Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬರ್ತ್ ಡೇ ಪಾರ್ಟಿಗೆಂದು ವಿದ್ಯಾರ್ಥಿಗಳನ್ನು ಹೋಟೆಲ್ ಗೆ ಕರೆದೊಯ್ದು ಮೋಜು-ಮಸ್ತಿ; ಹಾಸ್ಟೆಲ್ ವಾರ್ಡನ್ ಗೆ ನೋಟಿಸ್
ಕರ್ನಾಟಕಪ್ರಮುಖ

ಬರ್ತ್ ಡೇ ಪಾರ್ಟಿಗೆಂದು ವಿದ್ಯಾರ್ಥಿಗಳನ್ನು ಹೋಟೆಲ್ ಗೆ ಕರೆದೊಯ್ದು ಮೋಜು-ಮಸ್ತಿ; ಹಾಸ್ಟೆಲ್ ವಾರ್ಡನ್ ಗೆ ನೋಟಿಸ್

Share
1 Min Read
SHARE

newsics.com

ವಿಜಯಪುರ: ಬರ್ತ್ ಡೇ ಪಾರ್ಟಿಗೆಂದು ಹಾಸ್ಟೆಲ್ ವಿದ್ಯಾರ್ಥಿಗಳನ್ನು ಹೋಟೆಲ್ ಗೆ ಕರೆದೊಯ್ದು ಮೋಜು-ಮಸ್ತಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಟೆಲ್ ವಾರ್ಡನ್ ಹಾಗೂ ಅಡುಗೆ ಕೆಲಸದವಳಿಗೆ ನೋಟಿಸ್ ನೀಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ವಾರ್ಡನ್ ಹಾಗೂ ಅಡುಗೆ ಕೆಲಸದಾಕೆಗೆ ನೋಟಿಸ್ ನೀಡಿದ್ದಾರೆ.
ವಿಜಯಪುರ ನಗರದ ರಾಜಕುಮಾರ್ ಲೇಔಟ್ ನಲ್ಲಿರುವ ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ವಸತಿ ನಿಲಯದಲ್ಲಿ ಈ ಘಟನೆ ನಡೆದಿದೆ.
ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಈ ಹಾಸ್ಟೆಲ್ ನ ವಾರ್ಡನ್ ಶಕುಂತಲಾ ರಜಪೂತ್, ಯಾವುದೇ ಅನುಮತಿ ಪಡೆಯದೇ ಅಲ್ಲಿನ ವಿದ್ಯಾರ್ಥಿಗಳನ್ನು ಹುಟ್ಟುಹಬ್ಬದ ಪಾರ್ಟಿಗೆಂದು ಹೋಟೆಲ್ ಗೆ ಕರೆದೊಯ್ದಿದ್ದಾರೆ. ವಸತಿ ನಿಲಯದ ವಿದ್ಯಾರ್ಥಿಗಳ ಜೊತೆ ಮೋಜು-ಮಸ್ತಿ ಮಾಡಿದ್ದಾರೆ. ಈ ಮೂಲಕ ಹಾಸ್ಟೆಲ್ ನಿಯಮ ಉಲ್ಲಂಘಿಸಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು, ಹಾಸ್ಟೆಲ್ ವಾರ್ಡನ್ ಶಕುಂತಲಾ ಹಾಗೂ ಅಡುಗೆ ಕೆಲಸದ ರಿಜ್ವಾನ್ ಮುಲ್ಲಾ ಅವರಿಗೆ ನೋಟಿಸ್ ನೀಡಿದ್ದಾರೆ. ಅಡುಗೆ ಕೆಲಸದವಳು ಈ ಹಿಂದೆ ಇಂಡಿ ತಾಲೂಕಿನ ವಸತಿ ನಿಲಯದಲ್ಲಿಯೂ ಈ ರೀತಿ ಬರ್ತ್ ದೆ ಪಾರ್ಟಿ ಮಾಡಿ ಅಮಾನತುಗೊಂಡಿದ್ದರು ಎಂದು ತಿಳಿದುಬಂದಿದೆ.

ಬೆಂಗಳೂರಲ್ಲಿ ರಾಹುಲ್ ಪ್ರತಿಭಟನೆ: ಈ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಸಾಧ್ಯತೆ

TAGGED:cook served noticeStudents were taken to a hotel for a birthday party and had fun; hostel warden
Share This Article
Facebook Twitter Copy Link Print
Previous Article ಬೆಂಗಳೂರಲ್ಲಿ ರಾಹುಲ್ ಪ್ರತಿಭಟನೆ: ಈ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಸಾಧ್ಯತೆ
Next Article Today’s prediction ಇಂದಿನ ರಾಶಿ ಭವಿಷ್ಯ, 08-08-2025, ಶುಕ್ರವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?