Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೆಹಲಿಯಲ್ಲಿ ಭಾರೀ‌ ಮಳೆ, ವಿಮಾನ ಸಂಚಾರದಲ್ಲಿ ವ್ಯತ್ಯಯ, ಜನಜೀವನ ಅಸ್ತವ್ಯಸ್ತ
ದೇಶ

ದೆಹಲಿಯಲ್ಲಿ ಭಾರೀ‌ ಮಳೆ, ವಿಮಾನ ಸಂಚಾರದಲ್ಲಿ ವ್ಯತ್ಯಯ, ಜನಜೀವನ ಅಸ್ತವ್ಯಸ್ತ

Share
1 Min Read
SHARE

newsics.com

ದೆಹಲಿ ಮತ್ತು ನೆರೆಯ ಪ್ರದೇಶಗಳಲ್ಲಿ ಭಾರೀ ಮಳೆಯಾಗ್ತಿದೆ. ಇದರಿಂದ ವಿಮಾನ ಸಂಚಾರಕ್ಕೂ ಅಡ್ಡಿಯಾಗಿದೆ. ರಾಜಧಾನಿಯ ಹಲವಾರು ಪ್ರದೇಶಗಳು ಜಲಾವೃತಗೊಂಡಿದ್ದು, ಐಎಂಡಿ ನಗರಕ್ಕೆ ರೆಡ್ ಅಲರ್ಟ್ ನೀಡಿದೆ. ಹವಾಮಾನ ವೈಪರಿತ್ಯದಿಂದ 100ಕ್ಕೂ ಹೆಚ್ಚು ವಿಮಾನಗಳು ವಿಳಂಬವಾಗಿದೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇಂದು ದೆಹಲಿಯಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಈ ಪರಿಸ್ಥಿತಿಯು ಸಂಚಾರ ಮತ್ತು ವಿಮಾನ ಕಾರ್ಯಾಚರಣೆಯ ಮೇಲೆ ಇನ್ನಷ್ಟು ಒತ್ತಡವನ್ನುಂಟು ಮಾಡಿದೆ.

ವಿಮಾನ ವಿಳಂಬದ ಬಗ್ಗೆ ತಮ್ಮ ವಿಮಾನಯಾನ ಸಂಸ್ಥೆಗಳೊಂದಿಗೆ ಪರಿಶೀಲಿಸುವಂತೆ ಐಜಿಐ ವಿಮಾನ ನಿಲ್ದಾಣವು ಪ್ರಯಾಣಿಕರಿಗೆ ಸೂಚಿಸಿದೆ. ಐಎಂಡಿ ಮುನ್ಸೂಚನೆಯ ಪ್ರಕಾರ, ದೆಹಲಿಯಲ್ಲಿ ಪ್ರತಿಕೂಲ ಹವಾಮಾನ ಪರಿಸ್ಥಿತಿ ಇದೆ. ಕಾರ್ಯಾಚರಣೆಗಳು ಪ್ರಸ್ತುತ ಸಾಮಾನ್ಯವಾಗಿದೆ ಎಂದು ದೆಹಲಿಯ ಐಜಿಐ ವಿಮಾನ ನಿಲ್ದಾಣದ ಸಲಹೆ ತಿಳಿಸಿದೆ.

 

https://www.newsics.com/2025/08/09/rahuls-accusations-dksh-in-trouble-election-commission-asks-him-to-sign-a-copy-of-the-complaint/

TAGGED:#Heavy #rains #Delhi #flight #traffic #weather
Share This Article
Facebook Twitter Copy Link Print
Previous Article ರಾಹುಲ್ ಆರೋಪ, ಡಿಕೆಶಿಗೆ ಸಂಕಷ್ಟ… ದೂರಿನ ಪ್ರತಿಗೆ ಸಹಿ ಹಾಕಿ ಎಂದ ಚುನಾವಣಾ ಆಯೋಗ!
Next Article ಹಣ ವಂಚನೆ ಆರೋಪ – ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?