Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ಶುಭೋದಯ… ಕ್ರೋಧಿ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ಹುಣ್ಣಿಮೆ, ಭಾನುವಾರ 21-07-2024
ಈ ದಿನಪಂಚಾಂಗ

ಶುಭೋದಯ… ಕ್ರೋಧಿ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ಹುಣ್ಣಿಮೆ, ಭಾನುವಾರ 21-07-2024

Share
2 Min Read
SHARE

newsics.com

ಶುಭೋದಯ

ನಿತ್ಯ ಪಂಚಾಂಗ

21 ಜುಲೈ 2024, ಭಾನುವಾರ

ದಿನ‌ ವಿಶೇಷ:

ಗುರು ಪೌರ್ಣಮಿ, ಆಷಾಢ ಹುಣ್ಣಿಮೆ ವ್ರತ

ಗತಶಾಲಿ – 1946
ಗತಕಲಿ – 5125
ಸಂವತ್ಸರ – ಕ್ರೋಧಿ
ಅಯನ- ದಕ್ಷಿಣಾಯನ
ದಿನಾಂಕ – 21/07/2024
ತಿಂಗಳು – ಜುಲೈ
ಬಣ್ಣ – ಕೆಂಪು
ವಾರ – ಭಾನುವಾರ

ತಿಥಿ – ಹುಣ್ಣುಮೆ 15:46:08
ಇಂದು ಗುರು ಪೌರ್ಣಮಿ
ಪಕ್ಷ – ಶುಕ್ಲ
ನಕ್ಷತ್ರ – ಉತ್ತರಾಷಾಢ 24:13:16*
ಯೋಗ – ವಿಷ್ಕುಂಭ 21:09:59
ಕರಣ – ಭವ 15:46:08
ಕರಣ – ಬಾಳವ 26:30:48*ನ
ಋತು – ಗ್ರೀಷ್ಮ

ಸೂರ್ಯೋದಯ 06:03:55
ಸೂರ್ಯಾಸ್ತ 18:48:08
ಹಗಲಿನ ಅವಧಿ 12:44:13
ರಾತ್ರಿಯ ಅವಧಿ 11:16:01
ಚಂದ್ರಾಸ್ತ 06:23:33
ಚಂದ್ರೋದಯ 19:02:13

ರಾಹು ಕಾಲ 17:13 – 18:48 ಅಶುಭ
ಯಮಗಂಡ ಕಾಲ 12:26 – 14:02 ಅಶುಭ
ಗುಳಿಕ ಕಾಲ 15:37 – 17:13
ಅಭಿಜಿತ್ 12:01 – 12:52 ಶುಭ
ದುರ್ಮುಹೂರ್ತ 17:06 – 17:57 ಅಶುಭ

***

ರಾಹು ಕಾಲ
ಭಾನುವಾರ – 4.30 ರಿಂದ 6.00
ಸೋಮವಾರ – 7.30 ರಿಂದ 9.00
ಮಂಗಳವಾರ – 3.00 ರಿಂದ 4.30
ಬುಧವಾರ – 12.00 ರಿಂದ 1.30
ಗುರುವಾರ – 1.30 ರಿಂದ 3.00
ಶುಕ್ರವಾರ – 10.30 ರಿಂದ 12.00
ಶನಿವಾರ – 9.00 ರಿಂದ 10.30

ಗುಳಿಕ ಕಾಲ
ಭಾನುವಾರ – 3.00 ರಿಂದ 4.30
ಸೋಮವಾರ – 1.30 ರಿಂದ 3.00
ಮಂಗಳವಾರ – 12.00 ರಿಂದ 1.30
ಬುಧವಾರ – 10.30 ರಿಂದ 12.00
ಗುರುವಾರ – 9.00 ರಿಂದ 10.30
ಶುಕ್ರವಾರ – 7.30 ರಿಂದ 9.00
ಶನಿವಾರ – 6.00 ರಿಂದ 7.30

ಯಮಗಂಡ ಕಾಲ
ಭಾನುವಾರ – 12.00 ರಿಂದ 1.30
ಸೋಮವಾರ – 10.30 ರಿಂದ 12.00
ಮಂಗಳವಾರ – 9.00 ರಿಂದ 10.30
ಬುಧವಾರ – 7.30 ರಿಂದ 9.00
ಗುರುವಾರ – 6.00 ರಿಂದ 7.30
ಶುಕ್ರವಾರ – 3.00 ರಿಂದ 4.30
ಶನಿವಾರ – 1.30 ರಿಂದ 3.00

***

***

ಈ ದಿನದ ಮಾತು

ಭಗವಂತ ನಮ್ಮೆಲ್ಲರನ್ನೂ ವಿಭಿನ್ನವಾಗಿ ಸೃಷ್ಟಿಸಿದ್ದಾನೆ. ಪ್ರತಿಯೊಬ್ಬರಿಗೂ ತಮ್ಮದೇ ಅಸ್ತಿತ್ವವಿದೆ. ನಾವು ಬೇರೆ ಯಾರದೋ ಬದುಕನ್ನು ಬದುಕುವುದಾದರೆ ನಾವೇಕೆ ಬದುಕು ನಡೆಸಬೇಕು? ನಾವು ನಮ್ಮ ಬದುಕನ್ನು ನಮ್ಮ ಮನಸ್ಸಾಕ್ಷಿಗೆ ತಕ್ಕಂತೆ ನಡೆಸಬೇಕು.
– ಚಾಣಕ್ಯ ನೀತಿ

***

ಇಂದಿನ ಇತಿಹಾಸ

ಜುಲೈ 21

* ಜುಲೈ 21, 1891 ರಂದು ಪ್ರಸಿದ್ಧ ನಾಯಕ, ಪತ್ರಕರ್ತ, ಸ್ವಾತಂತ್ರ ಹೋರಾಟಗಾರರಾಗಿದ್ದ ಜೈರಾಂದಾಸದ ದೌಲತ್ ರಾಮ್ ಜನಿಸಿದರು.

* ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮೊದಲ ಅಧ್ಯಕ್ಷರಾಗಿದ್ದ ಡಬ್ಲ್ಯು.ಸಿ. ಬ್ಯಾನರ್ಜಿ ಜುಲೈ 21, 1906 ರಂದು ನಿಧನರಾದರು.

* ಉಮಾಶಂಕರ್ ಜೋಶಿ – ಅವರು ಗುಜರಾತಿ ಭಾಷೆಯ ಲೇಖಕರು, ಚಿಂತಕರು ಮತ್ತು ಕವಿಗಳು. 21 ಜುಲೈ 1911 ರಂದು ಜನಿಸಿದರು. ೧೯೬೭ರಲ್ಲಿ ಇವರಿಗೆ ಜ್ಞಾನಪೀಠ ಪ್ರಶಸ್ತಿಯು ದೊರಕಿತು.

* ಜುಲೈ 21, 1977 ರಂದು ಪ್ರಸಿದ್ಧ ಪ್ರಾಣಿ ತಜ್ಞ ಭೂದೇವ್ ಚಂದ್ರ ಬಸು ನಿಧನರಾದರು.

TAGGED:Good Morning Krodhi Samvatsara Dakshinayana Greeshma Ritu Ashadha Masa Shukla Paksha Full Moon Day Sunday newsics
Share This Article
Facebook Twitter Copy Link Print
Previous Article ಮುತ್ತತ್ತಿ‌ ಬಳಿ ಕಾವೇರಿ ನದಿಯಲ್ಲಿ ಕೊಚ್ಚಿಹೋದ ಯುವಕ, ಪ್ರವಾಸಿಗರ ವಿಡಿಯೋದಲ್ಲಿ ಸೆರೆ
Next Article 3 ಸೆಕೆಂಡ್‌ ದೃಶ್ಯದಲ್ಲಿದ್ಯಾ ದರ್ಶನ್ ಕ್ರೌರ್ಯ..?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Astrology ನಾಳೆ ಶಿವಯೋಗ, ಸಿದ್ಧಿಯೋಗ: ಈ ಐದು ರಾಶಿಗಳ ಜನರಿಗೆ‌ ಬಂಪರ್ ಅದೃಷ್ಟ

4 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-07-2026, ಭಾನುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read
ಈ ದಿನ

Ashada Friday Significance ಆಷಾಢ ಶುಕ್ರವಾರದ ವಿಶೇಷತೆ: ಪೂಜೆ, ಮಹತ್ವ ಮತ್ತು ಆಧ್ಯಾತ್ಮಿಕ ಫಲಗಳು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?