newsics.com
ಬೆಂಗಳೂರ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರಿಯುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಚಿಕ್ಕಬಳ್ಳಾಪುರ, ತುಮಕೂರಿನಲ್ಲಿ ಯೆಲ್ಲೋ ಅಲರ್ಟ್ ನೀಡಿದೆ.
ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 4 ದಿನ ಸಾಧಾರಣ ಮಳೆಯಾಗಲಿದೆ.
https://www.newsics.com/2025/08/09/argument-over-parking-issue-actress-huma-qureshis-brother-killed/