Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಂತ್ರಾಲಯದಲ್ಲಿ ಗುರುರಾಯರ 354ನೇ ಆರಾಧನಾ ಮಹೋತ್ಸವ: 7 ದಿನ ಏನೆಲ್ಲಾ ವಿಶೇಷತೆ ಇರಲಿದೆ?
ಕರ್ನಾಟಕಪ್ರಮುಖ

ಮಂತ್ರಾಲಯದಲ್ಲಿ ಗುರುರಾಯರ 354ನೇ ಆರಾಧನಾ ಮಹೋತ್ಸವ: 7 ದಿನ ಏನೆಲ್ಲಾ ವಿಶೇಷತೆ ಇರಲಿದೆ?

Share
1 Min Read
SHARE

newsics.com

ರಾಯಚೂರು: ಕಲಿಯುಗದ ಕಾಮಧೇನು ಗುರುರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವ ಮಂತ್ರಾಲಯದಲ್ಲಿ ವಿಜೃಂಭಣೆಯಿಂದ ನಡೆಯುತ್ತಿದೆ.

ಗುರುರಾಯರ ಆರಾಧನಾ ಮಹೋತ್ಸವ ಹಿನ್ನೆಲೆಯಲ್ಲಿ ಮಂತ್ರಾಲಯಕ್ಕೆ ಭಕ್ತಸಾಗರವೇ ಹರಿದು ಬರುತ್ತಿದೆ. ಶ್ರೀಕ್ಷೇತ್ರದಲ್ಲಿ ಹಲವು ಧಾರ್ಮಿಕ ಕಾರ್ಯಕ್ರಮ, ಪೂಜಾ ಕೈಂಕರ್ಯಗಳು ನಡೆಯುತ್ತಿವೆ.
ಗುರುರಾಯರ 354ನೇ ಆರಾಧನಾ ಮಹೋತ್ಸವದ ಎರಡನೇ ದಿನವಾದ ಇಂದು ಮಂತ್ರಾಲಯದ ಮಠದಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದ್ದು, ಮೂಲ ವೃಂದಾವನಕ್ಕೆ ಶ್ರೀನಿವಾಸ ದೇವರ ಶೇಷವಸ್ತ್ರ ಸಮರ್ಪಿಸಲಾಗಿದೆ.

ಈ ಏಳು ದಿನಗಳ ಸಪ್ತರಾತ್ರೋತ್ಸವ ನಡೆಯಲಿದೆ. ಇಂದು ಸಂಜೆ ಧ್ವಜಾರೋಹಣ ಮೂಲಕ ಸಪ್ತರಾತ್ರೋತ್ಸವಕ್ಕೆ ಮಠಕ್ಕೆ ಪೀಠಾಧಿಪತಿ ಸುಬುದೇಂದ್ರ ತೀರ್ಥ ಸ್ವಾಮಿಯವರು ಚಾಲನೆ ನೀಡಲಿದ್ದಾರೆ. ಈ ಸಮಯದಲ್ಲಿ ಗೋ, ಗಜ, ಅಶ್ವ, ಧಾನ್ಯ, ಲಕ್ಷ್ಮೀ ಪೂಜೆಯೊಂದಿಗೆ ವಿದ್ಯುಕ್ತ ಚಾಲನೆ ಸಿಗಲಿದೆ. ಆಗಸ್ಟ್ 10ಕ್ಕೆ ಪೂರ್ವಾರಾಧನೆ, ಆಗಸ್ಟ್ 11ಕ್ಕೆ ಮಧ್ಯಾರಾಧನೆ, ಆಗಸ್ಟ್ 12ಕ್ಕೆ ಉತ್ತರಾರಾಧನೆ ನಡೆಯಲಿದೆ.

ತಿರುಮಲ ತಿರುಪತಿ ದೇವಸ್ಥಾನದಿಂದ ಇಂದು ಬರಲಿರುವ ಶ್ರೀನಿವಾಸ ದೇವರ ಶೇಷವಸ್ತ್ರ ರಾಯರ ಮೂಲ ಬೃಂದಾವನಕ್ಕೆ ಸಮರ್ಪಣೆ ಮಾಡಲಾಗುತ್ತದೆ. ಜೊತೆಗೆ ಮಠದ ಆವರಣದಲ್ಲಿ ನಿರ್ಮಾಣಗೊಂಡಿರುವ ಪುಷ್ಕರಣಿ ಆಗಸ್ಟ್ 9ಕ್ಕೆ ಲೋಕಾರ್ಪಣೆಯಾಗಲಿದೆ. ಆಗಸ್ಟ್ 10ರಂದು ಸಾಧಕರಿಗೆ ರಾಘವೇಂದ್ರ ಗುರು ಅನುಗ್ರಹ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಆಗಸ್ಟ್ 12ರಂದು ಬೆಳಗ್ಗೆ 10 ಗಂಟೆಗೆ ಶ್ರೀಮಠದ ಮುಂದಿನ ರಾಜಬೀದಿಯಲ್ಲಿ ಮಹಾರಥೋತ್ಸವ ನಡೆಯಲಿದೆ. ರಾಯರ ಮೂಲ ಬೃಂದಾವನಕ್ಕೆ ನವರತ್ನ ಕವಚ ಸಮರ್ಪಣೆ ಮಾಡಲಾಗುತ್ತಿದೆ. ಆರಾಧನಾ ಮಹೋತ್ಸವದ ಏಳು ದಿನಗಳ ಕಾಲ ಮಂತ್ರಾಲಯ ರಾಯರ ಮಠದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿದೆ.‌ ಈ ಸಮಯದಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮಠಕ್ಕೆ ಬರುವ ಕಾರಣ ಬಿಗಿ ಭದ್ರತೆಯನ್ನ ದೇವಸ್ಥಾನದ ಆಡಳಿತ ಒದಗಿಸಿದೆ.

ತುಂಡುಡುಗೆ ಇದ್ರೆ ಮಾತ್ರ ಈ ರೆಸ್ಟೋರೆಂಟ್ ಗೆ ಪ್ರವೇಶ; ಚೂಡಿದಾರ್ ಧರಿಸಿದ ಮಹಿಳೆಯರಿಗೆ ನೋ ಎಂಟ್ರಿ

TAGGED:Guru Raya's 354th Aradhana Mahotsav at Mantralaya: What will be special about the 7 days?
Share This Article
Facebook Twitter Copy Link Print
Previous Article ವರಮಹಾಲಕ್ಷ್ಮೀ ಹಬ್ಬದಂದೇ ನವವಿವಾಹಿತೆ ಅಪಘಾತಕ್ಕೆ ಬಲಿ
Next Article Aishwrya Rai Bachchan 900 ಕೋಟಿ ರೂ.ಗೆ ಒಡತಿ ಐಶ್ವರ್ಯ ರೈ; ಭಾರತದ ಎಷ್ಟನೇ ಶ್ರೀಮಂತ ನಟಿ..?

Popular Posts

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

You Might Also Like

ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?