Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕನ್ನಡ ಕೋಗಿಲೆ ಸ್ಪರ್ಧಿ ಸವಿತಾರ 14 ವರ್ಷದ ಮಗ ಸಾಯಲು ಈ Web Series ಕಾರಣ!
ಕರ್ನಾಟಕಪ್ರಮುಖ

ಕನ್ನಡ ಕೋಗಿಲೆ ಸ್ಪರ್ಧಿ ಸವಿತಾರ 14 ವರ್ಷದ ಮಗ ಸಾಯಲು ಈ Web Series ಕಾರಣ!

Share
1 Min Read
SHARE

newsics.com

ಬೆಂಗಳೂರು: ಕನ್ನಡ ಕೋಗಿಲೆ ಶೋ ಸ್ಪರ್ಧಿ ಸವಿತಾ ಹಾಗೂ ಗಣೇಶ್‌ ಪ್ರಸಾದ್‌ ಮಗ ಗಾಂಧಾರ ಆತ್ಮಹತ್ಯೆಗೆ ಈ ವೆಬ್‌ ಸಿರೀಸ್‌ ಕಾರಣ ಎಂಬ ಮಾಹಿತಿ ಹೊರಬಂದಿದೆ.

ಬನಗಿರಿಯಲ್ಲಿ ಗಾಂಧಾರನ ಮನೆಯಿತ್ತು. ಬನಶಂಕರಿಯ ಶಾಲೆಯಲ್ಲಿ ಆತ ಓದುತ್ತಿದ್ದನು. ಆಗಸ್ಟ್‌ 3ರ ರಾತ್ರಿ ಗಾಂಧಾರ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾನೆ.

ಡೆತ್‌ ನೋಟ್‌ನಲ್ಲಿ ಏನಿತ್ತು?
7ನೇ ಕ್ಲಾಸ್‌ ಹುಡುಗ ಮನೆಯಲ್ಲಿ ರಾತ್ರಿ ಡೆತ್‌ ನೋಟ್‌ ಬರೆದಿಟ್ಟು ನೇಣು ಹಾಕಿಕೊಂಡಿದ್ದಾನೆ. ಅಷ್ಟೇ ಅಲ್ಲದೆ ಬೆಡ್‌ ಮೇಲೆ ಪಿಯಾನೋ ಇಟ್ಟು, ಅದರ ಮೇಲೆ ಬೆಡ್‌ಶೀಟ್‌ ಹೊದಿಸಿ ಸಾವನ್ನಪ್ಪಿದ್ದಾನೆ. ಡೆತ್‌ನೋಟ್‌ನಲ್ಲಿ, “ಈ ಪತ್ರ ಓದುತ್ತಿರುವವರು ಅಳಬೇಡಿ, ನಾನು ಈಗಾಗಲೇ ಸತ್ತು ಸ್ವರ್ಗದಲ್ಲಿದ್ದೇನೆ. ನನ್ನನ್ನು ತಪ್ಪಾಗಿ ಅರ್ಥೈಸಿಕೊಳ್ಳಬೇಡಿ, ನಿಮ್ಮ ಈಗಿನ ಸ್ಥಿತಿ ಹೇಗಿದೆ ಅಂತ ಗೊತ್ತು, ನಿಮಗೆ ನೋವಾಗತ್ತೆ ಅಂತ ಕೂಡ ಗೊತ್ತಿದೆ. ಈ ಮನೆ ಚೆನ್ನಾಗಿರಬೇಕು ಅಂತ ಹೀಗೆ ಮಾಡಿದೆ. ನನ್ನಿಂದ ನೀವು ನೊಂದಿದ್ದೀರಾ. ನಿಮಗೆ ತೊಂದರೆ ಕೊಟ್ಟಿರುವೆ, ನಿಮ್ಮನ್ನು ನೋಯಿಸೋದು ನನ್ನ ಉದ್ದೇಶ ಅಲ್ಲ. ನನ್ನ ಮೇಲೆ ನಿಮಗೆ ಕೋಪ ಇದ್ದರೆ ಕ್ಷಮೆ ಕೇಳುವೆ. ಹದಿನಾಲ್ಕು ವರ್ಷಗಳ ಕಾಲ ನಾನು ಬದುಕಿದ್ದು, ಅದರಲ್ಲಿ ಸಂತೃಪ್ತಿ ಹೊಂದಿದ್ದೇನೆ. ನಾನು ಸ್ವರ್ಗದಲ್ಲಿ ಖುಷಿಯಾಗಿರುವೆ. ನನ್ನ ಸ್ನೇಹಿತರನ್ನು ಪ್ರೀತಿಸುತ್ತಿದ್ದೆ, ಎಲ್ಲರನ್ನೂ ಮಿಸ್‌ ಮಾಡಿಕೊಳ್ತೀನಿ, ಗುಡ್‌ಬೈ” ಎಂದು ಬರೆದಿಟ್ಟುಕೊಳ್ತೀನಿ ಎಂದಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ಮಾಡಿದ್ದಾರೆ. ಆ ಒಂದಷ್ಟು ವಿಷಯಗಳು ಹೊರಗಡೆ ಬಂದಿದೆ.

Death Note ವೆಬ್‌ ಸಿರೀಸ್‌ನಲ್ಲಿ ಏನಿದೆ?
ಗಾಂಧಾರ್ Death Note ಎಂಬ ವೆಬ್ ಸಿರೀಸ್ ನೋಡುತ್ತಿದ್ದ..! ಇದು ಜಪಾನೀಸ್ ಭಾಷೆಯ ವೆಬ್ ಸಿರೀಸ್ ಆಗಿತ್ತು. ಗಾಂಧಾರ್ ಈ ವೆಬ್ ಸಿರೀಸ್‌ನಿಂದ ಪ್ರೇರಣೆಗೊಂಡಿದ್ದ ಎಂಬುದು ಪೊಲೀಸರ ಪ್ರಾಥಮಿಕ ತನಿಖೆ ವೇಳೆ ಬಯಲಾಗಿತ್ತು. ತನ್ನ ರೂಮ್‌ನಲ್ಲೆಲ್ಲ Death Note ವೆಬ್ ಸಿರೀಸ್‌ನ ಪಾತ್ರಗಳ ಚಿತ್ರ ಬಿಡಿಸಿದ್ದ. ತನ್ನ ರೂಮ್‌ನಲ್ಲಿ ವೆಬ್ ಸಿರೀಸ್‌ನಲ್ಲಿ ಬರುವ ಪಾತ್ರ ಚಿತ್ರ ಬರೆದಿದ್ದನು. Death Note ವೆಬ್ ಸಿರೀಸ್‌ನ ಪ್ರಭಾವದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಾಂತಾರ’ ಸಿನಿಮಾದ ಖ್ಯಾತ ನಟ ಟಿ . ‘ಪ್ರಭಾಕರ ಕಲ್ಯಾಣಿ’ ಹೃದಯಾಘಾತದಿಂದ ನಿಧನ.!

TAGGED:This Web Series is the reason behind the death of Kannada Kogile contestant singer Savitar's 14-year-old son!
Share This Article
Facebook Twitter Copy Link Print
Previous Article ಕಾಂತಾರ’ ಸಿನಿಮಾದ ಖ್ಯಾತ ನಟ ಟಿ . ‘ಪ್ರಭಾಕರ ಕಲ್ಯಾಣಿ’ ಹೃದಯಾಘಾತದಿಂದ ನಿಧನ.!
Next Article ಎರಡು ವಾರ ಕಾಲ ಏಳು ನಾಯಿಗಳ ಜತೆ ಮಗನನ್ನು ಬಿಟ್ಟು ಟ್ರಿಪ್‌ಗೆ ಹೋದ ಮಹಿಳೆ; ಮುಂದೇನಾಯ್ತು?

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?