Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ ಕೇಸ್; ‘ರತ್ನಗಿರಿ’ ಬೆಟ್ಟದಲ್ಲಿ ಹೊಸ ಸ್ಪಾಟ್ ತೋರಿಸಿದ ದೂರುದಾರ
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್; ‘ರತ್ನಗಿರಿ’ ಬೆಟ್ಟದಲ್ಲಿ ಹೊಸ ಸ್ಪಾಟ್ ತೋರಿಸಿದ ದೂರುದಾರ

Share
0 Min Read
SHARE

newsics.com

ಮಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೊಂದು ಹೊಸ ಜಾಗದಲ್ಲಿ ಎಸ್ ಐಟಿ ತಂಡ ಶೋಧಕಾರ್ಯ ಆರಂಭಿಸಿದೆ.

ರತ್ನಗಿರಿ ಬೆಟ್ಟದಲ್ಲಿ ದೂರುದಾರ ಹೊಸ ಸ್ಪಾಟ್ ತೋರಿಸಿದ್ದು, ಆ ಒಣ ಮರ ಇದೆಯಲ್ಲಾ..ಅಲ್ಲಿ ಶವ ಹೂತಿದ್ದೇನೆ..ಅಲ್ಲಿ ಶೋಧ ಕಾರ್ಯ ನಡೆಸಿ ಎಸ್ ಐ ಟಿ ಅಧಿಕಾರಿಗಳಿಗೆ ದೂರುದಾರ ಹೇಳಿದ್ದೇನೆ.
ದೂರುದಾರ ತೋರಿಸಿದ ಹೊಸ ಸ್ಪಾಟ್ ನಲ್ಲಿ ಗುರುತು ಮಾಡಲಾಗಿದ್ದು, ಶೋಧ ಕಾರ್ಯ ಆರಂಭಿಸಲಾಗಿದೆ.

ದೂರುದಾರ ತೋರಿಸಿರುವ ಜಾಗ ಧರ್ಮಸ್ಥಳದ ಬಾಹುಬಲಿ ಮೂರ್ತಿ ಇರುವ ರತ್ನಗಿರಿ ಬೆಟ್ಟದ ತಪ್ಪಲಿನಲ್ಲಿ 16ನೇ ಪಾಯಿಂಟ್ ಎಂದು ಗುರುತಿಸಿ ಶೋಧಕಾರ್ಯಾಚರಣೆ ನಡೆಸಲಾಗುತ್ತಿದೆ.

ಈ ಲಕ್ಷಣಗಳು ಕಂಡುಬಂದರೆ ನಿಮ್ಮ ಮೊಬೈಲ್‌ ಹ್ಯಾಕ್ ಆಗಿದೆ ಎಂದರ್ಥ.!

TAGGED:Complainant shows new spot on 'Ratnagiri' hill in Dharmasthala: SIT begins search!
Share This Article
Facebook Twitter Copy Link Print
Previous Article ಈ ಲಕ್ಷಣಗಳು ಕಂಡುಬಂದರೆ ನಿಮ್ಮ ಮೊಬೈಲ್‌ ಹ್ಯಾಕ್ ಆಗಿದೆ ಎಂದರ್ಥ!
Next Article ವಾಷಿಂಗ್ ಮೆಷಿನ್ ಬಳಸುವಾಗ ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡದಿರಿ: ಮೆಷಿನ್ ಬೇಗನೆ ಹಾಳಾಗಬಹುದು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?