Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವರಮಹಾಲಕ್ಷ್ಮಿ ಹಬ್ಬದ ದಿನವೇ ಅರ್ಚಕರ ಮನೆಗೆ ಹೊಂಚು ಹಾಕಿದ ಕಳ್ಳರು – ಲಕ್ಷ ಲಕ್ಷ ಮೌಲ್ಯದ ಚಿನ್ನಾಭರಣ ಕದ್ದು ಎಸ್ಕೇಪ್
ಕರ್ನಾಟಕ

ವರಮಹಾಲಕ್ಷ್ಮಿ ಹಬ್ಬದ ದಿನವೇ ಅರ್ಚಕರ ಮನೆಗೆ ಹೊಂಚು ಹಾಕಿದ ಕಳ್ಳರು – ಲಕ್ಷ ಲಕ್ಷ ಮೌಲ್ಯದ ಚಿನ್ನಾಭರಣ ಕದ್ದು ಎಸ್ಕೇಪ್

Share
1 Min Read
SHARE

newsics.com

ಚಿತ್ರದುರ್ಗ: ವರಮಹಾಲಕ್ಷ್ಮಿ ಹಬ್ಬದ ದಿನವೇ ಅರ್ಚಕರ ಮನೆಯಿಂದ ಚಿನ್ನಾಭರಣ ದೋಚಿರುವ ಘಟನೆ ಚಿತ್ರದುರ್ಗ ನಗರದ ವಾಸವಿ ಶಾಲೆ ಬಳಿಯ ಮನೆಯಲ್ಲಿ ನಡೆದಿದೆ.

ಇವರ ಮನೆಯ ಬೀರುವಿನಲ್ಲಿದ್ದಂತಹ 170 ಗ್ರಾಂ ಚಿನ್ನ ಹಾಗೂ 3 ಕೆ.ಜಿ ಬೆಳ್ಳಿ ಕದ್ದು ಖದೀಮರು ಪರಾರಿಯಾಗಿದ್ದಾರೆ. ಇದು ಸುಮಾರು ಅಂದಾಜು 20 ಲಕ್ಷ ಮೌಲ್ಯದ ಚಿನ್ನಾಭರಣವಾಗಿದೆ.

ನಿನ್ನೆ ವರಮಹಾಲಕ್ಷ್ಮಿ ಹಬ್ಬದಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರು ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಬಳಿಕ ಮನೆಯಲ್ಲಿ ಹುಡುಕಾಡಿ, ಬೀರುವಿನಲ್ಲಿದ್ದಂತಹ 170 ಗ್ರಾಂ ಚಿನ್ನ ಹಾಗೂ 3 ಕೆ.ಜಿ ಬೆಳ್ಳಿ ಕಳ್ಳತನ ಮಾಡಿ, ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.

ಈ ಸಂಬಂಧ ಚಿತ್ರದುರ್ಗ ನಗರ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

TAGGED:#Thieves #ambush #priest #house #Varamahalakshmifestival #police
Share This Article
Facebook Twitter Copy Link Print
Previous Article Raksha Bandhan : ರಕ್ಷಾ ಬಂಧನ ಹಬ್ಬದ ಇತಿಹಾಸ, ಮಹತ್ವ ಮತ್ತು ಶುಭ ಮುಹೂರ್ತ ಯಾವಾಗ?
Next Article Helath tips ಖಾಲಿ ಹೊಟ್ಟೆಯಲ್ಲಿ ಟೊಮೆಟೋವನ್ನು ತಿಂದರೆ ಸಮಸ್ಯೆ ಕಟ್ಟಿಟ್ಟ ಬುತ್ತಿ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?