Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ICICI ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ 50,000 ರೂ.ಗೆ ಏರಿಕೆ; ಗ್ರಾಹಕರನ್ನು ಬೆಚ್ಚಿ ಬೀಳಿಸಿದ ಬ್ಯಾಂಕ್‌!
ಕರ್ನಾಟಕಪ್ರಮುಖ

ICICI ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ 50,000 ರೂ.ಗೆ ಏರಿಕೆ; ಗ್ರಾಹಕರನ್ನು ಬೆಚ್ಚಿ ಬೀಳಿಸಿದ ಬ್ಯಾಂಕ್‌!

Share
1 Min Read
SHARE

newsics.com

ದೇಶದ ಎರಡನೇ ಅತಿ ದೊಡ್ಡ ಖಾಸಗಿ ಬ್ಯಾಂಕ್‌ ಆಗಿರುವ ಐಸಿಐಸಿಐ ಬ್ಯಾಂಕ್, ಮೆಟ್ರೋ ಮತ್ತು ನಗರ ಪ್ರದೇಶಗಳಲ್ಲಿ ನಿಯಮಿತ ಉಳಿತಾಯ ಖಾತೆಗಳಿಗೆ ಕನಿಷ್ಠ ಮಾಸಿಕ ಸರಾಸರಿ ಬ್ಯಾಲೆನ್ಸ್ (ಎಂಬಿಎ) ಅನ್ನು 50,000 ರೂ.ಗೆ ಹೆಚ್ಚಿಸಿದೆ. ಈ ಹಿಂದೆ ಕನಿಷ್ಠ ಮಾಸಿಕ ಸರಾಸರಿ ಬ್ಯಾಲೆನ್ಸ್‌ 10,000 ರೂ. ಆಗಿತ್ತು. 2015ರಿಂದ ಇದೇ ಜಾರಿಯಲ್ಲಿತ್ತು. ಇದನ್ನೀಗ ಐದು ಪಟ್ಟು ಹೆಚ್ಚಿಸಿದೆ. ಇದಲ್ಲದೆ, ಸೇವಾ ಶುಲ್ಕಗಳನ್ನೂ ಹೆಚ್ಚಿಸಲಾಗಿದೆ. ಕನಿಷ್ಠ ಬ್ಯಾಲೆನ್ಸ್ ಕಾಯ್ದುಕೊಳ್ಳದಿದ್ದರೆ ದಂಡ ವಿಧಿಸಲಾಗುವುದು ಎಂದು ಬ್ಯಾಂಕ್‌ ಹೇಳಿದ್ದು, ಉಳಿತಾಯ ಖಾತೆಗಳ ವಹಿವಾಟಿಗೂ ಮಿತಿ ಹೇರಿದೆ.

ಇದೇ ಆಗಸ್ಟ್‌ 1ರಿಂದಲೇ ಈ ಬದಲಾವಣೆ ಜಾರಿಗೆ ಬಂದಿದೆ. ಆಗಸ್ಟ್‌ 1ರ ನಂತರ ಹೊಸ ಖಾತೆ ತೆರೆದ ಹಾಗೂ ತೆರೆಯಲಿರುವ ಎಲ್ಲಾ ಗ್ರಾಹಕರಿಗೂ ಈ ನಿಯಮಗಳು ಅನ್ವಯವಾಗಲಿವೆ. ಬ್ಯಾಂಕ್‌ನಲ್ಲಿ ತೆರೆದಿರುವ ಸಂಬಳ ಖಾತೆಗಳ ಮೇಲೆ ಇದು ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಐಸಿಐಸಿಐ ಬ್ಯಾಂಕ್‌ ಹೇಳಿದೆ. ಸ್ಯಾಲರಿ ಅಕೌಂಟ್‌ಗಳಿಗೆ ಬ್ಯಾಂಕ್‌ ಪ್ರತ್ಯೇಕ ನಿಯಮ ಹೊಂದಿದೆ.

ಹಳೆಯ ಗ್ರಾಹಕರಿಗೆ 10,000 ರೂ.ಗಳ ಕನಿಷ್ಠ ಬ್ಯಾಲೆನ್ಸ್‌ ನಿಯಮವೇ ಮುಂದುವರಿಯಲಿದೆ ಎಂದು ಬ್ಯಾಂಕ್‌ ಇದೇ ವೇಳೆ ಸ್ಪಷ್ಟನೆ ನೀಡಿದೆ.
ಹೆಚ್ಚಿನ ಮೌಲ್ಯದ ಗ್ರಾಹಕರನ್ನೇ ಐಸಿಐಸಿಐ ಬ್ಯಾಂಕ್‌ ಗುರಿಯಾಗಿಸಿಕೊಂಡಿದೆ.

ವಾಷಿಂಗ್ ಮೆಷಿನ್ ಬಳಸುವಾಗ ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡದಿರಿ: ಮೆಷಿನ್ ಬೇಗನೆ ಹಾಳಾಗಬಹುದು

TAGGED:000; Bank shocks customers!ICICI Bank raises minimum balance to Rs 50
Share This Article
Facebook Twitter Copy Link Print
Previous Article ವಾಷಿಂಗ್ ಮೆಷಿನ್ ಬಳಸುವಾಗ ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡದಿರಿ: ಮೆಷಿನ್ ಬೇಗನೆ ಹಾಳಾಗಬಹುದು
Next Article Dr. Vishnuvardhan ನಾನೇ ಮುಂದೆ ನಿಂತು ವಿಷ್ಣುವರ್ಧನ್ ಅವರ ಸ್ಮಾರಕ ಮರುಸ್ಥಾಪನೆ ಮಾಡುತ್ತೇನೆ; ಕಿಚ್ಚ ಸುದೀಪ್ ಘೋಷಣೆ

Popular Posts

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?