಾರನನ್ನು ತಾತ್ಕಾಲಿಕವಾಗಿ ತಂಡದಿಂದ ಅಮಾನತು ಮಾಡಲಾಗಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಹೇಳಿದೆ.

ಆಗಸ್ಟ್ 3ರಂದು ಎಂಸಿಎಸ್‌ಎಸಿ ತಂಡದ ವಿರುದ್ಧ ಪಾಕಿಸ್ತಾನ ಶಹೀನ್ಸ್ ತಂಡ ಆಡುತ್ತಿದ್ದ ವೇಳೆ ಬೆಕೆನ್ ಹ್ಯಾಮ್ ಮೈದಾನದಲ್ಲಿ ಮ್ಯಾಂಚೆಸ್ಟರ್ ಪೊಲೀಸರು ಹೈದರ್ ಅಲಿಯನ್ನು ಬಂಧಿಸಿದರು ಎಂದು ಟೆಲಿಕಾಂ ಏಷ್ಯಾ ಸ್ಪೋರ್ಟ್ಸ್ ವರದಿ ಮಾಡಿದೆ. “ಪಾಕಿಸ್ತಾನ ಮೂಲದ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಆಟಗಾರರನ್ನು ಬಂಧಿಸಲಾಗಿದೆ ಎಂದು ವರದಿಯು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿದೆ.

ಹೈದರ್ ಅಲಿ ಅವರ ಪಾಸ್‌ಪೋರ್ಟ್ ಅನ್ನು ಗ್ರೇಟರ್ ಮ್ಯಾಂಚೆಸ್ಟರ್ ಪೊಲೀಸರು ವಶಪಡಿಸಿಕೊಂಡಿದ್ದರು. ಆದರೆ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.
ಈ ಪ್ರಕರಣದಲ್ಲಿ ತನಿಖೆಗೆ ಸಹಕರಿಸುವುದಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಹೇಳಿದ್ದು, ಈ ಪ್ರಕರಣದಲ್ಲಿ ಹೈದರ್ ಗೆ ಅಗತ್ಯ ಬೆಂಬಲ ನೀಡುವುದಾಗಿ ಸ್ಪಷ್ಟಪಡಿಸಿದೆ. ಈ ಪ್ರಕರಣದಲ್ಲಿ ಕ್ಲೀನ್ ಚಿಟ್ ಸಿಗುವವರೆಗೆ ಹೈದರ್ ಅಲಿಯವರನ್ನು ಅಮಾನತುಗೊಳಿಸಲಾಗಿದೆ ಎಂದು ಪಿಸಿಬಿ ವಿವರಿಸಿದೆ.

ಧರ್ಮಸ್ಥಳ ಕೇಸ್: 3 ಗಂಟೆಗಳ ಕಾಲ ಅನಾಮಿಕನ ತೀವ್ರ ವಿಚಾರಣೆ

TAGGED:Rape case: Young Pakistani cricketer arrested in Britain
Share This Article
Facebook Twitter Copy Link Print
Previous Article ಧರ್ಮಸ್ಥಳ ಕೇಸ್: 3 ಗಂಟೆಗಳ ಕಾಲ ಅನಾಮಿಕನ ತೀವ್ರ ವಿಚಾರಣೆ
Next Article ವರಮಹಾಲಕ್ಷ್ಮೀ ಹಬ್ಬದಂದು ಹೂವು, ಹಣ್ಣುಗಳ ಬೆಲೆಯಲ್ಲಿ ಭಾರೀ ಏರಿಕೆ!

Popular Posts

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read

You Might Also Like

ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ವಿದೇಶ

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read
ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?