Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವರಮಹಾಲಕ್ಷ್ಮೀ ಹಬ್ಬದಂದು ಹೂವು, ಹಣ್ಣುಗಳ ಬೆಲೆಯಲ್ಲಿ ಭಾರೀ ಏರಿಕೆ!
ಕರ್ನಾಟಕಪ್ರಮುಖ

ವರಮಹಾಲಕ್ಷ್ಮೀ ಹಬ್ಬದಂದು ಹೂವು, ಹಣ್ಣುಗಳ ಬೆಲೆಯಲ್ಲಿ ಭಾರೀ ಏರಿಕೆ!

Share
1 Min Read
SHARE

newsics.com

ಬೆಂಗಳೂರು : ನಾಡಿನೆಲ್ಲೆಡೆ ಇಂದು ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಜೋರಾಗಿದ್ದುದೆ. ಆದರೆ, ಹಬ್ಬದ ಸಂತೋಷದ ನಡುವೆಯೇ ಹೂವು, ಹಣ್ಣು, ಮತ್ತು ತರಕಾರಿಗಳ ಬೆಲೆ ಗಗನಕ್ಕೇರಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ.

ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆಹಾನಿಯಾಗಿದ್ದು, ಇದರ ಪರಿಣಾಮ ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲೂ ಭಾರೀ ಏರಿಕೆಯಾಗಿದೆ. ಹೌದು, ಮಾರುಕಟ್ಟೆಗಳಲ್ಲಿ ಮಲ್ಲಿಗೆ ಹೂವು, ಕನಕಾಂಬರ, ಸೇಬು ಹಣ್ಣು ಸೇರಿದಂತೆ ಹಲವು ಹೂವು, ಹಣ್ಣುಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ.
ಇಂದು ಬೆಂಗಳೂರಿನ ಮಾರುಕಟ್ಟೆಯಲ್ಲಿ ಕನಕಾಂಬರ 1 ಕೆಜಿಗೆ 1600ರೂ.ಇದ್ದು, ಮಲ್ಲಿಗೆ, ಮಳ್ಳೆ ಹೂವು 900ರೂ., ಕಾಕಡ ಹೂವು 800ರೂ., ಸೇವಂತಿಗೆ 800ರೂ., ಗುಲಾಬಿ 500ರೂ., ಕಣಗಲೆ 500ರೂ., ಸುಗಂಧರಾಜ 500ರೂ., ತಾವರೆ ಹೂವು (ಜೋಡಿ) 150ರೂ., ಜೋಡಿ ಬಾಳೆಕಂದು 80ರೂ.ಇದೆ.
ಹಣ್ಣುಗಳ ಬೆಲೆಯಲ್ಲೂ ಏರಿಕೆಯಾಗಿದ್ದು, ಸೇಬು 300ರೂ.ಗೆ ಏರಿಕೆಯಾಗಿದ್ದು, ದಾಳಿಂಬೆ 280ರೂ, ಕಿತ್ತಳೆ 200ರೂ., ಮೂಸಂಬಿ 150ರೂ., ಸಪೋಟ 150ರೂ., ದ್ರಾಕ್ಷಿ 200ರೂ, ಸೀತಾಫಲ 200ರೂ.ಗೆ ಮಾರಾಟವಾಗಿದೆ.

ಅತ್ಯಾಚಾರ ಪ್ರಕರಣ: ಪಾಕ್ ಯುವ ಕ್ರಿಕೆಟಿಗ ಬ್ರಿಟನ್ ನಲ್ಲಿ ಅರೆಸ್ಟ್

TAGGED:Huge increase in prices of flowers and fruits on the occasion of Varamahalakshmi festival!
Share This Article
Facebook Twitter Copy Link Print
Previous Article ಅತ್ಯಾಚಾರ ಪ್ರಕರಣ: ಪಾಕ್ ಯುವ ಕ್ರಿಕೆಟಿಗ ಬ್ರಿಟನ್ ನಲ್ಲಿ ಅರೆಸ್ಟ್
Next Article ಲವರ್ ಜೊತೆ ಸೇರಿ ಪತಿಯನ್ನೇ ಕೊಂದ ಪತ್ನಿ: ಮರ್ಡರ್ ರಹಸ್ಯ ಬಿಚ್ಚಿಟ್ಟ ಪುತ್ರಿ!

Popular Posts

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read

You Might Also Like

ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?