Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೂಡಿಗೆರೆಯ ಮೂವರು ಮಕ್ಕಳು ಜ್ವರಕ್ಕೆ ಬಲಿ, 20ಕ್ಕೂ ಹೆಚ್ಚು‌ ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ, ಪೋಷಕರು ಕಂಗಾಲು
ಕರ್ನಾಟಕಪ್ರಮುಖ

ಮೂಡಿಗೆರೆಯ ಮೂವರು ಮಕ್ಕಳು ಜ್ವರಕ್ಕೆ ಬಲಿ, 20ಕ್ಕೂ ಹೆಚ್ಚು‌ ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ, ಪೋಷಕರು ಕಂಗಾಲು

Share
1 Min Read
SHARE

newsics.com

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿರುವ ಜ್ವರ ಮೂವರನ್ನು ಬಲಿ ಪಡೆದಿದ್ದು, ಆತಂಕ ಹೆಚ್ಚಿಸಿದೆ.

ಒಂದೇ ಊರಿನ ಇಬ್ಬರು ಮಕ್ಕಳು ಸೇರಿದಂತೆ 8 ತಿಂಗಳ ಶಿಶು ಜ್ವರಕ್ಕೆ ಬಲಿಯಾಗಿದೆ. 20ಕ್ಕೂ ಹೆಚ್ಚು ಮಕ್ಕಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿಕ್ಕಮಗಳೂರು ಹಾಸನ, ಶಿವಮೊಗ್ಗ ಆಸ್ಪತ್ರೆಗಳ ಐಸಿಯುನಲ್ಲಿ 20ಕ್ಕೂ ಹೆಚ್ಚು ಮಕ್ಕಳು ದಾಖಲಾಗಿದ್ದರೆ, ಸಾವಿರಾರು ಮಕ್ಕಳಲ್ಲಿ ಜ್ವರದ ಲಕ್ಷಣ ಕಾಣಿಸುತ್ತಿದೆ.

ಮಳೆಗಾಲದಲ್ಲಿ ಜ್ವರ, ಶೀತ, ಕೆಮ್ಮಿನ ಲಕ್ಷಣಗಳು ಕಾಣಿಸಿಕೊಳ್ಳುವುದು ಸಹಜ. ಆದರೆ, ಈ ವರ್ಷ ತೀವ್ರ ಸ್ವರೂಪದಲ್ಲಿ ಅದರಲ್ಲೂ 12 ವರ್ಷದ ಮಕ್ಕಳಲ್ಲಿ ಹೆಚ್ಚು ಜ್ವರ ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ಮೂಡಿಗೆರೆ ತಾಲೂಕಿನ ಹೆಸ್ಗಲ್ ಗ್ರಾಮದಲ್ಲಿ 11 ವರ್ಷದ ಬಾಲಕಿ ಪ್ರೇರಣಾ, 4 ವರ್ಷದ ಬಾಲಕಿ ಸಾರ ತೀವ್ರ ಜ್ವರಕ್ಕೆ ಬಲಿಯಾಗಿದ್ದಾರೆ. ನಂದೀಪುರ ಗ್ರಾಮದ ಸುನೀಲ್ ಮತ್ತು ಸುಮತಿ ದಂಪತಿಯ 8 ತಿಂಗಳ ಮಗು ಕೂಡ ಜ್ವರದಿಂದ ಸಾವನ್ನಪ್ಪಿದೆ.

ಮೊದಲು ಶೀತ, ಅಲ್ಪ ಜ್ವರ, ಕೆಮ್ಮು ಕಾಣಿಸಿಕೊಂಡು ಮೂರು ನಾಲ್ಕು ದಿನದಲ್ಲಿ ಜ್ವರದ ಸ್ವರೂಪ ಬದಲಾಗಿ ಮಕ್ಕಳನ್ನ ಅಸ್ವಸ್ಥ ಮಾಡುತ್ತಿದ್ದು ಸಾಂಕ್ರಾಮಿಕ ರೋಗದ ಭೀತಿ ಸೃಷ್ಟಿಸಿದೆ.

ಜ್ವರದಿಂದ ಸಾವನ್ನಪ್ಪಿದ ಮಕ್ಕಳು, ಸೇರಿದಂತೆ ಜ್ವರದಿಂದ ಬಳಲುತ್ತಿರುವ ಮಕ್ಕಳ ಬಗ್ಗೆ ಮಾಹಿತಿ ಸಂಗ್ರಹಿಸಲು ಆರೋಗ್ಯ ಇಲಾಖೆ ತಂಡ ರಚನೆ ಮಾಡಿದೆ.

ಯಾವುದೇ ಸಾಂಕ್ರಾಮಿಕ ರೋಗ ಕಾಣಿಸಿಕೊಳ್ಳದೆ ಇದ್ದರೂ ಮಕ್ಕಳು ಜ್ವರಕ್ಕೆ ಬಲಿಯಾಗಿರುವುದು ಮೂಡಿಗೆರೆ ತಾಲೂಕಿನಲ್ಲಿ ಆತಂಕ ಸೃಷ್ಟಿ ಮಾಡಿದೆ.

ತುಂಡುಡುಗೆ ಇದ್ರೆ ಮಾತ್ರ ಈ ರೆಸ್ಟೋರೆಂಟ್ ಗೆ ಪ್ರವೇಶ; ಚೂಡಿದಾರ್ ಧರಿಸಿದ ಮಹಿಳೆಯರಿಗೆ ನೋ ಎಂಟ್ರಿ

ಬೆಂಗಳೂರಲ್ಲಿ ಮತಗಳವು ಆರೋಪ: ಚುನಾವಣಾ ಆಯೋಗಕ್ಕೆ ದೂರು ನೀಡದೆ ರಾಹುಲ್ ದಿಲ್ಲಿಗೆ ಮರಳಿದ್ದೇಕೆ?

Money plan ನಿಮ್ಮ ಕೈಯಲ್ಲಿ ಹಣ ಉಳಿಯುತ್ತಿಲ್ಲವೇ? ಈ ರೀತಿ ಟ್ರೈ ಮಾಡಿ

TAGGED:more than 20 children are being treated in the ICUThree children in Mudigere die of fever
Share This Article
Facebook Twitter Copy Link Print
Previous Article GOOD MORNING | Today’s prediction ಇಂದಿನ ರಾಶಿ ಭವಿಷ್ಯ, 09-08-2025,‌ ಶನಿವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article ಪಾರ್ಕಿಂಗ್ ವಿಚಾರಕ್ಕೆ ಜಗಳ : ನಟಿ ಹುಮಾ ಖುರೇಷಿ ಸಹೋದರನ ಹತ್ಯೆ – ವಿಡಿಯೋ ನೋಡಿ

Popular Posts

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

You Might Also Like

ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?