Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಕಾಂತಾರ ಚಿತ್ರದಲ್ಲಿ ಮಿಂಚಿದ್ದ ಅಪ್ಪು ಕೋಣ ಇನ್ನಿಲ್ಲ
ಮನರಂಜನೆ

ಕಾಂತಾರ ಚಿತ್ರದಲ್ಲಿ ಮಿಂಚಿದ್ದ ಅಪ್ಪು ಕೋಣ ಇನ್ನಿಲ್ಲ

Share
1 Min Read
SHARE

newsics.com

ಬೆಂಗಳೂರು : 2022 ರಲ್ಲಿ ತೆರೆಗೆ ಬಂದಿದ್ದ ಕಾಂತಾರ ಚಿತ್ರದಲ್ಲಿ ನಟಿಸಿದ್ದ ಕೋಣ ಸಾವನ್ನಪ್ಪಿದೆ.

ಕಾಂತಾರ’ ಚಿತ್ರದಲ್ಲಿ ರಿಷಬ್ ಶೆಟ್ಟಿ ಹೀರೋ ಆಗಿ ಮಿಂಚಿದ್ದರು. ಅವರು ಈ ಸಿನಿಮಾಗಾಗಿ ಕಷ್ಟಪಟ್ಟು ಕಂಬಳ ಓಡಿಸೋದನ್ನು ಕಲಿತಿದ್ದರು. ಇದಕ್ಕಾಗಿ ಬೈಂದೂರು ಬೊಳಂಬಳ್ಳಿಯ ಕಂಬಳ ಪ್ರೇಮಿ ಪರಮೇಶ್ವರ ಭಟ್ ಅವರು ಸಾಕಿದ್ದ ಕೋಣ ಬಳಕೆ ಆಗಿತ್ತು. ಈ ಕೋಣಗಳಿಗೆ ಅಪ್ಪು ಹಾಗೂ ಕಾಲಾ ಎಂದು ಹೆಸರು ಇಡಲಾಗಿತ್ತು. ಈ ಪೈಕಿ ಅಪ್ಪು ಕೋಣ ನಿಧನ ಹೊಂದಿದೆ.

ಚಿತ್ರದ ಪ್ರಾರಂಭದಲ್ಲಿ ಕಂಬಳದ ದೃಶ್ಯದಲ್ಲಿ ಕಾಣಿಸಿಕೊಂಡಿದ್ದ ಅಪ್ಪು ಕೋಣ ಸಾವನ್ನಪ್ಪಿದೆ. ಈ ಕೋಣ ಎಲ್ಲರಿಗ ಬಹಳ ಅಚ್ಚುಮೆಚ್ಚಾಗಿತ್ತು.

ಸಿನಿಮಾಗಳಲ್ಲಿ ಮಾತ್ರ ಅಪ್ಪು ಹಾಗೂ ಕಾಲಾ ಕೋಣಗಳು ಚಾಂಪಿಯನ್ ಅಲ್ಲ, ನಿಜ ಜೀವನದಲ್ಲೂ ಇವು ಸಾಕಷ್ಟು ಅವಾರ್ಡ್ ಗೆದ್ದಿವೆ. ನೇಗಿಲು ಜೂನಿಯರ್ ವಿಭಾಗದಲ್ಲಿ ಎರಡು ಬಾರಿ ಸರಣಿಶ್ರೇಷ್ಠ ಪ್ರಶಸ್ತಿ ಪಡೆದಿದ್ದವು. ಕುಂದಾಪುರ ಭಾಗದಲ್ಲಿ ನಡೆಯುವ ಕಂಬಳದಲ್ಲಿ 5 ವರ್ಷ ಈ ಕೋಣಗಳು ಚಾಂಪಿಯನ್ ಆಗಿದ್ದವು. ಬೆಂಗಳೂರು ಕಂಬಳದಲ್ಲೂ ಕನೆಹಲಗೆ ವಿಭಾಗದಲ್ಲಿ ಪ್ರಥಮ ಪ್ರಶಸ್ತಿ ಪಡೆದಿದ್ದವು. ಕರಾವಳಿಯ ಬಹುತೇಕ ಕಂಬಳಗಳಲ್ಲಿ ಕೀರ್ತಿ-ಬಹುಮಾನ ಸಂಪಾದಿಸಿದ್ದ ಅಪ್ಪು ಕೋಣ ಈಗ ಅಗಲಿದೆ.

TAGGED:#AppuKona #film #Kantara #rishabshetty #kambala
Share This Article
Facebook Twitter Copy Link Print
Previous Article ಫಸ್ಟ್ ನೈಟ್ ವೀಡಿಯೊ ಮಾಡಿ ಶೇರ್ ಮಾಡಿದ ದಂಪತಿ – ನೆಟ್ಟಿಗರು ಹೇಳಿದ್ದೇನು?
Next Article Koratagere crime fallow up… ಮಗಳನ್ನು ನೋಡಲು ಬಂದ ತಾಯಿ ಕೊಂದು ತುಂಡು ತುಂಡು‌ ಮಾಡಿ ರಸ್ತೆಯಲ್ಲಿ ಬಿಸಾಡಿದ್ದೇಕೆ…

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

Social Networks

Facebook-f Instagram Twitter
Welcome Back!

Sign in to your account

Lost your password?